Browsing Category

ದಕ್ಷಿಣ ಕನ್ನಡ

ಕಡಬ: ಹುತಾತ್ಮ ಕರಸೇವಕರ ಬಲಿದಾನದ ನೆನಪಿಗಾಗಿ ನಾಳೆ ಬೃಹತ್ ರಕ್ತದಾನ ಶಿಬಿರ!!

ಕಡಬ:ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕಡಬ ಪ್ರಖಂಡ ಹಾಗೂ ಸರಸ್ವತಿ ವಿದ್ಯಾಲಯ ಪ್ರೌಢ ಶಾಲಾ ದಶಮಾನೋತ್ಸವ ಸಮಿತಿ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಬಲಿಯಾದ ಹುತಾತ್ಮರ ಬಲಿದಾನದ ನೆನಪಿಗಾಗಿ ನಾಳೆ ನವೆಂಬರ್ 02

ನಾಗಲಿಂಗ ವೃಕ್ಷದ ಜೊತೆಗೆ ‘ರುದ್ರಾಕ್ಷಿ ಕೃಷಿ’!! ಮಂಗಳೂರಿನ ಶಿವಭಕ್ತನ ನೆಚ್ಚಿನ ಕೃಷಿಯ ಸಾಧನೆಗೆ ಭಾರೀ…

ರುದ್ರಾಕ್ಷಿ ಎಂದರೆ ಶಿವನ ಕಣ್ಣೆಂದೇ ಕರೆಲ್ಪಡುವ ಮರದಲ್ಲಿ ಆಗುವ ಕಾಯಿ. ಹಿಂದೂ ಧರ್ಮದಲ್ಲಿ ರುದ್ರಾಕ್ಷಿಗೆ ಭಯ-ಭಕ್ತಿಯ ಸ್ಥಾನವಿದ್ದು, ಹಾಗೂ ಧಾರಣೆಗೆ ಹಲವು ಕ್ರಮಗಳನ್ನೂ ಕಂಡುಕೊಳ್ಳಲಾಗಿದೆ.ಹಲವು ಔಷಧಿಯ ಗುಣಗಳನ್ನು ಹೊಂದಿರುವ ರುದ್ರಾಕ್ಷಿ ಧರಿಸುವುದರಿಂದ ಆರೋಗ್ಯದ ಮೇಲೂ ಹಲವಾರು

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್ ನೇಮಕ!!!

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಲಾಗಿದೆ ಎಂದು ಅ.31 ರಂದು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಹಿಂದೆ ದಕ್ಷ ಆಡಳಿತ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ ಇವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಪ್ರಕರಣ, ಜೈಲು ಸೇರಿದ ನಾಗರಿಕ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್

ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ದ ಅಪಪ್ರಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದ ತೀರ್ಪಿನಂತೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಜೈಲು ಸೇರಿದ್ದಾರೆ. ಇವತ್ತು ಅವರು ತಮ್ಮ ಅಪಾರ ಅಭಿಮಾನಿಗಳೊಂದಿಗೆ

ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ನಾಪತ್ತೆ

ಸುಬ್ರಹ್ಮಣ್ಯ, ಅ.30: ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಎಂಬವರು ಅ.29 ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾರತಿ ಅವರ ಪತಿ ದೂರು ನೀಡಿದ್ದು ಅ.29 ಮದ್ಯಾಹ್ನ

ಕಡಬಕ್ಕೂ ಎಂಟ್ರಿ ಕೊಟ್ಟ ಗಾಂಜಾ ಮಾಫಿಯ!! ಠಾಣಾಧಿಕಾರಿಯ ಹದ್ದಿನ ಕಣ್ಣಿಗೆ ಇಬ್ಬರು ಅಂದರ್!!

ಕಡಬ: ಎಲ್ಲೋ ದೊಡ್ಡ ದೊಡ್ಡ ನಗರಗಳಲ್ಲಿ, ಸ್ಮಾರ್ಟ್ ಸಿಟಿ ಗಳಲ್ಲಿ ಕೇಳಿಬರುತ್ತಿದ್ದ ಗಾಂಜಾ ಮಾಫಿಯ ಪ್ರಕರಣಗಳು ಗ್ರಾಮೀಣ ಭಾಗಕ್ಕೂ ಎಂಟ್ರಿ ಪಡೆದಿದ್ದು, ಕಡಬ ತಾಲೂಕಿನ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಇಬ್ಬರ ಬಂಧನ ನಡೆದಿದ್ದು,ಉಳಿದವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸುಳ್ಯ : ತನ್ನ ಕಂದನನ್ನೇ ಕೊಂದ ಕ್ರೂರಿ ತಾಯಿ !!!

ಸುಳ್ಯ : ಹಸುಗೂಸನ್ನು ತಾಯಿಯೊಬ್ಬಳು ಬಾವಿಗೆಸೆದು ಕೊಂದ ಕ್ರೂರ ಘಟನೆ ಸುಳ್ಯ ತಾಲೂಕಿನಿಂದ ಅ.29 ಸಂಜೆವರದಿಯಾಗಿದೆ. ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದ ಬಸ್ತಿ ಕಾಡು ಎಂಬಲ್ಲಿ ತಾಯಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದಿದ್ದು ಮಗು ಮೃತಪಟ್ಟಿದೆ.ಮಗುವನ್ನು ಬಾವಿಗೆ ಎಸೆದ ತಾಯಿ ಪವಿತ್ರ

ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆ । ಪ್ರಮೋದ್ ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಹೇರಲಾಗಿದ್ದ…

ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧ ಪ್ರಶ್ನಿಸಿ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಈ ಆದೇಶ ನೀಡಿದೆ. ಮುಂದುವರೆದು, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವಗಾವಣೆ ಮಾಡಿ, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ