Mangaluru : ಫೇಸ್ಬುಕ್ ಮೂಲಕ ಸಂಪರ್ಕಿಸಿದ ಅಪರಿಚಿತ ಮಹಿಳೆಯೋರ್ವರು ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 56.64 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
Sulia : ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಬಂದಿದ್ದ ವ್ಯಕ್ತಿಯೊಬ್ಬರು ತಾಲೂಕು ಕಚೇರಿಯ ಪಡಶಾಲೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸುಳ್ಯದಲ್ಲಿ ಬುಧವಾರ ನಡೆದಿದೆ.
Panolibail: ತುಳುನಾಡು ದೈವ ದೇವರುಗಳ ಆರಾಧನೆಗೆ ಖ್ಯಾತಿ ಪಡೆದಂತಹ ನಾಡು. ಇಲ್ಲಿನ ಸಂಸ್ಕೃತಿಗೆ ತನ್ನದೇ ಆದಂತಹ ಒಂದು ಹಿರಿಮೆ, ಮಹತ್ವವಿದೆ. ತುಳುನಾಡಿನ ಕೆಲವು ಸ್ಥಳಗಳಲ್ಲಿ ಕೆಲವು ಪ್ರಸಿದ್ಧವಾದ ದೈವ ಹಾಗೂ ಕಾರಣಿಕ ಕ್ಷೇತ್ರಗಳನ್ನು ನಾವು ನೋಡಬಹುದು.
Venuru: ವೇಣೂರಿನ (Venuru) ನಿಟ್ಟಾಡೆ ಗ್ರಾಮದ ನರ್ತಿಕಲ್ಲು ಪಾಲ್ಗುಣಿ ನದಿಯ ಡ್ಯಾಮ್ನಲ್ಲಿ ಸ್ನಾನ ಮಾಡಲು ಬಂದ ಮೂವರು ಯುವಕರು
ನೀರಿನಲ್ಲಿ ಮುಳುಗಿ ಸಾವು ಸಂಭವಿಸಿದ ಘಟನೆ ನ.27 ಸಂಜೆ ನಡೆದಿದೆ.