Browsing Category

ದಕ್ಷಿಣ ಕನ್ನಡ

BBK 9 : ಕುಡ್ಲದ ಜವನೆ, ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಅವಾಚ್ಯ ಶಬ್ದಗಳಿಂದ ಬೆದರಿಕೆ – ದೂರು ದಾಖಲು

ಬಿಗ್ ಬಾಸ್ ಕನ್ನಡದ 9 ನೇ ಆವೃತ್ತಿ ಎಲ್ಲಾ‌ ಕಡೆ ಭಾರೀ ಪ್ರಶಂಸೆಯನ್ನು ಪಡೆದುಕೊಂಡು ಮುನ್ನುಗ್ಗುತ್ತಿದೆ. ಈ ಸ್ಪರ್ಧೆಯಲ್ಲಿ ಪ್ರಬಲ ಸ್ಪರ್ಧಿಗಳಲ್ಲಿ ಒಬ್ಬರಾಗಿರುವ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಲಾಗಿದ್ದು, ಈ ಬಗ್ಗೆ ದೂರು ನೀಡಲಾಗಿದೆ. ಹೌದು, ಬಿಗ್‌ಬಾಸ್

ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ಬೀಫ್ ಸ್ಟಾಲ್ ಇದ್ರೆ ಭೂಮಿ ಪೂಜೆ ನಡೆಯಲ್ಲ – ಶಾಸಕ ವೇದವ್ಯಾಸ ಕಾಮತ್

ಬೀಫ್ ಸ್ಟಾಲ್ ಕುರಿತು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದೂ, ಇದರ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿರುವ ಶಾಸಕ ಕಾಮತ್, ಸೆಂಟ್ರಲ್ ಮಾರ್ಕೆಟ್ ನ ನೂತನ ಕಟ್ಟಡದಲ್ಲಿ ಬೀಫ್ ಸ್ಟಾಲ್ ಗಳು

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ

ಬೆಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪುತ್ತೂರು ತಾ.ಪಂ.ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಟ್ಟಾರು ರತ್ನಾಕರ ಹೆಗ್ಡೆ ಅವರು ಅಧ್ಯಕ್ಷರಾಗಿದ್ದರು.

ಮುಕ್ಕೂರು : ಕಾನಾವು ತಿರುಮಲೇಶ್ವರ ಭಟ್ ಇವರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮುಕ್ಕೂರು : ಕಾನಾವು ತಿರುಮಲೇಶ್ವರ ಭಟ್ ಇವರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ ಮುಕ್ಕೂರು: ಬೆಳ್ಳಾರೆ ರೋಟರಿ ಕ್ಲಬ್ ಟೌನ್, ಕಾನಾವು ಪ್ಯಾಮಿಲಿ ಹಾಗೂ ದೇರಳಕಟ್ಟೆ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಹಾಸ್ಪಿಟಲ್ ಸಹಯೋಗದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ

ಪ್ರವೀಣ್ ನೆಟ್ಟಾರ್ ಹತ್ಯಾ ಶಂಕಿತರು ವಿದೇಶಕ್ಕೆ ಎಸ್ಕೇಪ್ ?! ಪಾಸ್ ಪೋರ್ಟ್ ಸಂಬಂಧಿ ಟೆಕ್ನಿಕಲ್ ದಾಖಲೆಗಾಗಿ ಬೆಳ್ಳಾರೆಯ…

ಬೆಳ್ಳಾರೆಯಲ್ಲಿ ಜು.26 ರಂದು ರಾತ್ರಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ತಂಡ ಇದೀಗ ಬೆಳ್ಳಾರೆ ಸಹಿತ ವಿವಿದೆಡೆಯ ಸೈಬರ್ ಕೇಂದ್ರಗಳಿಗೆ ನುಗ್ಗಿ ಅಲ್ಲಿ ತನಿಖೆ ನಡೆಸುತ್ತಿದೆ. 4 ಜನ ತಲೆ

ಪ್ರವೀಣ್ ನೆಟ್ಟಾರ್ ಹತ್ಯಾ ಪ್ರಕರಣ | ಬಂಧಿತನ ಬಿಡುಗಡೆ, ಹೂವಿನ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ PFI ಕಾರ್ಯಕರ್ತರು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಬಂಧಿಸಿದ ಪಿಎಫ್‌ಐ ಕಾರ್ಯದರ್ಶಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಎದುರಿಸಿ ಬಂದ ಪಿಎಫ್‌ಐ ಕಾರ್ಯಕರ್ತನಿಗೆ ಹೂವಿನ ಹಾರ ಹಾಕಿ ಗ್ರಾಂಡ್ ಸ್ವಾಗತ ಮಾಡಲಾಗಿದೆ. ಪಿಎಫ್‌ಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಯನ್ನು ನಿನ್ನೆ

ಮಂಗಳೂರು : ಭೀಕರ ಅಪಘಾತ ; ಬೈಕ್‍ಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ದಂಪತಿ ಸಾವು

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‍ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿಗಳಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯ ಸಂದರ್ಭ ಒಟ್ಟು ನಾಲ್ಕು ಮಂದಿ ಬೈಕ್ ಮೇಲಿದ್ದರು ಎನ್ನಲಾಗಿದ್ದು, ಮೃತ ದುರ್ದೈವಿಗಳನ್ನು ಗಂಗಾಧರ್, ಪತ್ನಿ

ಸವಣೂರು ಆರೇಲ್ತಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ

ಕಡಬ : ಕಡಬ ತಾಲೂಕಿನ ಸವಣೂರು ಗ್ರಾಮದ ಆರೇಲ್ತಡಿ ರಸ್ತೆಯನ್ನು ದುರಸ್ತಿ ಪಡಿಸಲು ಒತ್ತಾಯಿಸಿ ಹಾಗೂ ಬೇಡಿಕೆ ಈಡೇರಿಸದಿದ್ದರೆ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ. ಬ್ಯಾನರ್ ‌ನಲ್ಲಿ ಈ ರೀತಿ ಬರೆಯಲಾಗಿದೆ.30 ವರ್ಷದಿಂದ ಪ್ರತಿನಿಧಿಸಿದ ಶಾಸಕರು, ಸುಳ್ಯ 15ನೇ