Browsing Category

ದಕ್ಷಿಣ ಕನ್ನಡ

ಮಂಗಳೂರು:ಕಪಿಲ ಗೋ ಶಾಲೆಗೆ ಹಾಡಹಗಲೇ ಕಾಡಿದೆ ಕಂಟಕ!! ಮೇಯಲು ಹೋದ ದನಗಳು ಸೇರುತ್ತಿಲ್ಲ ಹಟ್ಟಿಗೆ

ಮಂಗಳೂರು: ನಗರದ ಹೊರವಲಯದ ಮರವೂರು ಎಂಬಲ್ಲಿ ಕಾರ್ಯಾಚರಿಸುತ್ತಿರುವ ಕಪಿಲ ಗೋ ಶಾಲೆಗೆ ಗೋ ಕಳ್ಳರ ಕಣ್ಣು ಬಿದ್ದಿದ್ದು, ಕೇವಲ ಎರಡು ತಿಂಗಳಲ್ಲೇ ಸುಮಾರು 40 ಕ್ಕೂ ಹೆಚ್ಚು ದನಗಳು ಕಳುವಾದ ಬಗ್ಗೆ ಸುದ್ದಿಯಾಗಿದೆ. ಅಳಿವಿನಂಚಿನಲ್ಲಿರುವ ಕಪಿಲ ತಳಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮಾಲೀಕ

ಮಂಗಳೂರು : ಬಸ್ ಬೆಂಕಿಗಾಹುತಿಯಾದ ಪ್ರಕರಣ: ಆರೋಪಿ ಬಸ್ ಚಾಲಕನನ್ನು ಅರೆಸ್ಟ್ ಮಾಡಿದ ಪೊಲೀಸರು!

ಮಂಗಳೂರು : ನಗರದ ಹಂಪನಕಟ್ಟೆ ಬಳಿ ಎ.8 ರಂದು ಮಧ್ಯಾಹ್ನ ಖಾಸಗಿ ಬಸ್ಸೊಂದು ಬೈಕ್‌ಗೆ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸ್ ಚಾಲಕ ಬಿಜು ಮೋನು ಎಂಬಾತನನ್ನು ಕದ್ರಿ ಸಂಚಾರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯದ

ಬೆಳ್ತಂಗಡಿ: ವೇಣೂರಿನಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ

ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ವೇಣೂರಿನ ಪೆರಿಯೊಟ್ಟು ನಿವಾಸಿಯಾಗಿರುವ ಸಚಿನ್(27) ಎಂದು ಗುರುತಿಸಲಾಗಿದೆ. ಇವರು ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಒಂದು ತಿಂಗಳ ರಜೆಯ

ಕಡಬ: ಭಾರಿ ಮಳೆಗೆ ಸಂಪೂರ್ಣ ಕುಸಿದ ಮನೆ,ಸುಮಾರು 50 ಸಾವಿರ ರೂಪಾಯಿ ನಷ್ಟ! | ಸ್ಥಳಕ್ಕೆ ಭೇಟಿ ನೀಡಿದ ಆನಂದ ಪಿಲವೂರರಿಂದ…

ಕಡಬ:ಅತಿಯಾದ ಮಳೆಯಿಂದ ಹಲವು ಹಾನಿಗಳು ನಡೆಯುತ್ತಲೇ ಇದ್ದು, ಅಪಾರ ನಷ್ಟ ಸಂಭವಿಸಿದೆ. ಇದೀಗ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ನೆಲ್ಯಾಡಿ ಗ್ರಾಮದ ಮನೆಯೊಂದು ಸಂಪೂರ್ಣ ಕುಸಿದ ಘಟನೆ ನಡೆದಿದೆ. ಕುಡ್ತಾಜೆ ಕಮಲಾಕ್ಷ ಗೌಡ ಎಂಬುವವರ ಮನೆ ಕುಸಿದಿದ್ದು,ಸುಮಾರು 50ಸಾವಿರ

” ನಮ್ಮ‌ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ” – ಹಿಜಾಬ್ ವಿವಾದ ವಿರುದ್ಧ…

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಕರ್ನಾಟದ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಅಲಿಯಾ ಅಸ್ಸಾದಿ, 'ನಮ್ಮ ಭವಿಷ್ಯವನ್ನು ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ" ಎಂದು ಮುಖ್ಯಮಂತ್ರಿ ಬಸವರಾಜ

ಪುತ್ತೂರು: ಮಳೆರಾಯನ ಅಬ್ಬರಕ್ಕೆ ಬೆಚ್ಚಿದ ಜನ!!ಜಾತ್ರೆಯ ಪ್ರಯುಕ್ತ ವ್ಯಾಪಾರಕ್ಕೆ ಹಾಕಿದ್ದ ಅಂಗಡಿ ಮುಂಗಟ್ಟುಗಳಿಗೆ…

ಪುತ್ತೂರು: ಏಪ್ರಿಲ್ 13ರ ಸಂಜೆ ಸುರಿದ ಭೀಕರ ಗಾಳಿ ಮಳೆ ಜಿಲ್ಲೆಯಾದ್ಯಂತ ಕೆಲ ಅವಘಡಗಳಿಗೆ ಕಾರಣವಾಗಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರೆ ನಡೆಯುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ದೇವಾಲಯದ ಕೆಲ ಕಾರ್ಯಗಳಿಗೂ ಅಡ್ಡಿಯಾಗಿದ್ದು, ತಾಲೂಕಿನ ಹಲವು

ಪಾವಂಜೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

ಹಳೆಯಂಗಡಿ: ಕುಡಿತದ ಚಟ ಹೊಂದಿದ ವ್ಯಕ್ತಿಯೋರ್ವ ಮಾನಸಿಕ ಖಿನ್ನತೆಗೆ ಒಳಗಾಗಿ, ಪಾವಂಜೆ ಸೇತುವೆಯಿಂದ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಹೆಜಮಾಡಿ ನಿವಾಸಿ ಬಾಲಕೃಷ್ಣ ಅಮೀನ್ (41) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ

ಉಳ್ಳಾಲ : ಬಾಲಕ ನಾಪತ್ತೆ ಪ್ರಕರಣ ಸುಖಾಂತ್ಯ!

ಉಳ್ಳಾಲ : ಮನೆಯಿಂದ ಧಿಡೀರೆಂದು ಕಾಣೆಯಾಗಿ ಮನೆಯವರನ್ನು ದಂಗುಬಡಿಸಿದ್ದ ಬಾಲಕ ಅಜ್ಜಿ ಮನೆಯಲ್ಲಿ ಪತ್ತೆಯಾಗಿದ್ದು ಪೋಷಕರಿಗೆ ಸಮಾಧಾನ ಉಂಟು ಮಾಡಿದೆ. ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ ಮತ್ತು ರೋಹಿತ ಬ್ರಾಕ್ಸ್ ದಂಪತಿಯ ಪುತ್ರ ರಿಯಾನ್ (9ವರ್ಷ) ಇಂದು