Browsing Category

ದಕ್ಷಿಣ ಕನ್ನಡ

ಬಂಟ್ವಾಳ: ಪಂಜಿಕಲ್ಲಿನ ಮುಕ್ಕುಡದಲ್ಲಿ ಮತ್ತೆ ಭೂಕುಸಿತ, ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದೊಡ್ಡ ಅನಾಹುತ

ಬಂಟ್ವಾಳ: ಜುಲೈ 6 ರಂದು ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ಜುಲೈ 6ರಂದು ಉಂಟಾದ ಭೂಕುಸಿತದಿಂದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಈಗ ಮತ್ತೆ ಅದೇ ಸ್ಥಳದಲ್ಲಿ ಭಾನುವಾರ ಸಂಜೆ ಮತ್ತೆ ಭೂಕುಸಿತ ಉಂಟಾಗಿದ್ದು ಜನ ಭಯಭೀತರಾಗಿದ್ದಾರೆ. ಆದರೆ ತಾಲೂಕು ಆಡಳಿತ

ಬೈತಡ್ಕ: ಹೊಳೆಗೆ ಬಿದ್ದ ಕಾರು ಪ್ರಕರಣ : ಇನ್ನೂ ಪತ್ತೆಯಾಗದ ಇಬ್ಬರು ಯುವಕರು

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಗೌರಿ ಹೊಳೆಗೆ ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲಾದ ಬೈತಡ್ಕ ಮಸೀದಿಯ ಬಳಿಯಿರುವ ಕಿರುಸೇತುವೆಯಿಂದ ಕಾರೊಂದು ಕೆಳಗೆ ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ದ.ಕ.: ನಾಳೆ ( ಜುಲೈ 11) ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಯಾದ್ಯಂತ ನಿರಂತರ ವರ್ಷಘೋಷವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಸಿಣಕನ್ನಡದಲ್ಲಿ ನಿರಂತರ ವರ್ಷಘೋಷಗಳು ಮೊಳಗುತ್ತಿರುವ ಕಾರಣ ಕೆರೆ

ಕಾರ್ಕಳ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರ ದಾರುಣ ಸಾವು!

ಕಾರ್ಕಳ : ನಂದಳಿಗೆ ಮಾವಿನಕಟ್ಟೆಯ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಅಪಾಘಾತ ಸಂಭವಿಸಿ ಸಹೋದರರಿಬ್ಬರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ಮೃತರನ್ನು ಹಾಳೆಕಟ್ಟಿ ಸಂದೀಪ್ ಕುಲಾಲ್ ಮತ್ತು ಸತೀಶ್ ಕುಲಾಲ್ ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ

ಮಂಗಳೂರು : ಮೊದಲ ಬಾರಿಗೆ ಮಳೆಯಬ್ಬರದಿಂದ ಮುಳುಗಿದ ಪಿಲಿಕುಳ, ಸಾರ್ವಜನಿಕರಿಗೆ ಪ್ರವೇಶ ನಿಷೇಧ!

ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಪಿಲಿಕುಳಕ್ಕೆ ಈ ಬಾರಿಯ ಮಳೆಯ ನೀರು ನುಗ್ಗಿ ಬಹುತೇಕ ಮುಳುಗಡೆಯಾಗಿದೆ. ಅಷ್ಟು ಮಾತ್ರವಲ್ಲದೇ ನೆರೆ ಭೀತಿ ಉಂಟಾಗಿದೆ. 2004ರಲ್ಲಿ ಉದ್ಘಾಟನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಈ ಪರಿಸ್ಥಿತಿ ಉಂಟಾಗಿದೆ ಎಂದೇ ಹೇಳಬಹುದು. ಭಾರೀ ಮಳೆಗೆ ಪಿಲಿಕುಳ ಮೃಗಾಲಯ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನನ್ನು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಹೇಳಿದ್ದೆ :…

ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನಿಗೆ ನಾನು 'ಬನ್ನಿ, ಬಂದು ಕ್ಷೇತ್ರಕ್ಕೆ ನಿಲ್ಲಿ ಅಂತ ಹಿಂದೆಯೇ ಹೇಳಿದ್ದೆ. ಆದರೆ ಅವರು ತಮ್ಮ ಸೇವೆಗಳನ್ನ ಹಾಳು ಮಾಡಲು ಇಚ್ಚಿಸುವುದಿಲ್ಲ. ಹೀಗಾಗಿ ಅವರು ತಿರಸ್ಕರಿಸಿದರು' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ

ಕಾಣಿಯೂರು : ಹೊಳೆಗೆ ಬಿದ್ದ ಕಾರನ್ನು ಮೇಲಕ್ಕೆತ್ತುವಾಗ ನೀರು ಪಾಲಾದ ಕಾರು ಪತ್ತೆ ! ನಾಪತ್ತೆ

ಕಾಣಿಯೂರು: ಕಾಣಿಯೂರಿನ ಬೈತಡ್ಕದಲ್ಲಿ ಹೊಳೆಗೆ ಬಿದ್ದ ಕಾರನ್ನು ಮೇಲಕ್ಕೆತ್ತುವ ಸಂದರ್ಭದಲ್ಲಿ ಮತ್ತೆ ಕಾರು ಹೊಳೆಗೆ ಬಿದ್ದಿದೆ.ಈಗ ಮತ್ತೆ ಕಾರ್ಯಾಚರಣೆಯ ಮೂಲಕ ಕಾರು ಪತ್ತೆಯಾಗಿದೆ. ಕಾಣಿಯೂರಿನಲ್ಲಿ ನದಿಗೆ ಬಿದ್ದ ಕಾರಿನಲ್ಲಿದ್ದವರು ವಿಟ್ಲ ಮೂಲದವರು ಎನ್ನಲಾಗಿದ್ದು, ನದಿಗೆ ಬೀಳುವ ವೇಳೆ

ಕಾಣಿಯೂರು : ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ, ಗುತ್ತಿಗಾರು ಮೂಲದ ಮೂವರು ನೀರು ಪಾಲು ?

ಕಡಬ : ನಿನ್ನೆ ರಾತ್ರಿ ಸರಿ ಸುಮಾರು 12 ಗಂಟೆ ರಾತ್ರಿಗೆ ನಡೆದ ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದಿರುವ ಅವಘಡದಲ್ಲಿ, ಕಾರು ಪತ್ತೆಯಾಗಿದ್ದು, ಮೂವರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ.