Browsing Category

ದಕ್ಷಿಣ ಕನ್ನಡ

ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಗೆ ಯಶಸ್ವಿ ಬೈಪಾಸ್ ಸರ್ಜರಿ!

ಆರೆಸ್ಸೆಸ್ ಹಿರಿಯ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೃದಯದ ಬೈಪಾಸ್ ಸರ್ಜರಿಯಿಂದ ಚೇತರಿಸಿಕೊಂಡು ಸೋಮವಾರ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಕಳೆದ ಐದಾರು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಲ್ಲಡ್ಕ ಭಟ್ ಅವರಿಗೆ ಯಶಸ್ವಿಯಾಗಿ ಬೈಪಾಸ್ ಶಸ್ತ್ರಚಿಕಿತ್ಸೆ

ಮಂಗಳೂರು : ಮೀನು ಕಾರ್ಖಾನೆ ಐವರ ದುರಂತ ಸಾವು ಪ್ರಕರಣ; ಕಂಪನಿಯಿಂದ ಮೃತ ಕುಟುಂಬಗಳಿಗೆ ತಲಾ ರೂ.15ಲಕ್ಷ ಪರಿಹಾರ ಘೋಷಣೆ!

ಮಂಗಳೂರು: ನಗರದ ಉಲ್ಕಾ ಮೀನು ಕಾರ್ಖಾನೆ ದುರಂತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಗಳಿಗೆ ಕಂಪನಿ ಪರಿಹಾರ ಧನ ನೀಡಲು ಕಡೆಗೂ ಒಪ್ಪಿಕೊಂಡಿದೆ. ಕಂಪೆನಿ ಪರಿಹಾರ ಧನ ನೀಡುವವರೆಗೂ, ಮೃತ ದೇಹ ಕಳುಹಿಸಿಕೊಡಲು ಸಮ್ಮತಿ ನೀಡಲಾಗುವುದಿಲ್ಲ ಎಂದು ಡಿ.ವೈ.ಎಫ್.ಐ, ಸಿಐಟಿಯು ನಾಯಕರು ಬೇಡಿಕೆಯಿಟ್ಟ ಪರಿಣಾಮ,

ಬೆಳ್ತಂಗಡಿ : ಮನೆಯೊಂದರ ಹಿಂಬಾಗಿಲು ಮುರಿದು ಒಳನುಗ್ಗಿ ಕಳ್ಳತನ ; ಚಿನ್ನಾಭರಣ ನಗದು ದೋಚಿ ಪರಾರಿಯಾದ ಕಳ್ಳರು

ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಗ್ರಾಮದ ಕತ್ತರಿಗುಡ್ಡೆ ಎಂಬಲ್ಲಿ ಭಾನುವಾರ ರಾತ್ರಿ ಮನೆಯ ಹಿಂಬಾಗಿಲನ್ನು ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳ್ಳರು ಕಪಾಟನ್ನು ಒಡೆದು ಎರಡು ಪವನ್ ಚಿನ್ನ ಮತ್ತು ಸುಮಾರು 16,000 ರೂ. ಹಣ

ಮಠಕ್ಕೆ ನೀಡುವ ಅನುದಾನದಲ್ಲಿ ಕಮೀಷನ್ ದಿಂಗಾಲೇಶ್ವರ ಶ್ರೀಗಳ ಆರೋಪಕ್ಕೆ ವಜ್ರದೇಹಿ ಶ್ರೀ ತಿರುಗೇಟು | ಗಾಳಿಯಲ್ಲಿ ಗುಂಡು…

ಮಂಗಳೂರು :ಸರಕಾರವು ಮಠಗಳಿಗೆ ಬಿಡುಗಡೆ ಮಾಡುವ ಅನುದಾನದಲ್ಲಿಯೂ ಕೂಡ ಕಮಿಷನ್ ಹೋಗುತ್ತದೆ ಎಂಬ ದಿಂಗಾಲೇಶ್ವರ ಶ್ರೀಗಳು ಮಾಡಿರುವ ಆರೋಪಕ್ಕೆ ಗುರುಪುರ ವಜ್ರದೇಹಿ ಶ್ರೀಗಳು ತಿರುಗೇಟು ನೀಡಿದ್ದಾರೆ. ಮಠಮಾನ್ಯಗಳಿಂದಲೂ ಕಮಿಷನ್ ಪಡೆಯಲಾಗುತ್ತದೆ ಎಂದು ದಿಂಗಾಲೇಶ್ವರ ಸ್ವಾಮೀಜಿಯವರು ಆರೋಪ

ಮುಕ್ಕೂರು : ಉಚಿತ ಬೇಸಗೆ ಶಿಬಿರ ಚಿಣ್ಣರ ಸಂಭ್ರಮ-2022 ಸಮಾರೋಪ

ಮುಕ್ಕೂರು : ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಬೇಸಗೆ ಶಿಬಿರದಂತಹ ಚಟುವಟಿಕೆಗಳು ಪೂರಕ. ಈ ನಿಟ್ಟಿನಲ್ಲಿ ಮುಕ್ಕೂರಿನಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಉಚಿತ ಬೇಸಗೆ ಶಿಬಿರ ಕಾರ್ಯ ಶ್ಲಾಘನೀಯ ಎಂದು ಪ್ರಗತಿಪರ ಕೃಷಿಕ ನಾಗರಾಜ ಉಪಾಧ್ಯಾಯ ಕಜೆ ಹೇಳಿದರು. ಮುಕ್ಕೂರು-ಕುಂಡಡ್ಕ ನೇಸರ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು-ಸಂತರು ಸ್ಪರ್ಧಿಸಲಿದ್ದಾರೆ !!| ಕನ್ಯಾಡಿ ಶ್ರೀ…

ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು- ಸಂತರು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಸಾರದಹೊಳೆ ಹಳೆಕೋಟೆ ಹನುಮಂತ ದೇವರ 6ನೇ ದಿನದ

ಮಸೀದಿಯಲ್ಲಿ ಮಠಾಧೀಶರನ್ನು ಕರೆದು ಸತ್ಯನಾರಾಯಣ ಪೂಜೆ ಮಾಡಿದ್ದಾರೆಯೇ?ಬದಲಾವಣೆ ಒಂದೇ ಬದಿಯಿಂದ ಆಗಬಾರದು -ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು,

ಪುತ್ತೂರು : ಬೆಂಗಳೂರಿನಿಂದ ಮನೆಗೆ ಬಂದ ಯುವಕನಿಗೆ ಹೃದಯಾಘಾತ,ಸಾವು

ಪುತ್ತೂರು : ಬೆಂಗಳೂರಿನಿಂದ ಊರಿಗೆ ಬಂದ ದಿನವೇ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಈಶ್ವರಮಂಗಲ ಮುಗುಳಿ ಮಹಮ್ಮದ್ ಎಂಬವರ ಪುತ್ರ ಉಮ್ಮರ್ ಸಿ.ಎಚ್ (28) ಹೃದಯಾಘಾತದಿಂದ ಮೃತಪಟ್ಟ ಯುವಕ. ಮೃತ ಯುವಕ ಬೆಂಗಳೂರಿನಲ್ಲಿ ಬೇಕರಿಯಲ್ಲಿ