Browsing Category

ದಕ್ಷಿಣ ಕನ್ನಡ

ಜುಲೈ 1 ರಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ । ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೋ ಅಲರ್ಟ್ !

ನಮ್ಮ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕುಂಭದ್ರೋಣ ಮಳೆ ಸುರಿಯುತ್ತಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಬೀಳಲಿದೆ. ಮಲೆನಾಡು ಮತ್ತು

ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವರಿಂದ ಸಿಹಿಸುದ್ದಿ!

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ

ದ.ಕ : ಸುಳ್ಯದಲ್ಲಿ ಪರವಾನಿಗೆ ಇಲ್ಲದೆ ನಡೆಸುತ್ತಿದ್ದ ಕ್ಲಿನಿಕನ್ನು ಮುಚ್ಚಿಸಿದ ಆರೋಗ್ಯ ಇಲಾಖೆ

ಬುಧವಾರ ಆರೋಗ್ಯ ಇಲಾಖೆಯವರು, ಸುಳ್ಯದಲ್ಲಿ ಪರವಾನಿಗೆ ಇಲ್ಲದೆ ಕಲ್ಲುಗುಂಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಮಾಂಬುಳಿ ಕ್ಲಿನಿಕನ್ನು ಆರೋಗ್ಯ ಇಲಾಖೆ ಮುಚ್ಚಿಸಿದೆ. ಅಲ್ಲದೇ ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿ ಅದರಲ್ಲಿದ್ದ ವಸ್ತುವನ್ನು ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ

ಕುಂಭದ್ರೋಣ ಮಳೆ ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಕರಾವಳಿ

ಶಿಶಿಲ: ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದ ಬದ್ರಜಾಲ್ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ತಂಡವೊಂದು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ, ವಾಹನವನ್ನು ಜಖಂಗೊಳಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಲ್ಲೆಯಿಂದ ಗಾಯಗೊಂಡ ವ್ಯಕ್ತಿ ಪುರುಷೋತ್ತಮ ಎಂಬವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ

ದ.ಕ ಜಿಲ್ಲೆಯಲ್ಲಿ ಕೊರೋನಾ ಸ್ಫೋಟ !!

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ ಕಂಡುಬರುತ್ತಿದೆ. ನಿನ್ನೆ ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ವರದಿಯಾಗಿದೆ. ಬೆಂಗಳೂರು ನಗರ ಸೇರಿದಂತೆ ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ. ಬೆಂಗಳೂರು ನಗರದಲ್ಲಿ

ಪೆರ್ಲಂಪಾಡಿ: ಒಕ್ಕೂಟದ ಪದಗ್ರಹಣ, ಶ್ರೀ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕೊಳ್ತಿಗೆ ಪೆರ್ಲಂಪಾಡಿ ಮೊಗಪ್ಪೆಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೊಳ್ತಿಗೆ ಪೆರ್ಲಂಪಾಡಿ ಇವುಗಳ ಸಹಕಾರದೊಂದಿಗೆ ಸಾರ್ವಜನಿಕ

ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಣಾಜೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ…

ಕೊಣಾಜೆ:ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ವತಿಯಿಂದ ಸನ್ಮಾನ ಕಾರ್ಯಕ್ರಮ ಜೂನ್ 28ರ ಮಂಗಳವಾರ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ಶಾಲಾ