Mangalore: ವಿಧಾನಪರಿಷತ್ಗೆ ಚುನಾಯಿತರಾದ ಕಿಶೋರ್ ಕುಮಾರ್ ಪುತ್ತೂರು ಗೆಲುವು ಸಾಧಿಸಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎಕ್ಸ್ನಲ್ಲಿ ಪೋಸ್ಟ್ವೊಂದನ್ನು ಮಾಡಿದ್ದಾರೆ.
'ತಳಮಟ್ಟದ ನಾಯಕರನ್ನು ಸಶಕ್ತಗೊಳಿಸುವ ಹಾಗೂ ಒಬಿಸಿ ಸಹಿತ ಎಲ್ಲರಿಗೂ…
Mangaluru: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಇಂದು (ಅ.24) ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭಗೊಂಡಿದೆ.
ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ…
Haveri: ಪ್ರೀತಿಸಿ ಮದುವೆಯಾದ ಜೋಡಿಯೊಂದು ರಕ್ಷಣೆಗೆಂದು ಪೊಲೀಸರ ಮೊರೆ ಹೋದ ಸಂದರ್ಭದಲ್ಲಿ ಯುವತಿಯನ್ನು ಪೊಲೀಸರು ಯುವಕನ ಜೊತೆ ಕಳುಹಿಸದೇ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದು, ಇದರಿಂದ ಪ್ರಿಯಕರ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ಮಾಡಿದ್ದಾರೆ. ಹಾಗೂ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ…
Mangaluru: ಮಂಗಳೂರಿನಲ್ಲಿ (Mangaluru) ಕುಣಿತ ಭಜನೆಗೆ ಧಿಕ್ಕಾರ ಕೇಳಿಬರುತ್ತಿದೆ. ಸಾಮಾನ್ಯವಾಗಿ ಕರ್ನಾಟಕ ಕರಾವಳಿಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಕಡೆಗಳಲ್ಲಿ ಕುಣಿತ ಭಜನೆ ಸಾಮಾನ್ಯವಾಗಿ ನಡೆಯುತ್ತದೆ. ಆದರೆ, ಈ ಭಜನೆಗಳಲ್ಲಿ ಭಾಗವಹಿಸುವ ಹಿಂದೂ ಹೆಣ್ಮಕ್ಕಳ ಬಗ್ಗೆ…
Dakshina Kannada: 'ದಕ್ಷಿಣ ಕನ್ನಡದಲ್ಲಿ ಈ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯಯರು ಇದ್ದಾರೆ' ಎಂದು ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈ ಬಗ್ಗೆ ಇದೀಗ ಹಿಂದೂ ಸಂಘಟನೆಗಳು ಭಾರೀ…