Browsing Category

ದಕ್ಷಿಣ ಕನ್ನಡ

ಕುಂಟಾರು ರವೀಶ್ ತಂತ್ರಿಯವರ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಗಳು, ಕಾಸರಗೋಡು ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಕಂಡುಬಂದ ಕಾರಣ, ಪುತ್ತೂರಿನ ಡಾ.ಎಂ.ಕೆ.

ದಕ್ಷಿಣ ಕನ್ನಡ: ಯಕ್ಷಗಾನಕ್ಕೆ ಕಾಲಮಿತಿ ನಿರ್ಬಂಧಕ್ಕೆ ಯಕ್ಷಪ್ರಿಯರು ಗರಂ | ರಾತ್ರಿ ಪ್ರದರ್ಶನಕ್ಕೆ ಆಗ್ರಹ | ಕಟೀಲು…

ಯಕ್ಷಗಾನ ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಚಲಿತದಲ್ಲಿರುವ ಸಾಂಪ್ರದಾಯಿಕ ಕಲೆ. ವಿಭಿನ್ನ ವೇಷಭೂಷಣ, ಲಯಬದ್ಧವಾದ ಸಂಗೀತ, ನೃತ್ಯ, ಸಂಭಾಷಣೆಗಳ ಸಮ್ಮಿಲನವಾದ ಯಕ್ಷಗಾನವನ್ನು ನೋಡುವುದು ಒಂದು ವಿಶಿಷ್ಟ ಅನುಭವ. ರಾತ್ರಿ ಪೂರ್ತಿ ನಡೆಯುತ್ತಿದ್ದ ಯಕ್ಷಗಾನಕ್ಕೆ ಪ್ರದರ್ಶನಕ್ಕೆ ಈಗ ಬ್ರೇಕ್

ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರ ಕಾರ್ಯಾಚರಣೆ : ಅಂತರಾಜ್ಯ ಕಳ್ಳನ ಬಂಧನ

ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರಾಜ್ಯ ಮನೆಕಳ್ಳನನ್ನು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ

Kantara : ಇವರ್ಯಾರು ಗೊತ್ತಾಯ್ತೇ? ಇಲ್ವಾ? ಇವರು ‘ಕಾಂತಾರ’ದ ಶೀಲಾ | ಇವರ ಸಣ್ಣ ಕಿರುಪರಿಚಯ…

ದೇಶ ವಿದೇಶಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಸಿನಿಮಾವೇ ಕಾಂತಾರ. ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಹಳ ದೊಡ್ಡ ಮಟ್ಟದಲ್ಲಿ ಸಿನಿಮಾ ಸದ್ದು ಮಾಡುತ್ತಿದೆ. ಹಾಗೆನೇ ಬೇರೆ ಬೇರೆ ಭಾಷೆಯಿಂದ ಸಿನಿಮಾಗೆ ಭರಪೂರ ಮೆಚ್ಚುಗೆ ಗಳಿಸುತ್ತಿದೆ. ಜನ ಅಂತೂ ರಿಷಬ್ ಆ್ಯಕ್ಟಿಂಗ್,

ಮಂಗಳೂರು : ಸ್ಕೂಟರ್ ಗೆ ಡಿಕ್ಕಿ ಹೊಡೆದ ಬಸ್ | ಹಿಂಬದಿ ಸವಾರ ಬಾಲಕನ ಮೇಲೆ ಬಸ್ ಚಕ್ರ ಹರಿದು ಬಾಲಕ ಸಾವು

ಮಂಗಳೂರು: ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ಬಾಲಕ ಕೆಳ ಬಿದ್ದು ಬಸ್ ಚಕ್ರ ಹರಿದು ದಾರುಣವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ಸಿಗ್ನಲ್ ಬಳಿ ಸೋಮವಾರ ಮಧ್ಯಾಹ್ನ (ಅ.17 ರಂದು) ಸಂಭವಿಸಿದೆ. ನೀರುಮಾರ್ಗದ ಧನು(13) ಮೃತಪಟ್ಟ ಬಾಲಕ. ಈತ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ನಿಮಗಾಗಿ ಇಲ್ಲಿದೆ ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ದೇಗುಲದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಅಂದು ಭಕ್ತರಿಗೆ ಭೋಜನ ಪ್ರಸಾದವೂ ಇರುವುದಿಲ್ಲ ಎಂದು

ಪುತ್ತೂರು : ನೋಟಿನ ಮಧ್ಯೆ ಹಳದಿ ಬಣ್ಣ ಇದ್ರೆ ಭಾರೀ ಡಿಮ್ಯಾಂಡ್ | ಮೋಡಿಗಾರನ ಮಾತು ನಂಬಿ 50 ಸಾವಿರ ಕಳೆದು ಕೊಂಡ ಅಡಿಕೆ…

ಪುತ್ತೂರು : ಮಾತಿನ ಮೋಡಿಗೆ ಮರುಳಾಗಿ, ತನ್ನ ಮೂರು ಪವನ್‌ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳೆದು ಕೊಂಡ ಘಟನೆಯ ಕಳ್ಳ ಇನ್ನೂ ಪತ್ತೆಯಾಗದೇ ಇರುವ ಸಮಯದಲ್ಲೇ ಉಪ್ಪಿನಂಗಡಿಯ ಅಡಿಕೆ ವರ್ತಕರೊಬ್ಬರು ಚಿಲ್ಲರೆ ಪಡೆಯುವ ನೆಪದಲ್ಲಿ ಬಂದ ಮೋಡಿಗಾರನ ಮಾತಿಗೆ ಮರುಳಾಗಿ 50 ಸಾವಿರ ರೂ. ಕಳೆದುಕೊಂಡ

ಅರ್ಬಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.13ರಂದು  ಮಹಾಪೂಗಪೂಜೆ :  ಆಮಂತ್ರಣ ಪತ್ರ ಬಿಡುಗಡೆ

ಕಡಬ : ನ.13ರಂದು ಅರ್ಬಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಮಹಾಪೂಗಪೂಜೆಯ ಆಮಂತ್ರಣ ಪತ್ರವನ್ನು ಬಿಡುಗಡೆ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ನಾಗರಾಜ್ ಭಟ್ ಸುಳ್ಯ ಇವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ, ಮಹಾಪೂಗಪೂಜೆಯ ಮಹತ್ವ, ಹಿನ್ನೆಲೆ ಹಾಗೂ ವಿಶೇಷವನ್ನು ತಿಳಿಸಿದರು.