Browsing Category

ದಕ್ಷಿಣ ಕನ್ನಡ

ಆಗುಂಬೆ ಘಾಟಿಯಲ್ಲಿ ಭೂ ಕುಸಿತ, ಸಂಚಾರ ಬಂದ್!!!

ಹೆಬ್ರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತವಾಗಿದೆ. ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ

ಸುಳ್ಯ: ಭಾರಿ ಮಳೆಗೆ ಬರೆ ಕುಸಿತ, ಅಪಾಯದಲ್ಲಿ ಸಿಲುಕಿದ ಮನೆ

ಸುಳ್ಯ : ಶನಿವಾರ ಸಂಜೆಯಿಂದ ಭಾರಿ ಮಳೆ ಮುಂದುವರೆದಿದ್ದು, ಎಡೆ ಬಿಡದೆ ಮಳೆಯಾಗುತ್ತಿದೆ. ಇದರಿಂದ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿದ್ದು, ಅನೇಕ ಅಪಾಯದ ಮುನ್ಸೂಚನೆಗಳು ತಾಂಡವ ಆಡುತ್ತಿದೆ. ಸುಳ್ಯದ ಕಲ್ಲುಗುಂಡಿಯ ತಾಜುದ್ದೀನ್ ಟಾರ್ಲಿಯವರ ಮನೆಯ ಹಿಂಭಾಗದಲ್ಲಿ ಬರೆ ಕುಸಿತ

ಸುಳ್ಯ- ಮಡಿಕೇರಿ : ಇಂದು ಬೆಳ್ಳಂ ಬೆಳಗ್ಗೆ ಮತ್ತೆ ಕಂಪಿಸಿದ ಭೂಮಿ, ಭಯಗೊಂಡ ಜನ!

ಸುಳ್ಯ: ಬೆಳ್ಳಂ ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ. ಭಾರೀ ಶಬ್ದ ಮತ್ತು ಕಂಪನದಿಂದ ಜನತೆ ನಡುಗಿ ಎಚ್ಚರಗೊಂಡಿದ್ದಾರೆ. ಜೂ.10 ರಂದು ಬೆಳಿಗ್ಗೆ 6.25ಕ್ಕೆ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿ ಕೊಂಡಿದ್ದಾರೆ. ಸಂಪಾಜೆ ಹಾಗು ಸಮೀಪದ ಪ್ರದೇಶ, ಅರಂತೋಡು,

ಕಾಣಿಯೂರು : ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು,ನೀರು ಪಾಲು ಶಂಕೆ?

ಕಡಬ : ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ

ಕರಾವಳಿಗೆ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಯಲ್ಲೋ – ಆರೆಂಜ್ ಅಲರ್ಟ್ ಘೋಷಣೆ ಡೀಟೇಲ್ಸ್ !

ಬೆಂಗಳೂರು: ಈಗಾಗಲೇ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶದ ಗ್ರಾಮಗಳು ಜಲಾವೃತಗೊಂಡು ರಸ್ತೆ ಸಂಪರ್ಕವೇ ಕಡಿತವಾಗಿದೆ. ಈ ನಡುವೆ ಮತ್ತೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ

ವಿಶ್ವ ಹಿಂದೂ ಪರಿಷತ್ ‌ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪ್ ವೆಲ್

ಮಂಗಳೂರು:ಚಾಮರಾಜನಗರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಬೈಠಕ್ ನಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆಯಾಗಿದ್ದಾರೆ.

ಮಂಗಳೂರು:ಗಾಂಜಾ ಮಾರಾಟದ ಆರೋಪ!! ಖಾಸಗಿ ಕಾಲೇಜಿನ 12 ವಿದ್ಯಾರ್ಥಿಗಳ ಬಂಧನ

ಮಂಗಳೂರು : ನಗರದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ್ದ 12 ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸ್ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೇರಳ ಮೂಲದ ಶಾನುಫ್ ಅಬ್ದುಲ್ ಗಾಪುರ್ (21) ಮಹಮ್ಮದ್ ರಸಿನ್ (22) ಗೋಕುಲ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಇಂದು ಸಂಜೆ ಅದ್ಭುತ ಸ್ವಾಗತ| ಚಾರ್ಮಾಡಿಯಿಂದ ಶ್ರೀ…

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರುಕುಡುಮ (ಧರ್ಮಸ್ಥಳ) ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿರುವ ಸಮಯದಲ್ಲಿ ಬೆಂಗಳೂರಿನ ಕಾರ್ಯಕ್ರಮದ ನಿಮಿತ್ತ ಪ್ರವಾಸದಲ್ಲಿದ್ದ ಹೆಗ್ಗಡೆ ಅವರು ಜು. 9ರಂದು ಸಂಜೆ ಕ್ಷೇತ್ರಕ್ಕೆ