Browsing Category

ದಕ್ಷಿಣ ಕನ್ನಡ

ಬೆಳ್ಳಾರೆ : ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸ್ಥಳದಲ್ಲೇ ಮೃತ್ಯು,

ಸುಳ್ಯ : ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ನಾರಾಯಣ ಎಂಬುದಾಗಿ ತಿಳಿದು ಬಂದಿದೆ. ಘಟನೆಯಿಂದ ಮತ್ತೋರ್ವರಾದ ಸುಜಿತ್ ಎಂಬುವರಿಗೆ

ಮಂಗಳೂರಿನ ‘ಕರಾವಳಿ ಉತ್ಸವ’ ಕ್ಕೆ ದಿನಾಂಕ ಫಿಕ್ಸ್ |

ಕೊನೆಗೂ ಕರಾವಳಿ ಉತ್ಸವಕ್ಕೆ ದಿನಾಂಕ ಫಿಕ್ಸ್ ಆಗಿದ್ದು, ಕರಾವಳಿಗರ ಸಂತಸದ, ಸಡಗರದ ಸಂಭ್ರಮವು ಸನ್ನಿಹಿತವಾಗಿದೆ. ಮುಂದಿನ ಡಿಸೆಂಬರ್ 23 ರಿಂದ ಜನವರಿ 01 ರವರೆಗೆ ದಿನಾಂಕ ನಿಗದಿಯಾಗಿದ್ದು, ಮಂಗಳೂರು ನಗರದ ತಣ್ಣೀರು ಬಾವಿ ಕಡಲ ತಡಿಯಲ್ಲಿ ಕರಾವಳಿ ಉತ್ಸವ ನಡೆಯಲಿಕ್ಕಿದೆ. ಇದಕ್ಕೆ

ಅಡಕೆಗೆ ಎಲೆಚುಕ್ಕಿ ರೋಗ; ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗಕ್ಕೆ ಸಿಂಪಡಿಸುವ ಔಷಧವನ್ನು ಅಡಕೆ ಬೆಳೆಗಾರರಿಗೆ ಉಚಿತವಾಗಿ

ಮುಕ್ಕೂರು : ಎಸೆಸೆಲ್ಸಿ, ಪಿಯುಸಿ ಸಾಧಕರಿಗೆ ಪ್ರತಿಭಾ ಪುರಸ್ಕಾರ

ಮುಕ್ಕೂರು: ಬದುಕು ಸಾಗಿಸುವ ಜೀವನ ಶಿಕ್ಷಣ ಅತ್ಯಂತ ಅಗತ್ಯವಾದದು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್‌ ಕೆರೆ ಅಭಿಪ್ರಾಯಪಟ್ಟರು. ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಹಾಗೂ ಮುಕ್ಕೂರು ಶಾಲಾ ಎಸ್‍ಡಿಎಂಸಿ ಆಶ್ರಯದಲ್ಲಿ ಅ.2 ರಂದು ಮುಕ್ಕೂರು ಸಭಾಂಗಣದಲ್ಲಿ ನಡೆದ ಎಸೆಸೆಲ್ಸಿ ಹಾಗೂ

ಪುತ್ತೂರು : ಕೇರಳದ ನಿವೃತ್ತ ಐಪಿಎಸ್ ಅಧಿಕಾರಿಯಿಂದಲೇ ಭಯೋತ್ಪಾದನಾ ತರಬೇತಿ | ಮಿತ್ತೂರಿನ ಹಾಲ್‌ನಲ್ಲಿ ನಡೆಯುತ್ತಿತ್ತು…

ಪುತ್ತೂರು : ದೇಶವಿರೋಧಿ ಹಿನ್ನೆಲೆಯಲ್ಲಿ ದೇಶಾದ್ಯಂತ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಬಳಿಕ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿದೆ. ಭಯೋತ್ಪಾದಕ ಚಟುವಟಿಕೆ ಮೂಲಕ ದೇಶದ್ರೋಹಿ

ಉಪ್ಪಿನಂಗಡಿ : ಮಾಂಗಲ್ಯ ಸರದೊಂದಿಗೆ ಆಶೀರ್ವದಿಸುವಂತೆ ಹೇಳಿ ಮಹಿಳೆಯ ಮಾಂಗಲ್ಯ ಸರವನ್ನೇ ಲಪಟಾಯಿಸಿದ ಅಪರಿಚಿತ !

ಉಪ್ಪಿನಂಗಡಿ: ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು ನಂಬಿಸಿ ಮಂಕುಬೂದಿ ಎರಚಿ ಅರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರೂವರೆ ಪವನ್‌ ತೂಕದ ಚಿನ್ನದ ಮಾಂಗಲ್ಯ ಸರವನ್ನು ಹಾಡಹಗಲೇ ಎಗರಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿಯ ರಥಬೀದಿಯಲ್ಲಿರುವ

ಪರಿಸರದ ತೊಟ್ಟಿಲಿನಂತಹ ಬೆಳ್ತಂಗಡಿಗೆ ವಿಮಾನ ನಿಲ್ದಾಣ ಬೇಕಾ ? | ಬೇಕು-ಬೇಡಗಳ ಮಧ್ಯೆ ವಿಮಾನ ಇಳಿಸಲು ಹೊರಟ ಮೇಧಾವಿಗಳು…

ಮತ್ತೆ ಅಮ್ಮ ಕರೆದಿದ್ದಾಳೆ. ನೇತ್ರಾವತಿ ಸಹಾಯಕ್ಕಾಗಿ ಆರ್ತನಾದ ಹಾಕಿದ್ದಾಳೆ. ತನ್ನ ಸಹಜ ಸೌಂದರ್ಯದಿಂದ, ಎಂದಿನ ಮುಗ್ಧತೆಯಿಂದ ಹಳ್ಳಿಯ ಆರೋಗ್ಯಕರ ಬಾಳು ಬದುಕುತ್ತಿರುವ ಜನರ ಅಸ್ತಿತ್ವಕ್ಕೆ ಒಂದು ದೊಡ್ಡ ಪೆಟ್ಟು ಬೀಳುವ ಸನ್ನಿವೇಶ ಮತ್ತೊಮ್ಮೆ ಉಂಟಾಗಿದೆ. ಕಾರಣ ವೈಯಕ್ತಿಕ ಸ್ವಾರ್ಥಕ್ಕಾಗಿ

ಉಡುಪಿ: ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ತಿರುಗೇಟು!! ಸಂಸದೆಯೊಂದಿಗೆ ಸೆಲ್ಫಿ-ಮಿಥುನ್ ರೈ ವತಿಯಿಂದ ಬಹುಮಾನ!?

ಉಡುಪಿ:ರಸ್ತೆ ಅವ್ಯವಸ್ಥೆಯ ವಿರುದ್ಧ ಕಾಂಗ್ರೆಸ್ ವತಿಯಿಂದ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಹೇಳಿಕೆಯೊಂದನ್ನು ನೀಡಿದ್ದು, ಸದ್ಯ ಆ ಹೇಳಿಕೆಗೆ ಬಿಜೆಪಿಗರು ತಿರುಗೇಟು ನೀಡಿದ್ದಾರೆ. ಅಂದು ನಡೆದಿದ್ದ ಪ್ರತಿಭಟನೆಯಲ್ಲಿ ಮಿಥುನ್ ರೈ ಅವರು ಬಿಜೆಪಿಯ ಸದಸ್ಯರಿಗೆ