Browsing Category

ದಕ್ಷಿಣ ಕನ್ನಡ

ಮಂಗಳೂರು: ಪಠ್ಯ ಸರಿದೂಗಿಸಲು ಸಾರ್ವತ್ರಿಕ ರಜೆಗೆ ಕತ್ತರಿ | ಮಳೆಯ ಕಾರಣ’ವಾರಪೂರ್ತಿ ರಜೆ’ ಹಿನ್ನಲೆ-ಡಿಸಿ…

ಮಂಗಳೂರು : ಕರಾವಳಿಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ನಾಲೈದು ದಿನಗಳಿಂದ ಶಾಲಾ ಕಾಲೇಜುಗಳಿಗೆ ನೀಡಲಾಗಿತ್ತು. ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.

ದ.ಕ : ನೋಡ ನೋಡುತ್ತಿದ್ದಂತೆ ಗುಡ್ಡ ಕುಸಿತ, ದಿಕ್ಕಾಪಾಲಾಗಿ ಓಡಿದ ಜನ

ದಕ್ಷಿಣ ಕನ್ನಡ : ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತ್ಯವಾಗಿದೆ. ಅಲ್ಲದೆ ಶಾಲಾ ಕಾಲೇಜಿಗೆ ಕೂಡಾ ರಜೆ ನೀಡಲಾಗಿದೆ. ಆದರೆ ಭಾರೀ ಮಳೆಯ ಅರ್ಭಟಕ್ಕೆ ನೋಡ ನೋಡುತ್ತಿದ್ದಂತೆ ಗುಡ್ಡವೊಂದು ನಗರದಲ್ಲಿ ಕುಸಿದು ಬಿದಿದ್ದು, ನೋಡಿ ಜನ ದಿಕ್ಕಾಪಾಲಾಗಿ ಓಡಿದ ಘಟನೆ ಸುಳ್ಯ

ದಕ್ಷಿಣ ಕನ್ನಡ : ಮಳೆ ಹಾನಿ ಪರಿಹಾರಕ್ಕಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಇಂತಿವೆ

ದಕ್ಷಿಣ ಕನ್ನಡದಲ್ಲಿ ವಿಪರೀತ ಮಳೆಯ ಪ್ರಭಾವದಿಂದ ಅನೇಕ ಮನೆಗಳು, ರಸ್ತೆಗಳು, ಸೇತುವೆಗಳು ಹಾನಿಯಾಗಿದೆ. ಅಷ್ಟೇ ಅಲ್ಲದೇ, ಅನೇಕ ಅಪಘಾತಗಳು ನಡೆಯುತ್ತಿದೆ. ಇದರ ಪರಿಣಾಮವಾಗಿ ನಮ್ಮ ಜಿಲ್ಲಾಧಿಕಾರಿಗಳು ಈ ರೀತಿ ಘಟನೆಗಳು ಸಂಭವಿಸಿದರೆ, ಆಯಾಯ ಕಚೇರಿಗಳಿಗೆ ಮಾಹಿತಿಯನ್ನು ತಿಳಿಸಲು ಹೇಳಿದ್ದಾರೆ.

ವಿಧಾನ ಸಭಾ ಚುನಾವಣೆ : ಶಶಿಕಾಂತ್ ಸೆಂಥಿಲ್ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಮುಖ್ಯಸ್ಥ

ಮುಂಬರುವ ವಿಧಾನ ಸಭಾ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ಮುಖ್ಯಸ್ಥರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಐಸಿಸಿ ನೇಮಿಸಿದೆ. ಸುನೀಲ್ ಕಾನುಗೌಳಿ ಅವರು ಒಟ್ಟು ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ. ಕೆಪಿಸಿಸಿ ಉಸ್ತುವಾರಿ ಸೂರಜ್

ಮೂಡುಬಿದ್ರೆ: ಅಕ್ರಮವಾಗಿ ಕಸಾಯಿಖಾನೆಗೆ ಪೊಲೀಸ್ ದಾಳಿ, ಐದು ದನಗಳ ರಕ್ಷಣೆ

ಮೂಡುಬಿದ್ರೆ : ಗುಡ್ಡಗಾಡಿನಲ್ಲಿ ಇದ್ದ ಕಸಾಯಿಖಾನೆಗೆ ಪೊಲೀಸ್ ಅಕ್ರಮವಾಗಿ ದಾಳಿ ಮಾಡಿ, ಐದು ದನಗಳನ್ನು ರಕ್ಷಣೆ ಮಾಡಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಂಡೇಲು ಎಂಬಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಾಸನ್ ಬಾವಾ ಎಂಬಾತ ತನ್ನ ಕುಟುಂಬಸ್ಥರೊಂದಿಗೆ ಕಸಾಯಿಖಾನೆ

ಮೂಡುಬಿದ್ರೆ ಅಕ್ರಮವಾಗಿ ಕಸಾಯಿಖಾನೆ ದಾಳಿ – ಐದು ದನಗಳ ರಕ್ಷಣೆ

*ಮೂಡುಬಿದ್ರೆ ಅಕ್ರಮವಾಗಿ ಕಸಾಯಿಖಾನೆ ದಾಳಿ - ಐದು ದನಗಳ ರಕ್ಷಣೆ*ಮೂಡುಬಿದ್ರಿ ಗುಡ್ಡಗಾಡಿನಲ್ಲಿ ಇದ್ದ ಕಸಾಯಿಖಾನೆಗೆ ಪೊಲೀಸ್ ಆಕ್ರಮವಾಗಿ ದಾಳಿ ಮಾಡಿ ಐದು ದನಗಳನ್ನು ರಕ್ಷಣೆ ಮಾಡಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಂಡೇಲು ಎಂಬಲ್ಲಿ ನಡೆದಿದೆ.ಹಂಡೇಲು ನಿವಾಸಿ ಹಾಸನ್ ಬಾವಾ

ಪಾಲ್ತಾಡಿ : ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಬೃಹತ್ ಮರ

ಸವಣೂರು: ಪಾಲ್ತಾಡಿ ಗ್ರಾಮದ ಪಲ್ಲತಡ್ಕ ಎಂಬಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಮಳೆ ನೀರಿನೊಂದಿಗೆ ಬಂದ ಬೃಹತ್ ಮರ ಸಿಲುಕಿಕೊಂಡಿದೆ. ಇದರಿಂದ ಕಿಂಡಿ ಅಣೆಕಟ್ಟಿಗೆ ಅಪಾಯ ತಂದೊಡ್ಡಿದೆ.ಅಲ್ಲದೆ ಸ್ಥಳೀಯರ ತೋಟಗಳಿಗೂ ನೀರು ನುಗ್ಗಿದ್ದು,ತೋಟದಲ್ಲಿ ಹಾಕಿರುವ ಗೊಬ್ಬರ ನೀರುಪಾಲಾಗಿದೆ.

ಮಂಗಳೂರು: ಬಹುಜನ ಚಳವಳಿಯ ಹಿರಿಯ ನೇತಾರ-ಅಂಬೇಡ್ಕರ್ ವಾದಿ ಪಿ. ಡೀಕಯ್ಯ ಇನ್ನಿಲ್ಲ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿಬೆಳೆಸಿದ ಹಿರಿಯ ನೇತಾರ ಪಿ. ಡೀಕಯ್ಯ ಮೆದುಳಿನ ರಕ್ತಸ್ರಾವದಿಂದ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಜು.07ರ ರಾತ್ರಿ ನಿಧನರಾಗಿದ್ದು,ದೇಹದ ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.