Browsing Category

ದಕ್ಷಿಣ ಕನ್ನಡ

ರೈಲಿನಲ್ಲಿ ಹೋಗಲು ಬಂದು ಅಸ್ವಸ್ಥಗೊಂಡ ಪ್ರಯಾಣಿಕನ ಪ್ರಾಣ ಉಳಿಸಿದ ನೆಲ್ಯಾಡಿಯ ಉಪಸ್ಯಾಸಕಿ

ಮಂಗಳೂರು : ರೈಲಿನಲ್ಲಿ ಹೋಗಲು ಬಂದ ಉಪನ್ಯಾಸಕಿಯೊಬ್ಬರು ಅಸ್ವಸ್ಥಗೊಂಡ ಪ್ರಯಾಣಿಕನರೊಬ್ಬರ ಪ್ರಾಣ ಉಳಿಸಿದ ಘಟನೆ ದ.ಕ.ದಲ್ಲಿ ನಡೆದಿದೆ.ಬೆಂಗಳೂರಿಗೆ ಹೊರಟಿದ್ದ ನೆಲ್ಯಾಡಿಯ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅದೇ ರೈಲಿನಲ್ಲಿ ತೆರಳಲು ಬಂದು ಅಸ್ವಸ್ಥಗೊಂಡು ಬಿದ್ದ

ಕುಕ್ಕೆಹಳ್ಳಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ | ಸಾಲ ಪಡೆದ ಸಂಬಂಧಿಕನಿಂದಲೇ ಕೊಲೆ !

ಉಡುಪಿ: ಹೆಬ್ರಿ ತಾಲೂಕಿನ ಕುಕ್ಕೆಹಳ್ಳಿಯ ಯುವಕನೋರ್ವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾದ ಶವ ಇದೀಗ ತನಿಖೆಯಿಂದ ಕೊಲೆ ಎಂದು ಸಾಬೀತಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.ಕುಕ್ಕೆ ಹಳ್ಳಿ ಪಂಡುಕಟ್ಟೆ ನಿವಾಸಿ ಕೃತಿಕ್‌ ಸಾಲ್ಯಾನ್‌ (22) ಎಂಬ ಯುವಕ ಸೆ.14ರಂದು ಆತ್ಮಹತ್ಯೆ ಮಾಡಿ

Kantara : ಕುಟುಂಬ ಸಮೇತ ‘ಕಾಂತಾರ’ ಸಿನಿಮಾ ವೀಕ್ಷಿಸಿದ ವೀರೇಂದ್ರ ಹೆಗ್ಗಡೆ | ಸಿನಿಮಾ ನೋಡಿ ಏನಂದ್ರು…

ದೈವದ ಕಾರ್ಣಿಕ ಏನು ಎಂಬುದನ್ನು ತೋರಿಸಿದ ನಟ ರಿಷಬ್ ಶೆಟ್ಟಿ ಯವರಿಗೆ ಎಲ್ಲಾ ಕಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಜನ ಮೆಚ್ಚಿದ ಈ ಸಿನಿಮಾವನ್ನು ರಾಜಕಾರಣಿಗಳು, ಚಿತ್ರ ನಟರು ಹಾಡಿ ಕೊಂಡಾಡಿದ್ದರೆ.ನಡೆದಾಡುವ ದೇವರು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ಡಿ.ವೀರೆಂದ್ರ ಹೆಗ್ಗಡೆಯವರು

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಜಿ.ಪಂ.ಸಿಇಓ ಆಗಿದ್ದ ಡಾ.ಕುಮಾರ್

ರಾಜ್ಯ ಸರ್ಕಾರ( Karnataka Government) 21 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹಾಗಾಗಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಭರದಿಂದ ಸಾಗಿದೆ ಎನ್ನಬಹುದು.ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.ದಕ್ಷಿಣ

ಪುತ್ತೂರು : ಯುವತಿಯಲ್ಲಿ ಬರ್ತೀಯಾ ಅಂತ ಕೇಳಿದ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಊರವರು

ಪುತ್ತೂರು: ಹೋಗುತ್ತಿದ್ದ ಯುವತಿಯೋರ್ವಳನ್ನು ಸ್ಕೂಟರ್‌ನಲ್ಲಿ ಬರುತ್ತಿದ್ದ ಯುವಕನೋರ್ವ ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ ಎಂದು ಕೇಳಿದ್ದಾನೆ ಎಂದು ಯುವತಿ ಮಾಡಿದ ಆರೋಪದ ಮೇರೆಗೆ ಯುವತಿಯ ಮನೆಯವರು ಹಾಗೂ ಸ್ಥಳೀಯರು ಸೇರಿಕೊಂಡು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ -ಎರಡು ಕಾರುಗಳ ಮುಖಾಮುಖಿ ಡಿಕ್ಕಿ | ಮೆಸ್ಕಾಂ ಜೆಇ ಪ್ರಶಾಂತ್ ಜೋಶಿ ಮೃತ್ಯು

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.ಅಪಘಾತದಲ್ಲಿ ವಿಟ್ಲ ಮೆಸ್ಕಾಂ ಜೆಇ ಪ್ರಶಾಂತ್ ಜೋಶಿ ಮೃತಪಟ್ಟಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ : ಪೊಲೀಸ್ ಕಾನ್‌ಸ್ಟೆಬಲ್‌‌ಗೆ ಜೀವಾವಧಿ…

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರವೀಣ್‌ ಸಾಲ್ಯಾನ್‌ (35) ಮೇಲಿದ್ದ ಆರೋಪವು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟ ತಾತ್ಕಾಲಿಕ ನಿಷೇಧ!! ಜಿಲ್ಲಾಡಳಿತದ ಆದೇಶ-ಕಾರಣ ಇಲ್ಲಿದೆ!

ಮಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಜಾನುವಾರುಗಳಲ್ಲಿ ಕಂಡುಬರುವ ಚರ್ಮಗಂಟು ರೋಗ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಚರ್ಮಗಂಟು ರೋಗವು ಒಂದು ಗೋವಿನಿಂದ ಇನ್ನೊಂದಕ್ಕೆ