Browsing Category

ದಕ್ಷಿಣ ಕನ್ನಡ

ಮಂಗಳೂರು | ಖ್ಯಾತ ಯಕ್ಷಗಾನ ಕಲಾವಿದ ಆತ್ಮಹತ್ಯೆ

ಕಟೀಲು: ಯಕ್ಷಗಾನ ಕಲಾವಿದರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟೀಲು ಸಮೀಪ ಉಲ್ಲಂಜೆ ಎಂಬಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯಕ್ಷಗಾನ ಕಲಾವಿದರನ್ನು ಕೊಡೆತ್ತೂರು ನಿವಾಸಿ ಶಂಭುಕುಮಾರ್ (48)ಎಂದು ಗುರುತಿಸಲಾಗಿದೆ. ಪುತ್ತೂರು,ಬಪ್ಪನಾಡು ಹಾಗೂ ಕಟೀಲು

ಅಡಕೆಗೆ ಬಂಪರ್ ರೇಟ್ | ಮಾರುಕಟ್ಟೆಯಲ್ಲಿ ಜೋರಾಗಿದೆ ಖರೀದಿ, ಚೌತಿ ಹಬ್ಬದ ಬಳಿಕ ಅಡಕೆಗೆ ಇನ್ನಷ್ಟು ಬೇಡಿಕೆ !

ಮಾರುಕಟ್ಟೆಯಲ್ಲಿ ಅಡಕೆ ಖರೀದಿ ವ್ಯಾಪಾರ ಗರಿಗೆದರಿದೆ. ಹೊಸ ಅಡಕೆ ದರ ಏರಿಕೆ ಕಂಡಿದೆ. ಮಳೆಯ ಅಬ್ಬರ ತುಸು ಕಡಿಮೆಯಾಗುತ್ತಿದ್ದಂತೆ ಅಡಕೆ ವ್ಯಾಪಾರದಲ್ಲಿ ಕಳೆ ಕಂಡು ಬಂದಿದೆ. ಈ ಬಾರಿಯ ಅನಿಯಮಿತ ಮಳೆಯಿಂದ ಭಾರಿ ಪ್ರಮಾಣದ ಕೊಳೆರೋಗ ಆವರಿಸಿ ಕಂಗಾಲಾಗಿದ್ದ ಅಡಕೆ ಬೆಳೆಗಾರನಿಗೆ ಅಡಕೆ ಧಾರಣೆ

ಮಂಗಳೂರಿನ 16 ಫಿಶ್ ಮಿಲ್ ಘಟಕಗಳ ಸ್ಥಗಿತಕ್ಕೆ ಆದೇಶ.!

ಮಂಗಳೂರು: ಮಂಗಳೂರಿನಲ್ಲಿ 16 ಫಿಶ್ ಮಿಲ್ ಘಟಕಗಳ ಸ್ಥಗಿತಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಆದೇಶ ಹೊರಡಿಸಿದೆ. ತೀವ್ರ ಪರಿಸರ ಮಾಲಿನ್ಯದ ಕುರಿತು ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಪದೇ ಪದೇ ನೋಟಿಸ್ ಕೊಟ್ಟು ಮಾಲಿನ್ಯ ತಗ್ಗಿಸಲು ಮಂಡಳಿ ಸೂಚಿಸಿತ್ತು. ಮಂಡಳಿ

ಮಂಗಳೂರು : ಮಸೂದ್ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಣೆ!!!

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.19ರಂದು ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ. ಗುಂಪು ಹಲ್ಲೆಗೊಳಗಾಗಿ

SHOCKING NEWS | ಸುಳ್ಯ : ಹಠ ಮಾಡುತ್ತಿದ್ದ ಮಗುವಿಗೆ ಬಿಸಿ ಸಟ್ಟುಗದಲ್ಲಿ ಬರೆ ಹಾಕಿದ ತಾಯಿ

ಕಳವಳಕಾರಿ ಘಟನೆಯೊಂದು ಸುಳ್ಯದಿಂದ ವರದಿಯಾಗಿದೆ. ಹಠ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ. ಘಟನೆ ಕೆಲ ದಿನಗಳ ಹಿಂದೆ ನಡೆದಿದೆ, ಈಗ ತಡವಾಗಿ ಬೆಳಕಿಗೆ ಬರುತ್ತಿದೆ. ಏನೂ ಅರಿಯದ

ಪುತ್ತೂರು : ಆಂಧ್ರಪ್ರದೇಶದ ಕಾರಲ್ಲಿ ಮುಸ್ಲಿಂ ವ್ಯಕ್ತಿಯ ಓಡಾಟ | ವ್ಯಕ್ತಿ ಪೊಲೀಸರ ವಶಕ್ಕೆ

ಪುತ್ತೂರು : ಬಿಜೆಪಿ ಕಾರ್ಯಕರ್ತ ಬೆಳ್ಳಾರೆ ಪ್ರವೀಣ್‌ ಹತ್ಯೆ ಬಳಿಕ ಪುತ್ತೂರು ತಾಲೂಕಿನಾದ್ಯಂತ ಜನರಲ್ಲಿ ಭಯ ಮಾಸಿ ಹೋಗಿಲ್ಲ. ಈ ಬೆನ್ನಲ್ಲೇ ರಾಜ್ಯದಲ್ಲೂ ಕೋಮುಗಲಭೆಯ ಪ್ರಕರಣಗಳು ಒಂದಲ್ಲ ಒಂದು ರೀತಿಯಲ್ಲಿ ನಡೆಯುತ್ತಿರುತ್ತದೆ. ಈ ಘಟನೆಗೆ ಪೂರಕವೆಂಬಂತೆ ಇಂದು ಬೆಳ್ಳಂಬೆಳಗ್ಗೆ ಎರಕ್ಕಳ

ಮಂಗಳೂರು:ತಂದೆ ಮಗನಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!! ಬರ್ಕೆ ಪೊಲೀಸರಿಂದ ಆರೋಪಿಗಳ ಬಂಧನ

ಮಂಗಳೂರು: ನಗರದ ಬೋಳೂರು ಜಾರಂದಾಯ ದೈವಸ್ಥಾನದ ಬಳಿಯಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ತಂದೆ ಮಗನನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೋಳೂರು ನಿವಾಸಿಗಳಾದ ತಂದೆ ಮಗ ದೇವದಾಸ್

ಮನೆ ಕಟ್ಟಲು ಮರಳಿನ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ | ಮೊಬೈಲ್ ಆಪ್ ಮೂಲಕ ಆರ್ಡರ್ ಮಾಡಿದ್ರೆ ಮನೆ ಬಾಗಿಲಿಗೆ…

ಬೆಂಗಳೂರು: ಮನೆ ಕಟ್ಟಲು ಮರಳಿನ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿಯೊಂದಿದ್ದು, ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಿದೆ. ಮರಳು ಮಾಫಿಯಾ ಬಗ್ಗು ಬಡಿಯಲು ಜಾರಿಗೆ ತಂದಿರುವ ಮರಳು ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಜನವರಿಯಿಂದ ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತೆ