Browsing Category

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳು ಸಿಕ್ಕಿಬಿದ್ದದ್ದೆಲ್ಲಿ? ಎಡಿಜಿಪಿ ಅಲೋಕ್ ಕುಮಾರ್…

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾದ ಮೂವರು ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಾದ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ನಿವಾಸಿ ರಿಯಾಝ್,ಸುಳ್ಯ ತಾಲೂಕಿನ ಬೆಳ್ಳಾರೆಯ ಗುಂಡಿಗದ್ದೆ ನಿವಾಸಿ

ಕಡಬ: ಒಂದೇ ವಾಹನಕ್ಕೆ ಎರಡು ವ್ಯತಿರಿಕ್ತ ನಂ.ಪ್ಲೇಟ್ | ಪೋಲಿಸರಿಂದ ವಾಹನ ಲಾಕ್, ಮಾಲೀಕರಿಗೆ ಪೋಲಿಸರ ಹುಡುಕಾಟ

ಕಡಬ: ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ದಾಳ ದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ. ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರುಮರ್ದಾಳ ಜಂಕ್ಷನ್ ನಲ್ಲಿ ಕಾರಿನ

ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರ ವಂಚನೆಯ ವಿರುದ್ದ ಉಪವಾಸ

ಪುತ್ತೂರು: ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆದ ಕಾಮಗಾರಿ ಕೆಲಸಗಳ ಬಾಕಿ ಮೊತ್ತ ರೂ. 71,250 ನ್ನು ನೀಡದೆ ವಂಚಿಸುತ್ತಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕೆರೆಮನೆ ಮತ್ತು ಕಾರ್ಯದರ್ಶಿ ಜನಾರ್ದನ ಜೋಯಿಸರ ವಂಚನೆಯ ವಿರುದ್ಧ ಜನಾರ್ದನ ಬೆಳ್ಚಪಾಡ ಎಂಬವರು

ತೆಂಗಿನ ಕಾಯಿ ಕೀಳುವ ಕಾರ್ಮಿಕರಿಗೆ ವಿಮಾ ಸೌಲಭ್ಯ ; ಈ ಸೌಲಭ್ಯ ಪಡೆಯುವ ವಿಧಾನ ಇಲ್ಲಿದೆ ನೋಡಿ..

ತೆಂಗಿನ ಕಾಯಿ ಕೀಳುವ ಕಾರ್ಮಿಕರ ಜೀವಕ್ಕೆ ಭದ್ರತೆ ನೀಡುವ ಉದ್ದೇಶದಿಂದ ತೆಂಗು ಅಭಿವೃದ್ಧಿ ಮಂಡಳಿಯ ಯೋಜನೆಯೊಂದು ಚಾಲ್ತಿಯಲ್ಲಿದ್ದು, ಇದರಿಂದ ವಿಮಾ ಸೌಲಭ್ಯ ಪಡೆಯಬಹುದಾಗಿದೆ. ತೆಂಗಿನಕಾಯಿ ಕೀಳುವಾಗ ಅಥವಾ ನೀರಾ ತೆಗೆಯುವ ಸಂದರ್ಭ ಮರದಿಂದ ಬಿದ್ದು ಮೃತಪಟ್ಟರೆ, ಗಾಯ ಅಥವಾ

Breaking | ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ : ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಪ್ರವೀಣ್ ಹತ್ಯಾ ಪ್ರಕರಣದಲ್ಲಿ ಪೋಲೀಸರು ಮಹತ್ವದ ಸಾಧನೆ ತೋರಿಸಿದ್ದಾರೆ. ಮೂವರು ಪ್ರಮುಖ

ಮೂಡುಬಿದ್ರೆ: ಹಗಲು ಹೊತ್ತಲ್ಲೇ ಅಕ್ರಮ ಗೋ ಸಾಗಾಟ!! ಹಿಂದೂ ಯುವಕರಿಬ್ಬರ ಬಂಧನ

ಮೂಡುಬಿದ್ರೆ:ಅಕ್ರಮವಾಗಿ ಮೂರು ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆಯೊಂದು ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾಗಿರಿಯಲ್ಲಿ ನಡೆದಿದೆ. ಬಂಧಿತರನ್ನು ಮೂಡುಬಿದ್ರೆ ಲಾಡಿ ನಿವಾಸಿಗಳಾದ ಸಂದೇಶ್ ಶೆಟ್ಟಿ ಹಾಗೂ ಪ್ರಣೀತ್ ಎಂದು

ಮಡಿಕೇರಿ – ಸಂಪಾಜೆ ಹೆದ್ದಾರಿ : ಆ.10 – 11 ರಾತ್ರಿ ವೇಳೆ‌ ಸಂಚಾರ ಬಂದ್ – ಜಿಲ್ಲಾಧಿಕಾರಿ ಆದೇಶ

ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ ಬಂದ್ ಆ ಮಾಡಲಾಗುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ : ನೇರವಾಗಿ ಭಾಗಿಯಾದ ಮೂವರ ಗುರುತು ಪತ್ತೆ| ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು…

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ