Browsing Category

ದಕ್ಷಿಣ ಕನ್ನಡ

ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ,ಅಧಿಕಾರಿಗಳ ಸಭೆ ಬಳಿಕ ನಿರ್ಧಾರ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ ಕುರಿತಂತೆ ಅಧಿಕಾರಿಗಳ ಸಭೆ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಗಳೂರಿನ ವಾಮಂಜೂರಿನಲ್ಲಿ 1994 ರಲ್ಲಿ ತನ್ನ ನಾಲ್ವರು ಸಂಬಂಧಿಕರನ್ನು ಹತ್ಯೆಗೈದ

ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ ಮೃತ್ಯು!

ಬಂಟ್ವಾಳ : ಕಾಲೇಜಿಗೆ ರಜೆ ಎಂದು ನೇತ್ರಾವತಿ ನದಿಗೆ ಹೋಗಿದ್ದ ವಿದ್ಯಾರ್ಥಿಯೋರ್ವ ನಿನ್ನೆ ಕಾಲು ಜಾರಿ ನೀರುಪಾಲಾಗಿದ್ದ. ಈತನನ್ನು ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾನೆ. ಈ ಘಟನೆ ಬರಿಮಾರು ಗ್ರಾಮದ ಕಾಗೆಕಾನ

ನಾಲ್ವರನ್ನು ಕೊಂದ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ಬೇಡ-ಪತ್ನಿ ,ಕುಟುಂಬಸ್ಥರಿಂದ ಗೃಹ ಸಚಿವರಿಗೆ ಮನವಿ

ಬೆಂಗಳೂರು : ವಾಮಂಜೂರಿನಲ್ಲಿ ತನ್ನದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಪ್ರವೀಣ್ ಕುಮಾರ್ ಇದೀಗ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯಾದರೆ ತಮಗೆ ಜೀವಬೆದರಿಕೆಯಿದೆ ಆದ್ದರಿಂದ ಯಾವುದೇ ಕಾರಣಕ್ಕೂ ಆತನನ್ನು ಬಿಡುಡೆಗೊಳಿಸಬಾರದು ಎಂದು

ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ,ಬೊಮ್ಮಾಯಿಯವರೇ ಪೂರ್ಣಾವಧಿಗೆ ಮುಖ್ಯಮಂತ್ರಿ-ನಳಿನ್

ಮಂಗಳೂರು:ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ಣ ಅವಧಿಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮೂರನೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ

Breaking News | ಮಡಿಕೇರಿ – ಮಂಗಳೂರು ಹೆದ್ದಾರಿ ಸಂಚಾರ ಬಂದ್ – ಜಿಲ್ಲಾಡಳಿತ ಆದೇಶ

ಎತ್ತ ನೋಡಿದರತ್ತ ಮಳೆಯ ಅಬ್ಬರ. ಮಳೆಯ ತೀವ್ರತೆ ಎಷ್ಟಿದೆಯೆಂದರೆ ಅಕ್ಷರಶಃ ಜನ ನಲುಗಿ ಹೋಗಿದ್ದಾರೆ ಎಂದೇ ಹೇಳಬಹುದು. ಇತ್ತ ಕೊಡಗಿನಲ್ಲಿ ಕೂಡಾ ಮಳೆ ಜೋರಾಗಿಯೇ ಇದೆ. ಅಷ್ಟು ಮಾತ್ರವಲ್ಲದೇ, ಅಲ್ಲಲ್ಲಿ ಗುಡ್ಡ ಕುಸಿಯುವ ಭೀತಿ ಕೂಡಾ ವ್ಯಕ್ತವಾಗಿದ್ದು, ಇದೀಗ ಮಡಿಕೇರಿ ಸಮೀಪದ ಮದೆನಾಡಿನ ಕರ್ತೋಜಿ

ನೆರಿಯ : ಹಠಾತ್ ಹೃದಯಾಘಾತದಿಂದ ವಿದ್ಯಾರ್ಥಿ ಸಾವು!

ನೆರಿಯ : ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ, ವಿದ್ಯಾರ್ಥಿಯೋರ್ವ ಸಚಿನ್ (17) ಎಂಬಾತ ಆ.9 ರಂದು ಹೃದಯಘಾತದಿಂದ ತನ್ನ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಸಚಿನ್ ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಈತ ಹೃದಯ ಸಂಬಂಧಿ

ಭಾರೀ ಮಳೆ : ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಮತ್ತೆ ಆಪತ್ತು? ಗುಡ್ಡ ಕುಸಿತ ಸಾಧ್ಯತೆ

ಎತ್ತ ನೋಡಿದರತ್ತ ಮಳೆಯ ಅಬ್ಬರ. ಮಳೆಯ ತೀವ್ರತೆ ಎಷ್ಟಿದೆಯೆಂದರೆ ಅಕ್ಷರಶಃ ಜನ ನಲುಗಿ ಹೋಗಿದ್ದಾರೆ ಎಂದೇ ಹೇಳಬಹುದು. ಇತ್ತ ಕೊಡಗಿನಲ್ಲಿ ಕೂಡಾ ಮಳೆ ಜೋರಾಗಿಯೇ ಇದೆ. ಅಷ್ಟು ಮಾತ್ರವಲ್ಲದೇ, ಅಲ್ಲಲ್ಲಿ ಗುಡ್ಡ ಕುಸಿಯುವ ಭೀತಿ ಕೂಡಾ ವ್ಯಕ್ತವಾಗಿದೆ. ಇದೀಗ ಮಡಿಕೇರಿ ಸಮೀಪದ ಮದೆನಾಡಿನ ಕರ್ತೋಜಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸಂಚು ರೂಪಿಸಿದ ಆರೋಪಿ ಕಬೀರ್ ಖಾಕಿ ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯ ಬಂಧನವಾಗಿದೆ. ಆರೋಪಿಯ