Browsing Category

ದಕ್ಷಿಣ ಕನ್ನಡ

BREAKING NEWS| ಬಿ.ಸಿ.ರೋಡ್ : ಮಳೆಯ ನಡುವೆಯೇ ಹರಿಯಿತು ನೆತ್ತರು ! ಹಾರ್ನ್ ವಿಚಾರದಲ್ಲಿ ಬಿತ್ತು ಹೆಣ

ಮಂಗಳೂರು: ಬಿ.ಸಿ.ರೋಡಿನ ಶಾಂತಿ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ನಿನ್ನೆ ತಡರಾತ್ರಿ ಉಂಟಾದ ಮಾತಿನ ಚಕಮಕಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಬಿ.ಸಿ.ರೋಡಿನ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಚಾರದಲ್ಲಿ ಎರಡು ತಂಡಗಳ ನಡುವೆ ವಾಗ್ವಾದ ಉಂಟಾಗಿ ಜಗಳ

ಕಡಬ: ಬಲ್ಯ ಶಾಲೆ ಸಂಪರ್ಕ ರಸ್ತೆಯ ಬದಿಯಲ್ಲೇ ಊರವರ ವಿರೋಧದ ನಡುವೆ ಸ್ಥಳೀಯ ವ್ಯಕ್ತಿಯಿಂದ ಕಾಂಪೌಂಡ್ ನಿರ್ಮಾಣ!!…

ಕಡಬ: ತಾಲೂಕಿನ ಬಲ್ಯ ಗ್ರಾಮದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಲ್ಯ ಇದರ ಸಂಪರ್ಕ ರಸ್ತೆಯ ಬದಿಯಲ್ಲೇ ಸ್ಥಳೀಯ ವ್ಯಕ್ತಿಯೊಬ್ಬರು ಕಾಂಪೌಂಡ್ ನಿರ್ಮಿಸಲು ಮುಂದಾಗಿದ್ದು, ಪ್ರಸ್ತುತ ಅಗಲ ಕಿರಿದಾಗಿ ಸಂಚಾರಕ್ಕೆ ತೊಡಕು ಉಂಟಾಗಿದೆ ಎನ್ನುವ ಕೂಗೊಂದು ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ದ.ಕ. : ಇಂದು ( ಜುಲೈ 5) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ದ.ಕ‌ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ

ದ.ಕ : ಕೊಕ್ಕೋ ಬೆಳೆಗೆ ಕೊಳೆರೋಗ!

ಮಂಗಳೂರು: ಕೃಷಿಕರು ರೈತರು ಪಡುವ ಪಾಡು ಕೆಲವೊಂದು ಸಲ ಹೇಳತೀರದು. ಹೌದು, ಮಿಶ್ರ ಬೆಳೆಯಾಗಿ ಕೃಷಿಕರಿಗೆ ಆದಾಯ ನೀಡುವ ಕೊಕ್ಕೋ ಬೆಳೆಗೆ ಈ ಬಾರಿ ಕೊಳೆ ರೋಗ ಕಾಣಿಸಿಕೊಂಡು ಇಳುವರಿ ಕಡಿಮೆಯಾಗಿದೆ. ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಕೊಕ್ಕೋ ಬೆಳೆಗೆ ರೋಗ ಬಂದಿದ್ದು, ಕಾಯಿಗಳು

SHOCKING NEWS; ಮಂಗಳೂರು | ಬರೋಬ್ಬರಿ 518 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ವಶಕ್ಕೆ, ತೀವ್ರ ವಿಚಾರಣೆ !

ಮಂಗಳೂರು: ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಬಾಂಗ್ಲಾ ವಲಸಿಗರ ಪತ್ತೆ ಹಚ್ಚಬೇಕೆಂದು ಈ ಹಿಂದೆ ಮಂಗಳೂರಿಗೆ ಭೇಟಿ ಕೊಟ್ಟಿದ್ದ ಗೃಹ ಸಚಿವರ ಆದೇಶದ ಹಿನ್ನೆಲೆಯಲ್ಲಿ ಜುಲೈ 04ರಂದು ಮಂಗಳೂರು ನಗರ ಪೊಲೀಸರು ಸುಮಾರು 4000 ಮಂದಿ ವಲಸಿಗ ಕಾರ್ಮಿಕರನ್ನು ವಿಚಾರಣೆ ನಡೆಸಿ ಸೂಕ್ತ

*SHOCKING NEWS*ಮಂಗಳೂರು | ಬರೋಬ್ಬರಿ 518 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ವಶಕ್ಕೆ, ತೀವ್ರ ವಿಚಾರಣೆ !

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆಗೆ ಗೃಹ ಸಚಿವರ ಸೂಚನೆ -518 ವಿದೇಶಿಗರು ವಶಕ್ಕೆ - ಒಂದು ವಾರದಿಂದ ಪೊಲೀಸ್ ಕಾರ್ಯಾಚರಣೆ. ಮಂಗಳೂರು : ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಪತ್ತೆ ಹಚ್ಚಲು ಪೊಲೀಸ್ ರು ಕಾರ್ಯ ಚರಣೆ ನಡೆಸುತ್ತಿದ್ದಾರೆ. ಸರಿಯಾದ ದಾಖಲೆಗಳು ಇಲ್ಲದ 518

ಸುಳ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂಕಂಪನ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಆಗ್ರಹಿಸಿ SDPI ಪಕ್ಷದ ವತಿಯಿಂದ…

ತುರ್ತು ಸೇವೆಗೆ ಎಸ್ಡಿಪಿಐ ರೆಸ್ಕ್ಯೂ ತಂಡ ಸಹಕಾರ ಸುಳ್ಯ : ತಾಲ್ಲೂಕಿನ ಸಂಪಾಜೆ, ಗೂನಡ್ಕ,ಚೆಂಬು ಸೇರಿದಂತೆ ಮುಂತಾದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಲ್ಲಿ 6 ಕ್ಕೂ ಹೆಚ್ಚು ಬಾರಿ ಭೂಕಂಪನ ಉಂಟಾದ ವಿಚಾರವಾಗಿ ಎಸ್ಡಿಪಿಐ ಸುಳ್ಯ ನಿಯೋಗ ತಹಶೀಲ್ದಾರರನ್ನು ಭೇಟಿಯಾಗಿ ಈ ಕೆಳಗಿನ ಅಗತ್ಯ

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

ಕಡಬ : ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಕುಮಾರಧಾರ ನದಿಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ಗಣನೀಯ