Browsing Category

ದಕ್ಷಿಣ ಕನ್ನಡ

ಪುತ್ತೂರು : ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದ ಬಾಲಕ ಮೃತ್ಯು

ಪುತ್ತೂರು: ಬೊಳುವಾರಿನ ವಸತಿ ಸಮುಚ್ಚಯವೊಂದರ ಬಿ ಬ್ಲಾಕ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರೌಢಶಾಲೆಯ 9ನೇ ತರಗತಿಯ ಬಾಲಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಪದ್ಮುಂಜ ಕೆನರಾಬ್ಯಾಂಕ್ ನಿವೃತ ಮ್ಯಾನೇಜರ್,ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಮಲರಾಯ ಸಪರಿವಾರ ಕ್ಷೇತ್ರದ

ಪುತ್ತೂರು । ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಬಿದ್ದ ವಸತಿ ಶಾಲೆಯ ವಿದ್ಯಾರ್ಥಿ, ಮಂಗಳೂರಿಗೆ ದೌಡು

ಪುತ್ತೂರು: ಬಾಲಕನೊಬ್ಬ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬೊಳುವಾರಿನಲ್ಲಿ ನಡೆದಿದೆ. ಬಾಲಕನನ್ನು ಸುದಾನ ವಸತಿಯುತ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಹಾಸ್ ರೈ ಎಂದು ತಿಳಿದು ಬಂದಿದೆ. ಈತ ಮನೋಹರ್ ರೈ ಎಂಬುವವರ ಮಗ. ಈತ ಬೊಳುವಾರಿನ ಫ್ಲಾಟ್

ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಳೆ ವರ್ಗಾವಣೆ!! ಪುತ್ತೂರು ಎಸ್ಐ ರಾಜೇಶ್ ಕೆ.ವಿ ಉಪ್ಪಿನಂಗಡಿ ಠಾಣೆಗೆ

ಪುತ್ತೂರು: ಉಪ್ಪಿನಂಗಡಿ, ಕಡಬ ಮತ್ತು ಪುತ್ತೂರು ನಗರ ಪೋಲಿಸ್ ಠಾಣೆಯ ಎಸ್.ಐ ಗಳನ್ನು ದಿಢೀರ್ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ದಿವ್ಯಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ. ಉಪ್ಪಿನಂಗಡಿ ಪೋಲಿಸ್ ಠಾಣೆಯ ಎಸ್ಐ ಕುಮಾರ್ ಕಾಂಬ್ಳೆಯವರನ್ನು ವರ್ಗಾವಣೆ ಮಾಡಿ, ಪ್ರಸ್ತುತ

BIG BREAKING NEWS || ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದು ಕೇರಳಿಗರಲ್ಲ, ಸ್ಥಳೀಯರು : ಸ್ಫೋಟಕ ಮಾಹಿತಿ ಬಿಚ್ಚಿಟ್ಟ…

ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರುವಿನಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಫೋಟಕ ಮಾಹಿತಿ ನೀಡಿದ್ದಾರೆ. ಈವರೆಗೆ ಕೇರಳದಿಂದ ಬಂದ ಹಂತಕರು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದು, ಅವರಿಗೆ ಸ್ಥಳೀಯರು

ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯನ್ನು ನಡೆಸುವಂತೆ ಎನ್.ಐ.ಎ.ಗೆ ಕೇಂದ್ರ ಗೃಹಸಚಿವಾಲಯ ಸೂಚನೆ

ನವದೆಹಲಿ : ರಾಜ್ಯಾದ್ಯಂತ ಸಂಚಲನ ಮೂಡಿಸಿದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ. ಭಾರತ

ಸುಬ್ರಹ್ಮಣ್ಯ: ನೆರೆಗೆ ನಲುಗಿದ ಬದುಕಿನ ನೋವ ಮರೆಸಿದ ಇಬ್ಬರ ಹಾಜರಿ, ಮೂರು ದಿನಗಳ ಬಳಿಕ ಸಿಕ್ಕ ರಾಜ-ರಾಣಿ !

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದ ಪುಷ್ಪಗಿರಿ ತಪ್ಪಲಿನಲ್ಲಿ ಸುರಿದ ರಣ ಭೀಕರ ಮಳೆಗೆ ಸುಳ್ಯ ತಾಲೂಕಿನ ಹಲವೆಡೆ ಹಾನಿಯುಂಟಾಗಿರುವ ಬಗ್ಗೆ ಈಗಾಗಲೇ ವರದಿಯಾಗಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ಮಳೆ ಕಂಡ ನಿವಾಸಿಗಳ ಬದುಕು ತತ್ತರವಾಗಿದೆ. ಸರ್ಕಾರ, ಜಿಲ್ಲಾಡಳಿತ ನೆರೆ ಸಂತ್ರಸ್ತ

ಮಂಗಳೂರು:ಹಳಸಿದ ಅನ್ನ ನೀಡಿರುವ ಆರೋಪ!!ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರ ನಡುವೆ ವಾಗ್ವಾದ!!

ಮಂಗಳೂರು: ಸರಣಿ ಹತ್ಯೆಯಿಂದ ಉದ್ವಿಗ್ನ ಸ್ಥಿತಿಗೆ ತಲುಪಿದ್ದ ದಕ ಜಿಲ್ಲೆಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗಳ ನಡುವೆ ಊಟದ ವಿಚಾರಕ್ಕೆ ವಾಗ್ವಾದ ನಡೆದ ಘಟನೆಯೊಂದು ಬೆಳಕಿಗೆ ಬಂದಿದೆ. ಚಿಕಮಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಬಂದೋಬಸ್ತ್ ಗಾಗಿ ನಿಯೋಜನೆಗೊಂಡಿದ್ದ

ತನ್ನದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ್ದ ಉಪ್ಪಿನಂಗಡಿಯ ಪ್ರವೀಣ್ ಜೈಲಿನಿಂದ ಬಿಡುಗಡೆಗೆ ಕುಟುಂಬಸ್ಥರ ಆಕ್ಷೇಪ

ಪುತ್ತೂರು: ತನ್ನದೇ ಕುಟುಂಬದ ನಾಲ್ವರನ್ನು 1994ರಲ್ಲಿ ವಾಮಂಜೂರಿನಲ್ಲಿ ಹತ್ಯೆ ಮಾಡಿದ್ದ ಪ್ರವೀಣ್‌ ಕುಮಾರ್‌ನನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಸರಕಾರ ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಸಂತ್ರಸ್ತರ ಕುಟುಂಬದವರು ತೀವ್ರ ಆಕ್ಷೇಪ