Browsing Category

ದಕ್ಷಿಣ ಕನ್ನಡ

ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ

ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ನೀರುಪಾಲಾದ ವಿದ್ಯಾರ್ಥಿಯನ್ನು ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದ ವಿದ್ಯಾರ್ಥಿ.

ಮಂಗಳೂರಿನಲ್ಲಿ ಆ.12 ಉದ್ಯೋಗಮೇಳ | ಆಸಕ್ತರು ಭಾಗವಹಿಸಿ

ಮಂಗಳೂರಲ್ಲಿ ಮತ್ತೊಂದು ಉದ್ಯೋಗಮೇಳ ನಡೆದಿದೆ. ಮಂಗಳೂರು ಸುತ್ತಮುತ್ತ ಇರುವ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳಬಹುದು. ಯೆನೆಪೊಯ ಪದವಿ ಕಾಲೇಜು, ಮಂಗಳೂರು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ಖಾಸಗಿ ಕಂಪೆನಿಗಳಿಂದ ಬಲ್ಮಠದಲ್ಲಿರುವ ಯೆನೆಪೊಯ

ವಿಟ್ಲ : ಗುಡ್ಡದಲ್ಲಿ ಪತ್ತೆಯಾದ ತಲೆಬುರುಡೆ ರಹಸ್ಯ ಬಯಲು !!!

ವಿಟ್ಲ: ಇಲ್ಲಿನ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಆ. 8 ರಂದು ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾಗಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ

ಮಂಗಳೂರು : ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ, ಕೊಲೆ ಯತ್ನ

ಮಂಗಳೂರು: ನಗರದ ವಿಶ್ವ ಹಿಂದೂ ಪರಿಷತ್ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ಹಾಗೂ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಘಟನೆಯೊಂದು ನಡೆದಿದೆ. ಬೈಕ್ ನಲ್ಲಿ ಬಂದಿದ್ದ ವ್ಯಕ್ತಿ ಮೂರು ಬಾರಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದಾರೆ. ನಂತರ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು.

ಕಣಜದ ದಾಳಿಗೊಳಗಾದ ವ್ಯಕ್ತಿ ಮೃತ್ಯು

ವಿಟ್ಲ: ಕಣಜದ ಹುಳುಗಳಿಂದ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು

ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ; ನಿಯಮ ಮೀರಿದರೆ ಜೈಲು ಶಿಕ್ಷೆ ಫಿಕ್ಸ್

ಧ್ವಜ ಹಾರಾಟಕ್ಕೆ ಕೆಲವೊಂದು ಧ್ವಜಸಂಹಿತೆಯನ್ನು ಜಾರಿಗೊಳಿಸಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ.ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು

ವಿಟ್ಲ : ಜೋಕಾಲಿ ಆಡಲೆಂದು ಹೋದ ಬಾಲಕಿ, ಹಗ್ಗ ಕುತ್ತಿಗೆಗೆ ಸಿಲುಕಿ ದಾರುಣ ಸಾವು

ವಿಟ್ಲ: ಹೆತ್ತವರು ಮಕ್ಕಳು ಆಟ ಆಡುವಾಗ ಎಷ್ಟೇ ಗಮನ ಹರಿಸಿದರೂ ಸಾಕಾಗಲ್ಲ. ಇದಕ್ಕೆ ಈ ಘಟನೆಯೇ ಸಾಕ್ಷಿ ಎನ್ನಬಹುದು. ಹೌದು ಜೋಕಾಲಿ ಆಡಲು ಹೋದ ಆರನೇ ತರಗತಿಯ ಬಾಲಕಿಯೋರ್ವಳ ಕುತ್ತಿಗೆಗೆ ಹಗ್ಗ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ಮೃತ ಬಾಲಕಿಯನ್ನು ಬಾಬನಕಟ್ಟೆ ಶಾಲೆಯ ಆರನೇ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಮಹತ್ವದ ಘಟ್ಟ ತಲುಪಿದ ಪೊಲೀಸ್ ತನಿಖೆ : ಮತ್ತೆ ಹಲವರ ವಿಚಾರಣೆ ,ಬಂಧಿತರಿಗೆ…

ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಘಟ್ಟವನ್ನು ತಲುಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿದ್ದು ಆರೋಪಿಗಳು ಎಲ್ಲಿದ್ದಾರೆ? ಎಂಬುದು ಮಾತ್ರ ಇನ್ನೂ