Browsing Category

ದಕ್ಷಿಣ ಕನ್ನಡ

ದ.ಕ : ಲಕ್ಷಗಟ್ಟಲೇ ಮೌಲ್ಯದ ಗಾಂಜಾ ಹೆರಾಯಿನ್ ನಾಶ !

ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ನ್ಯಾಯಾಲಯದಿಂದ

ಸೈಕಲ್ ಗೆ ಕಾರು ಡಿಕ್ಕಿ ಹೊಡೆದು ಬಂಟ್ವಾಳದ ಯುವಕ ಸಾವು!

ಬೆಂಗಳೂರು : ಕಾರೊಂದು ಸೈಕಲ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಮೃತಪಟ್ಟ ಯುವಕ ಬಂಟ್ವಾಳ ಕಾಮಾಜೆ ನಿವಾಸಿಶಿವಪ್ರಸಾದ್ (33). ಬೆಂಗಳೂರಿನ ಏರ್‌ಪೋರ್ಸ್‌ನಲ್ಲಿ ಅವರು ಎಸಿ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು, ತನ್ನ

ಕಡಬ : ನೆಲ್ಯಾಡಿಯ ಶಿಕ್ಷಕಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ಡ್ರಾ ಮಾಡಿಕೊಂಡ ವಂಚಕರು!

ಕಡಬ : ತಾಲೂಕಿನ ನೆಲ್ಯಾಡಿ ಗ್ರಾಮ ಮಾದೇರಿ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಅಪರಿಚಿತರು ಲೋನ್ ತೆಗೆದು ವಂಚಿಸಿದ ಘಟನೆ ನಡೆದಿದೆ. ಬಿಳಿಯೂರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಜಿಲಾ ಎಂಬುವವರು ವಂಚನೆಗೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಸದ್ಯದಲ್ಲಿಯೇ ಆರಂಭವಾಗಲಿದೆ KSRTC ಬಸ್‌ ಸಂಚಾರ !

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರು ಸಿಟಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಕೆಎಸ್ ಆರ್ ಟಿಸಿ ಬಸ್‌ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕರು ಹೇಳಿದ್ದಾರೆ. ವಿಮಾನ ನಿಲ್ದಾಣದಿಂದ ಮಂಗಳೂರು ನಗರಕ್ಕೆ ಬಸ್‌ ವ್ಯವಸ್ಥೆ

ಹಿಂದೂ ದೇವಾಲಯಕ್ಕೆ ‘ಕದಳಿ ಹಣ್ಣು’ ಪೂರೈಸುವ ಹಕ್ಕು ಪಡೆದ ಮುಸ್ಲಿಂ ವ್ಯಕ್ತಿ | ಹಿಂದೂ ಸಂಘಟನೆಗಳು ಕಿಡಿ

ಮಂಗಳೂರು: ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ ಬಹಳ ಪ್ರಸಿದ್ಧಿ ಪಡೆದ ದೇವಸ್ಥಾನ. ಇಲ್ಲಿಗೆ ಬರುವ ಭಕ್ತರ ಸಂಖ್ಯೆ ಅನಿಯಮಿತ. ಇಂತಿಪ್ಪ ಈ ದೇವಸ್ಥಾನದ ಸೇವೆಗೆ ಬಾಳೆಹಣ್ಣು ಪೂರೈಸುವ ಗುತ್ತಿಗೆಯನ್ನು ಹಿಂದೂಯೇತರರಿಗೆ ನೀಡಿರುವ ವಿಚಾರವೊಂದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿರೋಧ

ಉಳ್ಳಾಲ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಕೋಮಾ ಸ್ಥಿತಿಯಲ್ಲಿದ್ದ ಯುವತಿ ಇಂದು ಸಾವು !!!

ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಯುವತಿಯೋರ್ವಳು ಏಳು ತಿಂಗಳುಗಳ ನಿರಂತರ ಚಿಕಿತ್ಸೆಯ ಬಳಿಕ, ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಅಂದು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಮಂಗಳೂರು: ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ !!

ಮಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಇಂದು ಶಾಸಕ ವೇದವ್ಯಾಸ ಕಾಮತ್ ಅವರ ಸೇವಾಂಜಲಿ ಟ್ರಸ್ಟ್ ನ ಸಹಯೋಗದಲ್ಲಿ ಚಿಂತನ

ಮೈರೋಳ್ತಡ್ಕ ಶಾಲೆಯಲ್ಲಿ ಸ್ವಚ್ಚತಾ ಅಭಿಯಾನ,ಶ್ರಮದಾನ ಕಾರ್ಯಕ್ರಮ

ಮೈರೋಳ್ತಡ್ಕ:ಜೂ 25ರಂದು ಬಂದಾರು ಗ್ರಾಮದಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಇಲ್ಲಿ ಶಾಲಾ ಆವರಣ,ಮೈದಾನ,ಅಡಿಕೆ ತೋಟದಲ್ಲಿ ಗಿಡಗಂಟಿಗಳನ್ನು ತೆಗೆಯುವ ಮೂಲಕ ಸ್ವಚ್ಚತಾ ಅಭಿಯಾನ ಮತ್ತು ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 50 ಜನ