Browsing Category

ದಕ್ಷಿಣ ಕನ್ನಡ

ಪುತ್ತೂರು: ಹಣ ಹಿಂದಿರುಗಿಸದೇ ಮೋಸ- ಕೇಳಲು ಬಂದ ಮಹಿಳೆಗೆ ಹಲ್ಲೆ-ಕೊಲೆಯತ್ನ!! ನವೀನ್ ರೈ ಕೈಕಾರ ಹಾಗೂ ಆತನ ಪತ್ನಿ…

ಹಣದ ವಿಚಾರದಲ್ಲಿ ಗಲಾಟೆ ಸಂಭವಿಸಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪುತ್ತೂರು ಕೈಕಾರ ನಿವಾಸಿ ನವೀನ್ ರೈ ಹಾಗೂ ಆತನ ಪತ್ನಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು,ಹಲ್ಲೆಯಿಂದ ಗಾಯಗೊಂಡ ದೂರುದಾರೆಯನ್ನು ದಾರಂದಕುಕ್ಕು ನಿವಾಸಿ ಸುಮಂಗಲ ಶೆಣೈ ಎಂದು

ವಿಟ್ಲ : ಬಸ್ ತಂಗುದಾಣದಲ್ಲಿ ಹೆಪ್ಪುಗಟ್ಟಿದ ರಕ್ತ | ಪ್ರಕರಣ ಬೇಧಿಸಿದ ಪೊಲೀಸರಿಂದ ಸತ್ಯಾಂಶ ಬಯಲು ,ಓರ್ವ ವಶಕ್ಕೆ

ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಸಾರ್ವಜನಿಕರ ಬಸ್ಸುತಂಗುದಾಣದಲ್ಲಿ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಆಗಿರುವ ಘಟನೆ ಎಂದು ತಿಳಿದು ಬಂದಿದೆ. ಬದನಾಜೆ ಬಸ್ಸುತಂಗುದಾಣದ ಪಕ್ಕದ ಹಾಲು

ಮಂಗಳೂರು MCC ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ಮಂಗಳೂರು: ಕಡಲತಡಿಯ ಅತ್ಯುತ್ತಮ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ 'ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್' ಹಲವು ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಕಡ್ಡಾಯವಾಗಿ ಕನ್ನಡ ಭಾಷೆ ಬಲ್ಲವರಾಗಿರಬೇಕು. ಹುದ್ದೆಗಳ ಹೆಸರು ,

ವಿಟ್ಲ:ಮತ್ತೊಮ್ಮೆ ನಡೆಯಿತೇ ಮಾರಕಾಸ್ತ್ರ ದಾಳಿ-ಬಸ್ಸು ತಂಗುದಾಣದಲ್ಲಿ ರಕ್ತದ ಮಡು !?? ಸ್ಥಳಕ್ಕೆ ಪೊಲೀಸರ…

ವಿಟ್ಲ: ಇಲ್ಲಿನ ವಿಟ್ಲ-ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿನ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ರಕ್ತದ ಮಡು ಕಂಡುಬಂದಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾರಕಾಸ್ತ್ರ ದಾಳಿ ಪ್ರಕರಣಗಳ ರಕ್ತದ

ನೇರಳಕಟ್ಟೆ : ಮಹಿಳೆಯ ಕೊಲೆ ಪ್ರಕರಣ ಕಾರಣ ಬಹಿರಂಗ | ಈ ವಿಚಾರಕ್ಕಾಗಿಯೇ ನಡು ರಸ್ತೆಯಲ್ಲಿಯೇ ಕೊಲೆ ನಡೆಸಿದ್ದ !

ಪುತ್ತೂರು : ಬಂಟ್ವಾಳ ತಾಲೂಕು ನೆಟ್ಟ ಮುನ್ನೂರು ಗ್ರಾಮದ ನೇರಳಕಟ್ಟೆ ಗಣೇಶ್‌ ನಗರದಲ್ಲಿ ಜೂ.27ರಂದು ನಡೆದಿದ್ದ ವಿವಾಹಿತ ಮಹಿಳೆ ಶಕುಂತಳಾ ಅವರ ಕೊಲೆ ಪೂರ್ವದ್ವೇಷದಿಂದ ನಡೆದಿದೆ. ತನ್ನೊಂದಿಗೆ ಒಡನಾಟ ಹೊಂದಿದ್ದರೂ ಟಯ‌ರ್ ಅಂಗಡಿಯಾತನೋರ್ವನೊಂದಿಗೆ ಸಖ್ಯ ಬೆಳೆಸಿದ್ದ ಸಿಟ್ಟಿನಿಂದ

ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ದಂಪತಿಗಳಿಗೆ ಹಲ್ಲೆ-ಕೊಲೆ ಬೆದರಿಕೆ!! ಮಹಿಳೆಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆ ಹಾಗೂ ಆಕೆಯ ಪತಿಗೆ ಗಂಭೀರ ಸ್ವರೂಪದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಸುಮಂಗಲ ಶೆಣೈ ಎಂಬಾಕೆಯ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಆರೋಪಿ ಸುಮಂಗಲ ಶೆಣೈ ಹಾಗೂ

ವಿದ್ಯುತ್ ದರ ಏರಿಕೆಗೆ ರಾಜ್ಯಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಕುರಿತು ಸ್ಪಷ್ಟನೆ ನೀಡಿದ ವಿ.ಸುನೀಲ್ ಕುಮಾರ್

ಬೆಂಗಳೂರು : ವಿದ್ಯುತ್‌ ದರ ಹೆಚ್ಚಳಮಾಡಲು ಸರ್ಕಾರ ನಿರ್ಧರಿಸಿದೆ ಎಲ್ಲೆಡೆ ತಪ್ಪು ಸಂದೇಶ ರವಾನೆಯಾಗಿದ್ದು, ಇದೀಗ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಸೂಚನೆಯನ್ನು ನೀಡಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ದರ

ದ.ಕ : ಇಂದು ಸಂಜೆ ಮತ್ತೆ ಕಂಪಿಸಿದ ಭೂಮಿ| ಭಯಭೀತರಾದ ಜನ

ಅರಂತೋಡು: ಸಂಪಾಜೆ ಭಾಗದಲ್ಲಿ ಸಂಜೆ 4:40 ಕ್ಕೆ ಮತ್ತೆ ಭೂಕಂಪದ ಅನುಭವ ಆಗಿದೆ ಎನ್ನಲಾಗಿದೆ. ತೊಡಿಕಾನ ಅರಂತೋಡು,ಅಡ್ತಲೆ ಕಲ್ಲುಗುಂಡಿ ಭಾಗದಲ್ಲಿಈ ಬಗ್ಗೆ ಸಂಪಾಜೆ ಹಲವರಿಗೆ ಲಘು ಕಂಪನದ ಅನುಭವ ಆಗಿದೆ . ಕೆಲವರು ದೂರವಾಣಿ ಮೂಲಕ ತಮಗಾದ ಅನುಭವ ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.