Browsing Category

ದಕ್ಷಿಣ ಕನ್ನಡ

ದೇಶವನ್ನು ಹಿಂದೂ ರಾಷ್ಟ್ರ ಬಿಡಿ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ನಾವು ಬಿಡುವುದಿಲ್ಲ, ಪ್ರಜಾಪ್ರಭುತ್ವ…

ಪುತ್ತೂರು : ಎನ್‌ಐಎಯಿಂದ ಎಸ್‌ಡಿಪಿಐ ಜಿಲ್ಲಾ ಕಚೇರಿಗೆ ನಡೆಸಿದ ದಾಳಿ ಮತ್ತು ಪಿಎಫ್‌ಐ ನಾಯಕರ ಬಂಧನಕ್ಕೆ ವಿರೋಧಿಸಿ ಎಸ್‌ಡಿಪಿಐ ಪಕ್ಷದಿಂದ ಪುತ್ತೂರು ದರ್ಬೆಯಲ್ಲಿ ಸೆ.24ರಂದು ಸಂಜೆ ಪ್ರತಿಭಟನೆ ನಡೆಯಿತು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ನವಾಜ್ ಕಟ್ಟೆ,

ದಸರಾ ರಜೆ ಮೂರನೇ ಬಾರಿಗೆ ಪರಿಷ್ಕರಣೆ | ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆ.28 ರಿಂದ ರಜೆ ಘೋಷಣೆ

ಮಂಗಳೂರು: ದಸರಾ ರಜೆ ಮೂರನೇ ಬಾರಿಗೆ ಪರಿಷ್ಕರಣೆಗೊಂಡಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಈ ಬಾರಿಯ ದಸರಾ ರಜೆ ಮತ್ತೆ ಪರಿಷ್ಕರಣೆಗೊಂಡಿದೆ. ನಿನ್ನೆಯಷ್ಟೇ ಮಂಗಳೂರು ಮಾತ್ರ ಇದ್ದ ರಜೆ ಇವತ್ತು, ಇಡೀ ಜಿಲ್ಲೆಗೆ ಅನ್ವಯಿಸುವಂತೆ ಸೆಪ್ಟೆಂಬರ್ 28 ರಿಂದಲೇ ದಸರಾ ರಜೆ

ಕರಾವಳಿಯಲ್ಲಿ ಭಾರೀ ಸದ್ದು ಮಾಡುತ್ತಿದೆ ʼಅಂತಃರೂಪ ‘ ಕಿರುಚಿತ್ರ

ಪುತ್ತೂರು: ಕರಾವಳಿ ಕಲಾವಿದರ ಹೊಸ ಪ್ರಯೋಗ ʼಅಂತಃರೂಪʼ ಸೆ.23ರಂದು YES FILMS YouTube Channel ನಲ್ಲಿ ಬಿಡುಗಡೆಗೊಂಡಿದೆ.ಒಂದೇ ದಿನದಲ್ಲಿ ಹತ್ತು ಸಾವಿರ ಮಂದಿ ವೀಕ್ಷಣೆ ಮಾಡುವ ಮೂಲಕ ಕಿರುಚಿತ್ರ ಸುದ್ದಿ ಮಾಡುತ್ತಿದೆ. ಪ್ರೀಮಿಯರ್ ಶೋ ಮೂಲಕ ಜನ ಮನ್ನಣೆ ಪಡೆದು ಸದ್ದು ಮಾಡಿದ್ದ ʼಅಂತಃರೂಪʼ

ಮಂಗಳೂರು: ಹಾಸ್ಟೆಲ್ ನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಪತ್ತೆ | ಕಾರಣ ಬಿಚ್ಚಿಟ್ಟ ವಿದ್ಯಾರ್ಥಿನಿಯರು

ಮಂಗಳೂರು : ತಾಲೂಕಿನ ನಗರದ ಪದವಿ ಪೂರ್ವ ಕಾಲೇಜೊಂದರ ಮೂವರು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದೇ ಈ ನಾಪತ್ತೆ ಪ್ರಕರಣಕ್ಕೆ ಕಾರಣ ಎಂದು ಗೊತ್ತಾಗಿದೆ. ಮೇರಿಹಿಲ್‌ನಲ್ಲಿರುವ ಕಾಲೇಜಿನ ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನ ಸಂಪರ್ಕ ಸಭೆ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದು ಜನ ಸಂಪಕ೯ ಸಭೆ ನಡೆದಿದ್ದು, ಅಧ್ಯಕ್ಷತೆಯನ್ನು K.V ಪ್ರಸಾದ್ ರವರು ವಹಿಸಿದ್ದರು. ಧರ್ಮಸ್ಥಳ ಫೋಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷರಾದಂತಹ ಅನಿಲ ಕುಮಾರ ಡಿ ರವರು ಕಾನೂನು ಅರಿವು ಮೂಡಿಸಿದ್ದು, ಸಾರ್ವಜನಿಕರು ಕಾನೂನು

BREAKING NEWS : ಕರಾವಳಿಗೂ ಎಂಟ್ರಿ ಕೊಟ್ಟ `PAY MLA’ ಪೋಸ್ಟರ್ ಅಭಿಯಾನ !

ಬೆಳ್ತಂಗಡಿ : ರಾಜ್ಯದಲ್ಲಿ ಈಗ ಎಲ್ಲೆಡೆ ಭಾರೀ ಚರ್ಚೆಯಲ್ಲಿರುವ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೆ, ಕರಾವಳಿಗೂ ಇದು ಕಾಲಿಟ್ಟಿದೆ. ಪೇ ಎಂಎಲ್ ಎ ಪೋಸ್ಟರ್ ಅಭಿಯಾನ ಎಂಟ್ರಿ ನೀಡಿದ್ದು, ಕರಾವಳಿಯ ಕಲರ್ ಫುಲ್ ಶಾಸಕರೊಬ್ಬರ 'ಕಲರ್ ಲೆಸ್ ' ಫೋಟೋ ಹಾಕಿ ಕಾಂಗ್ರೆಸ್ ಕಾರ್ಯಕರ್ತರು

ದ.ಕ.ಖಾಲಿಯಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ನೇಮಕಾತಿಗೆ ಸಂಸದ ನಳಿನ್‌ ಸೂಚನೆ | ಆರೋಗ್ಯ ಸಚಿವ ಡಾ.…

ಸವಣೂರು : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 144 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎ.ಎನ್.ಎಂ.) ಹುದ್ದೆಗೆ ನೇಮಕಾತಿ ನಡೆಸುವಂತೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ ಸೂಚನೆ ನೀಡಿದರು.ಅವರು

ಮಂಗಳೂರು : ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿನಿಯರ ಪ್ರಕರಣ : ಮೂರು ವಿದ್ಯಾರ್ಥಿನಿಯರು ಪತ್ತೆ

ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಕಿಟಕಿ ಮುರಿದು ಬುಧವಾರ ಮುಂಜಾನೆ 3-30ರ ವೇಳೆಗೆ ಪರಾರಿಯಾಗಿದ್ದ ಘಟನೆಯೊಂದು ನಡೆದಿದ್ದು, ಈಗ ಪೊಲೀಸರ ತನಿಖೆಯ ಪ್ರಕಾರ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.