Browsing Category

ದಕ್ಷಿಣ ಕನ್ನಡ

ಡಾ| ಡಿ ವೀರೇಂದ್ರ ಹೆಗ್ಗಡೆ ವಿರುದ್ಧ ಸುಳ್ಳು ಆರೋಪ ಪ್ರಕರಣ:ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರ ಕ್ಷಮಾಪಣೆಯನ್ನೂ…

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರಿಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂಬ ಬೆಳ್ತಂಗಡಿ ನ್ಯಾ ಯಾಲಯದ ಆದೇಶವನ್ನು ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿದ್ದು ಸೋಮನಾಥ ನಾಯಕ್ ಅವರು

ವಿಪರೀತ ಜ್ವರದಿಂದ ಒಂದೇ ಮನೆಯ ಇಬ್ಬರು ಮಕ್ಕಳು ಮೃತ್ಯು

ಬೆಳ್ತಂಗಡಿ : ವಿಪರೀತ ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ.ಸಫ್ಘಾನ್ ಮತ್ತು ಸಿನಾನ್ ಮೃತ ಮಕ್ಕಳು, ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಇದ್ದ

ಅಲೇ ಬುಡಿಯೆರ್… ಪಿಲಿಕುಳದಲ್ಲಿ ಕಿವಿಯ ತಮಟೆಗೆ ಬಡಿಯಲಿದೆ ಕಹಳೆ!! ನಾಲ್ಕು ವರ್ಷಗಳಿಂದ ನಿಂತುಹೋಗಿದ್ದ ಕಂಬಳ…

ಮಂಗಳೂರು: ನಗರದ ಹೊರವಲಯದ ವಾಮಂಜೂರು ಬಳಿಯಲ್ಲಿರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಳೆದ ಹಲವು ವರ್ಷಗಳಿಂದ ನಿಂತುಹೋಗಿದ್ದ ಕಂಬಳ ಕ್ರೀಡೆಯನ್ನು ಮತ್ತೊಮ್ಮೆ ಪ್ರಾರಂಭಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ದಿನ ನಿಗದಿಯಾಗುವಂತೆ ಆಯೋಜಿಸಲು ಯೋಜನೆ

ಉಪ್ಪಿನಂಗಡಿ : ತನಗೆ ಬೇಕಿದ್ದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲೆಸೆದ ಕುಡುಕ

ಉಪ್ಪಿನಂಗಡಿ:ವ್ಯಕ್ತಿಯೋರ್ವ ತನಗೆ ಬೇಕಿದ್ದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಕೆಎಸ್‌ಆರ್‌ಟಿಸಿ ಬಸ್ ಗೆ ಕಲ್ಲೆಸೆದ ಘಟನೆ ಘಟನೆ‌‌ ಉಪ್ಪಿನಂಗಡಿಯಲ್ಲಿ ನಡೆದಿದೆ.ಅ.24 ರಂದು ಘಟನೆ ನಡೆದಿದ್ದು,ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ ನ ಗಾಜಿಗೆ ಕಲ್ಲು ಎಸೆದು ಪುಡಿ

ಪರಣೆ ತರವಾಡು ಮನೆಯ ಯಜಮಾನ ಬಾಳಪ್ಪ ಗೌಡ ನಿಧನ

ಸವಣೂರು : ಪಾಲ್ತಾಡಿ ಗ್ರಾಮದ ಪರಣೆ ನಿವಾಸಿ, ಪರಣೆ ತರವಾಡು ಮನೆಯ ಯಜಮಾನರಾದ ಬಾಳಪ್ಪ ಗೌಡ ಅ.25ರಂದು ನಿಧನರಾದರು.ಮೃತರು ಮಕ್ಕಳು,ಮೊಮ್ಮಕ್ಕಳು, ಕುಟುಂಬಸ್ಥರನ್ನು,ಬಂಧು ವರ್ಗವನ್ನು ಅಗಲಿದ್ದಾರೆ.

ಕಡಬ:ಕೊಂಬಾರಿನಲ್ಲಿ ದಲಿತ ವ್ಯಕ್ತಿಗೆ ಹಲ್ಲೆ-ದಲಿತ ಸಂಘಟನೆಗಳಿಗೆ ಹಲ್ಲೆಕೋರರಿಂದ ಸವಾಲು!!ಗಾಯಾಳು ಆಸ್ಪತ್ರೆಗೆ…

ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕೊಂಬಾರು ಬೋಳ್ನಡ್ಕ

ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಪತಿ ಗುಂಡು ಹಾರಿಸಿ ಆತ್ಮಹತ್ಯೆ ಯತ್ನ : ಸ್ಥಿತಿ ಗಂಭೀರ !

ಸುಳ್ಯ ; ನಗರ ಪಂಚಾಯತ್ ಮಾಜಿ‌ ಉಪಾಧ್ಯಕ್ಷೆಯೋರ್ವ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆಯೊಂದು ಇಂದು ನಡೆದಿದೆ.ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿಯೇ ಈ ಕೃತ್ಯ ಎಸಗಿದವರು. ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂಬುವವರು

ಮದುವೆಯಾಗುತ್ತೇನೆಂದು ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ ! ಪೋಕ್ಸೋ ಪ್ರಕರಣ…

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ತರುಣಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ ಇನ್ ಸ್ಟಾಗ್ರಾಮ್ ಮೂಲಕ