Puttur: ಪುತ್ತೂರು (Puttur) ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಏಳನೇ ದಿವಸದಂದು ಉಳ್ಳಾಲ್ತಿ ಅಮ್ಮನವರ ಭಂಡಾರ ಬೆಳಿಗ್ಗೆ ಸೂರ್ಯೋದಯದ ಮೊದಲು ದೀಪದ ಬಲಿ ಉತ್ಸವ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಗಳ ಮಾಮೂಲು ಪ್ರಕಾರ ಬರುವ ಕಿರುವಾಳು (ಭಂಡಾರ ಬರುವುದು) ದೇವರ…
Puttur: ಇತಿಹಾಸ ಪ್ರಸಿದ್ಧ ಪುತ್ತೂರು (puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಅನ್ನದ ಅಗಳು ಮುತ್ತಾದ ಐತಿಹ್ಯವುಳ್ಳ ಕೆರೆಯ ಬಳಿಯೇ ಈ ಬಾರಿ ಜಾತ್ರಾ ಸಂಭ್ರಮದ ಅನ್ನಪ್ರಸಾದ ವಿತರಣೆಯಾಗಲಿದೆ.
Puttur: ಕಾರುಗಳ ನಡುವೆ ಡಿಕ್ಕಿಯಾಗಿರುವ ಘಟನೆ ಕುಂಬ್ರ ಸಮೀಪ ನಡೆದಿದೆ.
ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಸಂಘ (ರಿ) ಇದರ ನೂತನ ಕಟ್ಟಡ ಮತ್ತು ಸಭಾಭವನದ ಲೋಕಾರ್ಪಣಾ ಸಮಾರಂಭವು ದಿನಾಂಕ 20.04.2025 ರಂದು ಆದಿತ್ಯವಾರ ಬೆಳ್ತಂಗಡಿಯ ವಾಣಿ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಸಲು ಉದ್ದೇಶಿಸಿರುವ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿರುತ್ತದೆ
Guruvayanakere: ಬೆಳ್ತಂಗಡಿ ಬಳಿಯ ಗುರುವಾಯನಕೆರೆಯಲ್ಲಿ ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.