Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ:ಖಾಯಿಲೆಯಿಂದ ಅಸ್ವಸ್ಥಗೊಂಡು ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ ನಿಲ್ದಾಣದಲ್ಲಿ ಇದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ನಿನ್ನೆ ಮೃತ ಪಟ್ಟ ಘಟನೆ ನಡೆದಿದೆ. ಮೇ 03 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡು,

ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ !! | ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರ ಜಂಕ್ಷನ್ ಬಳಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಓವರ್ ಟೇಕ್ ಮಾಡುವ

ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಛತ್ರಿ ಬಿಡಿಸುವಾಗ ಆಯತಪ್ಪಿ ಬಿದ್ದು ಸಾವು

ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿರುವಾಗ ಜೋರಾಗಿ ಗಾಳಿ ಮಳೆ ಬಂದ ಕಾರಣ, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಛತ್ರಿ ಬಿಡಿಸಿದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ರೆಂಜಾಳ ಗ್ರಾಮದ ನೆಲ್ಲಿಕಾರು ರಸ್ತೆಯ ಮುಗೇರ್ಕಳ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಗಮ್ಮ ಎಂದು

ಪುತ್ತೂರು : ಸಾಯಿ ಡಿಜಿಟಲ್ ಸ್ಟುಡಿಯೋ ಮಾಲಕ ಶಿವಪ್ರಸಾದ್ ಆಳ್ವ ನಿಧನ

ಪುತ್ತೂರು : ತಾಲೂಕಿನ ಒಳಮೊಗ್ರು ಗ್ರಾಮದ ಕಲ್ಲಡ್ಕ‌ ನಿವಾಸಿ ಸಾಯಿ ಡಿಜಿಟಲ್ ಸ್ಟುಡಿಯೋ ಮಾಲಕ ಶಿವಪ್ರಸಾದ್ ಆಳ್ವ @ ಶಿವಣ್ಣ ಅವರು ಅನಾರೋಗ್ಯದಿಂದ ನಿಧನ ಹೊಂದಿದರು. ಪುತ್ತೂರಿನ ಬಸ್ ನಿಲ್ದಾಣದ ಸಮೀಪ ಸ್ಟುಡಿಯೋ ನಡೆಸುತ್ತಿದ್ದ ಶಿವಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ

ಉದ್ಯೋಗ ಸಿಗದೆ ಮನನೊಂದು ಉಪ್ಪಿನಂಗಡಿಯ ಯುವತಿ ವಿಷ ಸೇವಿಸಿ ಆತ್ಮಹತ್ಯೆ !!

ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಸುದೆಂಗಳ ನಿವಾಸಿ ಸುಂದರ ಮಡಿವಾಳ ಅವರ ಪುತ್ರಿ ಸಹನಾ (23) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಾಪು

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕಾಲೇಜ್ ಹಾಸ್ಟೆಲ್‌ನಲ್ಲಿಯೇ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಡ್ರಾ ಪಿ.ಪಿ

ಚಂಡಮಾರುತದಿಂದ ಕರಾವಳಿಯಲ್ಲಿ ಮಳೆಯ ಆರ್ಭಟ !! | ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ – ನಿರಾಶೆಯಿಂದ…

ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದ್ದು, ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಗಳಲ್ಲಿ ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿದೆ. ಆದರೆ ಅಸನಿ ಚಂಡಮಾರುತ

ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತದಿಂದ ಸಕಲ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು : ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತದಿಂದ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರೈತರಿಗೆ ಭರವಸೆ ನೀಡಿದರು. ಅವರು ಮೇ.10ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ