Browsing Category

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ | ಪ್ರಮುಖ ಆರೋಪಿಗಳ ಹೆಡೆಮುರಿಕಟ್ಟಿದ್ದು ಇದೇ ತಂಡ !

ಸುಳ್ಯ : ಜುಲೈ 26. ದಕ್ಷಿಣ ಕನ್ನಡದಾದ್ಯಂತ ಕೋಲಾಹಲ ಎದ್ದ ದಿನ ಎಂದೇ ಹೇಳಬಹುದು. ಸುಳ್ಯ ಸಮೀಪದ ಬೆಳ್ಳಾರೆಯ ಬಿಜೆಪಿ ಮುಖಂಡರಾದ ಪ್ರವೀಣ್ ನೆಟ್ಟಾರು ಅವರನ್ನು ಅಂದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಅಂದು ಅಕ್ಷರಶಃ ಹಿಂದೂ ಕಾರ್ಯಕರ್ತರು ಸಿಡಿದೆದ್ದಿದರು. ಇಂದಿಗೂ ಜನರಲ್ಲಿ ಆ

BIG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆಯ ಅಸಲಿ ಕಾರಣ ಬಯಲು ! ಇದೇ ಕಾರಣಕ್ಕಾಗಿ ಕೊಲೆ

ಮಂಗಳೂರು: ನಗರದ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಕೊಲೆಗೆ ಅಸಲಿ ಕಾರಣ ಏನು ಎಂಬುದು ಹೊರಗೆ ಬಿದ್ದಿದೆ. ಎನ್‌ಐಎ ಅಧಿಕಾರಿಗಳ ತನಿಖೆ ವೇಳೆ ಈ ಸ್ಪೋಟಕ ಅಂಶ ಬೆಳಕಿಗೆ ಬಂದಿವೆ. ಎನ್‌ಐಎ ಎಫ್‌ಐಆರ್ ನಲ್ಲಿದೆ ಆ ಒಂದು ಸಿಕ್ರೇಟ್

ನಿನ್ನೆ ತಾನೇ ಜೈಲಿಂದ ಬಿಡುಗಡೆ ಆಗಿದ್ದವ, ನಿನ್ನೆ ಒಂದೇ ದಿನದಲ್ಲಿ 2 ವಾಹನ ಕದ್ದ, ಅದೃಷ್ಟ ಅಡ್ಡಡ್ಡ ಮಲಗಿ ನಿನ್ನೆಯೇ…

ಉಪ್ಪಿನಂಗಡಿ: ಪ್ರಕರಣದ ಆರೋಪಿಯಾಗಿದ್ದವ ಜೈಲು ವಾಸ ಮುಗಿದು ಇನ್ನೇನು ಒಳ್ಳೆಯ ರೀತಿಲಿ ಬದುಕು ಕಟ್ಟಿಕೊಳ್ಳಲಿ ಎಂದು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಆದರೆ, ಈ ಖದೀಮ, ಹುಟ್ಟು ಗುಣ ಸತ್ತರೂ ಬಿಡುವುದಿಲ್ಲ ಎನ್ನುವ ಹಾಗೆ ಜೈಲಿನಿಂದ ಹೊರಗೆ ಕಾಲಿಡುತ್ತಿದ್ದಂತೆ ಮತ್ತೆ ಕಳವುಗೈದು ಪೋಲಿಸರ

ಪ್ರವೀಣ್ ನೆಟ್ಟಾರು ಹತ್ಯೆಗೆ ಬಳಸಿದ್ದ ಆಯುಧ ಎಲ್ಲಿಗೆ ಎಸೆದರು..?

ಮಂಗಳೂರು : ಬಿಜೆಪಿ ಯುವನಾಯಕ ಪ್ರವೀಣ್‌ ನೆಟ್ಟಾರು ಅವರನ್ನು ಕೊಲೆ ಮಾಡಿದ ಬಳಿಕ ಹಂತಕರು ಎರಡೂವರೆ ಕಿ.ಮೀ. ದೂರದ ಹೊಳೆ, ಕಾಡಿನ ನಡುವೆ ಕೊಲೆಗೆ ಬಳಸಿದ ಆಯುಧ ಎಸೆದಿರುವ ಅನುಮಾನ ಹುಟ್ಟಿಕೊಂಡಿದ್ದು, ಹಂತಕರು ಪರಾರಿಯಾಗಿರುವ ಈ ರಸ್ತೆ ಅನುಮಾನಕ್ಕೆ ಪುಷ್ಟಿ ನೀಡಿದೆ. ಪ್ರಮುಖ ಅರೋಪಿಗಳ

ಕಡಬ : ಕ್ಷುಲ್ಲಕ ವಿಚಾರ ,ಯುವಕನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

ಪುತ್ತೂರು:ಕ್ಷುಲಕ ವಿಚಾರಕ್ಕೆ ಸಂಬಂಧಿಸಿ ಇತ್ತಂಡದೊಳಗೆ ಹಲ್ಲೆ ನಡೆದಿದೆ.ಕಡಬ ತಾಲೂಕಿನ ಆತೂರಿನಲ್ಲಿ ಆ.15ರ ಸಂಜೆ ಘಟನೆ ನಡೆದಿದ್ದು, ಇತ್ತಂಡದ ಇಬ್ಬರು ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೊಳಗಾದ ಆತೂರು ಜನತಾ ಕಾಲೊನಿ ನಿವಾಸಿ ನವಾಜ್ ಎಂಬವರು ಆಸ್ಪತ್ರೆಯಲ್ಲಿ

ಮಂಗಳೂರು : ಅಬ್ಬಕ್ಕನ ನಾಡಿನಲ್ಲಿ 110 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಧ್ವಜಾರೋಹಣಗೈದ ಯು.ಟಿ ಖಾದರ್ !!!

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ಹೊರವಲಯದ ಅತ್ಯಂತ ಎತ್ತರ ಧ್ವಜಸ್ತಂಭದಲ್ಲಿ ಇಂದು ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು. ತೊಕ್ಕೊಟ್ಟುವಿನ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕ ಯುಟಿ

ವೀರ ಸಾವರ್ಕರ್ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು ಖಂಡಿತ – ಶಾಸಕ ಡಾ. ವೈ ಭರತ್ ಶೆಟ್ಟಿ…

ಸುರತ್ಕಲ್: ತಿರಂಗ ರಾಷ್ಟ್ರಧ್ವಜ ಅಭಿಯಾನ ಮಂಗಳೂರು ಉತ್ತರ ಮಂಡಲ ಇದರ ವತಿಯಿಂದ ಚಿತ್ರಾಪುರ ಮೊಗವೀರ ಸಂಘದ ಸಭಾಂಗಣದ ವೀರ ಸಾರ್ವಕರ್ ವೇದಿಕೆಯಲ್ಲಿ ಭಾನುವಾರ ನಡೆದ ಉತ್ತಿಷ್ಟ ಭಾರತ ಕಾರ್ಯಕ್ರಮ ಉದ್ಘಾಟಿಸುತ್ತಾ ಡಾ.ವೈ.ಭರತ್ ಶೆಟ್ಟಿ ಅವರು, ವೀರ ಸಾವರ್ಕರ್ ಹೆಸರಿನಲ್ಲಿ ಒಂದು ವೃತ್ತ, ಸೇತುವೆ

ಮಂಗಳೂರಿನಲ್ಲೂ ವೀರ್ ಸಾರ್ವಕರ್ ಫೋಟೋ ವಿವಾದ!!!

ಮಂಗಳೂರು : ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫೋಟೋ ಗಲಾಟೆ ವಿವಾದ ಇನ್ನೂ ತಣ್ಣಗಾಗಿಲ್ಲ. ಈಗ ಇದರ ಬೆನ್ನಲ್ಲೇ ಮಂಗಳೂರಿನಲ್ಲೂ ಸಹ ಸಾವರ್ಕರ್ ಫೋಟೋ ಸಂಬಂಧ ಗಲಾಟೆಯಾಗಿದೆ. ಇಂದು ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯದ ಅಮೃತ