ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ 13 ಜನರಿಗೆ ಹುಚ್ಚು ನಾಯಿ ಕಡಿತ
ಗುರುವಾರ ಹುಚ್ಚುನಾಯಿಯೊಂದು ಸುಮಾರು 13 ಜನರಿಗೆ ಕಚ್ಚಿದ ಘಟನೆ ಸಂಭವಿಸಿದೆ.
ನೆಹರೂನಗರ, ಬನ್ನೂರು, ಬೊಳುವಾರು, ಬಲಮುರಿ ಮೊದಲಾದ ಪ್ರದೇಶದಲ್ಲಿ ಈ ಹುಚ್ಚುನಾಯಿ ಮೂವರು ಬಾಲಕರು ಸೇರಿದಂತೆ 13 ಜನರಿಗೆ ಕಚ್ಚಿದೆ
ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಅವರು ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ!-->!-->!-->!-->!-->…