Browsing Category

ದಕ್ಷಿಣ ಕನ್ನಡ

ವಿಟ್ಲ : ಆಟೋ ಚಾಲಕನ ಮೇಲೆ ಹಲ್ಲೆ , ಗಂಭೀರ !

ವಿಟ್ಲ: ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್(30) ಹಲ್ಲೆಗೊಳಗಾದವರು. ಇವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಬಡ್ಡಿ

Karnataka Bank Recruitment 2022: ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಮಂಗಳೂರಿನಲ್ಲಿ ಉದ್ಯೋಗ | ಆಸಕ್ತರು…

ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿಸುದ್ದಿ ಇದೆ. ಕರ್ನಾಟಕ ಬ್ಯಾಂಕ್(Karnataka Bank)ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆಗೆ ಇದೇ ಕಾರಣ | ಎನ್‌ಐಎ ಬಹಿರಂಗ ಪಡಿಸಿದೆ ಕಾರಣ

ಮಂಗಳೂರು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಫೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್

ಕಡಬ:ಅನಾರೋಗ್ಯಪೀಡಿತ ಬಾಲಕಿಯ ನೆರವಿಗೆ ನಿಂತ ಪಿ.ಯು.ಸಿ ವಿದ್ಯಾರ್ಥಿ!! ಏಕಾಂಗಿ ಪ್ರಯತ್ನ-ಧನಸಂಗ್ರಹದ ಮಹಾತ್ಕಾರ್ಯಕ್ಕೆ…

ಕಡಬ:ಸುಬ್ರಹ್ಮಣ್ಯ ಗುತ್ತಿಗಾರು ಸಮೀಪದ ವಳಲಂಬೆ ಎಂಬಲ್ಲಿನ ಅನಾರೋಗ್ಯ ಪೀಡಿತ ಬಾಲಕಿಯೊಬ್ಬಳ ನೆರವಿಗೆ ವಿದ್ಯಾರ್ಥಿಯೊಬ್ಬ ನಿಂತಿದ್ದು, ತನ್ನ ಕೈಲಾದಷ್ಟು ಸೇವೆ ನೀಡುವೆ ಎನ್ನುವ ಪಣ ತೊಟ್ಟು ಸಾರ್ವಜನಿಕವಾಗಿ ಧನ ಸಂಗ್ರಹ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಶ್ರೀ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೋರ್ವನ ಬಂಧಿಸಿದ ಎನ್‌ಐಎ ,ಬಂಧಿತರ ಸಂಖ್ಯೆ 14

ಪುತ್ತೂರು:ಬಿಜೆಪಿ ಯುವ ನಾಯಕರಾಗಿದ್ದ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಬಂಧಿಸಿದೆ. ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಧಿಸಿ ಈಗಾಗಲೇ ಬಂಧಿತನಾಗಿರುವ ಆರೋಪಿ ಎಸ್‌ಡಿಪಿಐ ಮುಖಂಡ ಶಾಫಿ

ಪುತ್ತೂರು: ಆರೋಗ್ಯದಲ್ಲಿ ಏರುಪೇರು | ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೃತ್ಯು!!

ಪುತ್ತೂರು:ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪುತ್ತೂರು ಸಮೀಪದ ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ, ಪುತ್ತೂರಿನ ವಿಕ್ಟರ್ಸ್ ಶಾಲೆಯ ವಿದ್ಯಾರ್ಥಿನಿ

ಬಂಟ್ವಾಳ: ಕೊರಗಜ್ಜನ ಪವಾಡ ಸಾಬೀತು | ಅಗೇಲು ಸೇವೆ ಕೊಟ್ಟ ‘ಉಕ್ರೇನ್ ಕುಟುಂಬ’

ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಕಾರ್ಣಿಕ ಈಗ ಮತ್ತೊಮ್ಮೆ ಬಯಲಾಗಿದೆ. ಹೌದು, ಅದು ಕೂಡಾ ದೂರದ ಉಕ್ರೇನ್ ನ ಕುಟುಂಬವೊಂದು ಅಗೇಲು ಸೇವೆ ನೀಡಿದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಉಕ್ರೇನ್ ನ ಕುಟುಂಬವೊಂದು ಈ ಕಾರ್ಯ ಮಾಡಿದೆ. ಅಷ್ಟಕ್ಕೂ ಈ ಉಕ್ರೇನ್ ಕುಟುಂಬ ಯಾಕೆ ಈ ಸೇವೆ ಕೈಗೊಂಡಿತು

ಅಡಿಕೆ ಬೆಳೆಗೆ ಕಾಡುತ್ತಿರುವ ಸುಳಿ ತಿಗಣೆ | ನಿಯಂತ್ರಣ ಹೇಗೆ?

ಅಡಿಕೆ ಬೆಳೆಗಾರರಿಗೆ ತೊಂದರೆ ನೀಡುತ್ತಿರುವ ಸುಳಿ ತಿಗಣೆಯಿಂದ ಬೆಳೆಗಳಿಗೆ ಹಾನಿಯಾಗುತ್ತಿದೆ. ಹಾಗಾಗಿ, ರೈತರು ಪರಿಹಾರೋಪಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಈ ಸುಳಿ ತಿಗಣೆಯನ್ನು ನಿಯಂತ್ರಿಸುವ ಕ್ರಮ ಹೇಗೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿದ್ದರೆ ಉತ್ತರ ಇಲ್ಲಿದೆ:ಸುಳಿ