Browsing Category

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ!! ಆರೋಪಿಗಳ ಬಂಧನದಲ್ಲಿ ಭಾಗವಹಿಸಿದ್ದ ಪೊಲೀಸರಿಗೆ ಅಭಿನಂದನಾ ಕಾರ್ಯಕ್ರಮ!!

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ

ಮಂಗಳೂರು : ಕೊಲೆ ಯತ್ನ ಪ್ರಕರಣದ ಆರೋಪಿ ಮಿಸ್ತಾ ಮೇಲೆ ಫೈರಿಂಗ್ !

ಮಂಗಳೂರು: ಮತ್ತೆ ಕರಾವಳಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಪೊಲೀಸರು ಫೈರ್ ಓಪನ್ ಮಾಡಿದ್ದಾರೆ. ಕಳೆದ ಕೆಲ ವಾರಗಳಿಂದ ಹಲವು ಕ್ರೈಮ್ ಚಟುವಟಿಕೆಗಳಿಂದ ದೇಶಾದ್ಯಂತ ಗಮನ ಸೆಳೆದಿದ್ದ ಮಂಗಳೂರಿನಲ್ಲಿ ಇಂದು ಸಂಜೆ ಮತ್ತೆ ಗುಂಡಿನ ಸದ್ದು ಮೊಳಗಿ ಜನ ಆತಂಕ ಅನುಭವಿಸಿದ್ದಾರೆ. ಇಲ್ಲಿ1 ಹಲವು‌

ಕಾವು ಬುಶ್ರಾ ವಿದ್ಯಾಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ;ನೂತನ ಅಧ್ಯಕ್ಷ ರಾಗಿ ಪಿ ಎ ಅಬ್ದುಲ್…

ಕಾವು ಬುಶ್ರಾ ವಿದ್ಯಾಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಕಾರ್ಯಾಕಾರಿ ಸಮಿತಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.ಸಭೆಯಲ್ಲಿ ಹಲವಾರು ವಿಷಯಗಳ ಕುರಿತು ಸಮಾಲೋಚನಾ ಸಭೆ ನಡೆದು ,ಆ ಬಳಿಕ ಪ್ರಸಕ್ತ ಶೈಕ್ಷಣಿಕ 2022-23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು : ಮತ್ತೆ ಭುಗಿಲೆದ್ದ ‘ಹಿಜಾಬ್’ ವಿವಾದ‌ | ಕಾಲೇಜಿನಿಂದ ಶೇ.16 ವಿದ್ಯಾರ್ಥಿನಿಯರಿಂದ ಟಿಸಿ…

ಮಂಗಳೂರು : ಅಂತೂ ಇಂತೂ ಅಲ್ಪ ಮಟ್ಟಿಗೆ ತಣ್ಣಗಾಗಿದ್ದ ಹಿಜಾಬ್ ವಿವಾದ ಈಗ ಮತ್ತೆ ಶುರುವಾಗಿದೆ. ಹೈಕೋರ್ಟ್ ಆದೇಶ ನೀಡಿದ ನಂತರ, ಬುರ್ಖಾಗೆ ಮತ್ತೆ ಅವಕಾಶವಿಲ್ಲವೆಂದರೂ, ಕಾಲೇಜಿನಿಂದ ಶೇ.16 ರಷ್ಟು ವಿದ್ಯಾರ್ಥಿನಿಯರು ಟಿಸಿ ವಾಪಾಸ್‌ ಪಡೆದ ಘಟನೆ ನಡೆದಿದೆ. ಹಿಜಾಬ್ ವಿವಾದದಿಂದಾಗಿ ಅನೇಕ

ಮಂಗಳೂರು : ಬೀಚ್‌ ಅಭಿವೃದ್ಧಿ ಸಮಿತಿಯಿಂದ ನೀರಿಗೆ ಇಳಿಯದಂತೆ ಎಚ್ಚರಿಕೆ ; ಸೆ.15ರ ವರೆಗೆ ಜಲಸಾಹಸ ಕ್ರೀಡೆಗಳಿಗೆ ನಿಷೇಧ

ಮಂಗಳೂರು : ಒಂಚೂರು ಮಳೆಯಿಂದ ಬಿಡುವು ಸಿಕ್ಕಿದೆ ಅಂದುಕೊಳ್ಳುವಷ್ಟರಲ್ಲೇ ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಪ್ರಾರಂಭವಾಗಿದೆ. ಮಳೆಯ ಆರ್ಭಟಕ್ಕೆ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಹೀಗಾಗಿ, ಮಂಗಳೂರು ಬೀಚ್‌ ಅಭಿವೃದ್ಧಿ ಸಮಿತಿ ಎಚ್ಚರಿಕೆಯೊಂದನ್ನು ನೀಡಿದೆ. ಹೌದು. ಬೀಚ್‌ ಅಭಿವೃದ್ಧಿ

ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಜಗನ್ನಾಥ ಶೆಟ್ಟಿ ಅವರ ಹನಿಟ್ರ್ಯಾಪ್ ಪ್ರಕರಣ : ಆರೋಪಿ ಸಲ್ಮಾ ಬಾನು…

ಮಂಡ್ಯ :ಮಂಡ್ಯದ ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು ಉದ್ಯಮಿಯಿಂದ ಸುಮಾರು 50 ಲಕ್ಷ ರೂ. ಪಡೆದಿರುವ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್‌ನ ಮಾಲಕ ಹಾಗೂ ಬಿಜೆಪಿ ವ್ಯಾಪಾರಿ

ಕಡಬ :ಹಚ್ಚ ಹಸುರಿನ ಕೊಯಿಲ ಫಾರಂ ಗುಡ್ಡದ ದುರ್ಬಳಕೆ | ಚಟಗಳಿಗೆ ಬಳಕೆಯಾಗುತ್ತಿದೆ ಹಸಿರು ಹೊದಿಕೆ

ಕಡಬ: ಸಾಲು ಸಾಲು ಗುಡ್ಡಗಳಿಗೆ ಪ್ರಕೃತಿಯ ಹಚ್ಚ ಹಸಿರಿನ ಹೊದಿಕೆ,ನೋಡುಗರ ಕಣ್ಮನ ಸೆಳೆಯುವ, ಪ್ರವಾಸಿಗರನ್ನು ಕೈಬೀಸಿ ಕರೆಯುವ ತಾಣ.ಮುಂಗಾರು ಮಳೆ ಇಳೆಗೆ ಬಿದ್ದು ತಂಪೆರೆದಾಗ ಬೆಳೆಯುವ ಹಸಿರು ಹುಲ್ಲಿನಿಂದಸುಂದರವಾಗಿ ಕಂಗೋಳಿಸುವ ಕಡಬ ತಾಲೂಕು ಕೊಯಿಲ ಗ್ರಾಮದ ಕೆ.ಸಿ.ಫಾರಂ ಗುಡ್ಡಗಳು. ಇಂತಹ

ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ. ಗಾನಾ ಪಿ ಕುಮಾರ್ ಅವರಿಗೆ ವರ್ಗಾವಣೆ

ಪುತ್ತೂರು : ಉಪವಿಭಾಗದ ಡಿವೈಎಸ್ಪಿಯಾಗಿದ್ದ ಡಾ. ಗಾನಾ ಪಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ, ಕರ್ನಾಟಕ ರಾಜ್ಯದ ಪೊಲೀಸ್‌ ಮಹಾನಿರ್ದೇಶಕರು ಆ.19 ರಂದು ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ