Browsing Category

ದಕ್ಷಿಣ ಕನ್ನಡ

ಕಾವು ಬುಶ್ರಾ ವಿದ್ಯಾಸಂಸ್ಥೆಯ ಮಂತ್ರಿಮಂಡಲ ರಚನೆ ;ನಾಯಕನಾಗಿ ಶೃದನ್ ಆಳ್ವ ಆಯ್ಕೆ

ಪುತ್ತೂರು : ಕಾವು ಬುಶ್ರಾ ಆಂಗ್ಲಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷದ 2022-23 ನೇ ಸಾಲಿನ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ನಡೆದು ಮಂತ್ರಿಮಂಡಲ ರಚನೆಗೊಂಡಿತು.ಶಾಲಾ ಮಂತ್ರಿಮಂಡಲದ ಸಭಾಪತಿಯಾಗಿ ಫಾತಿಮತ್ ಫಾಯಿಝಾ , ವಿದ್ಯಾರ್ಥಿ ನಾಯಕನಾಗಿ ಶೃದನ್

ಸುಳ್ಯ : ಬಿಜೆಪಿ ವತಿಯಿಂದ ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ ಮುಖರ್ಜಿ ಬಲಿದಾನ್ ದಿವಸ್

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ. ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ ನಡೆಸಲಾಯಿತು. ಬಿಜೆಪಿ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಳ್ಯ ನಗರ ಪಂಚಾಯತ್

ಸುಳ್ಯ : ಬಿಜೆಪಿ ವತಿಯಿಂದ ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ ಮುಖರ್ಜಿ ಬಲಿದಾನ್ ದಿವಸ್

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ದ ವತಿಯಿಂದ. ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ ನಡೆಸಲಾಯಿತು. ಬಿಜೆಪಿ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಳ್ಯ ನಗರ ಪಂಚಾಯತ್

ಸುಳ್ಯ ಎನ್ ಎಂ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಇಸ್ಫಾನ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಈ ಬಾರಿಯ ಪಿ ಯು ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ,ಸುಳ್ಯದ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಇಸ್ಫಾನ 530 ( 88.33% ) ಅಂಕಗಳನ್ನು ಪಡೆಯುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ.ಇವರು ಬೆಳ್ಳಾರೆ ಸಮೀಪದ ನಿಡ್ಮಾರು

ಬಂಟ್ವಾಳ : ತೀವ್ರವಾದ ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು

ಬಂಟ್ವಾಳ: ಬಾಲಕಿಯೋರ್ವಳು ತೀವ್ರವಾದ ಜ್ವರಕ್ಕೆ ಬಲಿಯಾಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಬಾಲಕಿ ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ(6). ಈಕೆ ಮಾಣಿಯ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಕಳೆದ ಒಂದು ವಾರದಿಂದ ಜ್ವರದಿಂದ

ಪುತ್ತೂರು:ತಾಲೂಕು ಆರೋಗ್ಯಧಿಕಾರಿಯಾಗಿ ಡಾ|ಅಶೋಕ್ ಕುಮಾರ್ ರೈ ನೇಮಕ

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ಅಶೋಕ್ ಕುಮಾರ್ ರೈ ಅವರನ್ನು ನೇಮಕ ಮಾಡಿ ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಈ ಮೊದಲು ತಾಲೂಕು ಆರೋಗ್ಯಧಿಕಾರಿಯಾಗಿ ಪಾಲ್ತಾಡಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಕ್ ರೈ ಅವರು ಪ್ರಭಾರ

ದ.ಕ.ಜಿಲ್ಲೆಯ ಜನತೆಗೆ ಭರ್ಜರಿ ಉದ್ಯೋಗವಕಾಶ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ,…

ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 78 ಸಹಾಯಕಿಯರ ಸೇರಿದಂತೆ 87 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು

ಕಡಬ : ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ -ವಿದ್ಯಾ ಸಂಸ್ಥೆ ಒಂದು ವಾರ ರಜೆ

ಕಡಬ: ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗ(ಚಿಕನ್ ಪಾಕ್ಸ್) ಹರಡಿರುವುದರಿಂದ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದು, ಈಗಾಗಲೇ ಶಾಲೆಗೆ ರಜೆ ನೀಡಲಾಗಿದೆ. ಕೆಲವು ದಿನಗಳ ಹಿಂದೆ ಕೆಲ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಈ ಸಾಂಕ್ರಾಮಿಕ