Browsing Category

ದಕ್ಷಿಣ ಕನ್ನಡ

Puttur: ಪುತ್ತೂರು: ಅಶೋಕ ಜನಮನದಲ್ಲಿ ಉಡುಗೊರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೊರೆ ವಿತರಣೆ

Puttur: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ

Kambala: 10 ಕಂಬಳಕ್ಕೆ ಸರಕಾರದಿಂದ ತಲಾ 75 ಲಕ್ಷ ಅನುದಾನ: ಯಾವ್ಯಾವ ಕಂಬಳಕ್ಕೆ ಅನುದಾನ?

Kambala: ತುಳುನಾಡಿನ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಜನಪದ ಕ್ರೀಡೆ ಕಂಬಳ ಉಳಿವಿಗಾಗಿ ನಿರಂತರ ಹೋರಾಟ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಮತ್ತೆ ಮಹತ್ವದ ಜಯ ಸಿಕ್ಕಿದೆ. ದಶಕಗಳ ಜನಪದ ಕ್ರೀಡೆಯಾದ ಕಂಬಳ, ಕಾನೂನು ಹೋರಾಟ ಮತ್ತು ಸಂಕಷ್ಟದ ಸನ್ನಿವೇಶ ಎದುರಿಸಿದ

Kadaba: ಕಡಬ: 14ರ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

Kadaba: ಕಡಬ (Kadaba) ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ…

Puttur: ಪುತ್ತೂರು: ವಿಷಪದಾರ್ಥ ಸೇವಿಸಿದ ಮಹಿಳೆ ಮೃತ್ಯು: ಪತಿಯ ವಿರುದ್ಧ ಪ್ರಕರಣ ದಾಖಲು

Puttur: ಪುತ್ತೂರು(puttur) ಕೊಡಿಪ್ಪಾಡಿ ನಿವಾಸಿ ಮನೋಜ್ ಅವರ ಪತ್ನಿ ಶ್ರುತಿ (35.)ರವರು ಎರಡು ದಿನದ ಹಿಂದೆ ವಿಷಪದಾರ್ಥ ಸೇವಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ನ.4ರಂದು ರಾತ್ರಿ ಮೃತಪಟ್ಟಿದ್ದಾರೆ. ನ.3ರಂದು ಮನೆಯಲ್ಲಿ ವಿಷ…

Subrahmanya: ಕಡಬದ ಸಂತೆಕಟ್ಟೆ ಮೀನು ಮಾರಾಟಕಟ್ಟೆಯಲ್ಲಿ ವ್ಯಾಪಾರಿಗಳ ಹೊಡೆದಾಟ

Subrahmanya: ಕಡಬ ಗ್ರಾಮದ ಸಂತೆಕಟ್ಟೆ ಬಳಿ ಮೀನು ಮಾರಾಟಕಟ್ಟೆಯಲ್ಲಿ ನ 01ರಂದು ಬೆಳಿಗ್ಗೆ, ಮೀನು ಮಾರಾಟದ ವಿಚಾರದಲ್ಲಿ ಎರಡು ಅಂಗಡಿಯವರಿಗೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಟ ನಡೆದಿರುವ ಬಗ್ಗೆ ವಿಡಿಯೋ ವೈರಲ್ ಆಗಿದೆ ಈ ಬಗ್ಗೆ ಪೊಲೀಸರು ವಿಡಿಯೋವನ್ನು…

Puttur: ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Puttur: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪುತ್ತೂರು (puttur) ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ರೈಲ್ವೇ ಪೊಲೀಸರು ಸ್ಥಳಕ್ಕೆ…

Kukke subrahmanya: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ

Kukke subrahmanya: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.…

Dakshina Kannada: ದಕ್ಷಿಣ ಕನ್ನಡದ ‘ಕೆಂಪು ಕಲ್ಲು’ ಹೊರ ಜಿಲ್ಲೆಗೆ ಸಾಗಾಟಕ್ಕೆ ಅನುಮತಿಯಿಲ್ಲ

Dakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಕೊರತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಜಿಲ್ಲಾಡಳಿತವು ಸದ್ಯಕ್ಕೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯೊಳಗೆ ಮಾತ್ರ ಕೆಂಪು ಕಲ್ಲು ಸಾಗಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡದ ಕೆಂಪುಕಲ್ಲನ್ನು…