Browsing Category

ದಕ್ಷಿಣ ಕನ್ನಡ

ಮೂಡುಬಿದಿರೆ : ಯುವ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆ

ಮಂಗಳೂರು : ಮೂಡುಬಿದಿರೆ ಸಮೀಪದ ಮೂಡುಕೊಣಾಜೆಯ ನಿವಾಸಿ ಯುವ ಉದ್ಯಮಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಕೊಣಾಜೆಯ ರಾಘವ ಸುವರ್ಣ ಅವರ ಪುತ್ರ ರೋಶನ್ ಆರ್ ಸುವರ್ಣ ಎಂದು ಗುರುತಿಸಲಾಗಿದೆ.

ಗುಂಡ್ಯ ರಿಕ್ಷಾದಲ್ಲಿ ಅಂತರ್‌ಧರ್ಮೀಯ ಜೋಡಿ ಪತ್ತೆ : ಯು.ಟಿ.ಖಾದರ್ ಹೆಸರು ಬಳಸಿ ವರದಿ-ದೂರು ನೀಡುವ ಎಚ್ಚರಿಕೆ

ಗುಂಡ್ಯ ಸಮೀಪದ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ರಿಕ್ಷಾದಲ್ಲಿ ಅಂತರ್‌ಧರ್ಮೀಯ ಜೋಡಿ ಪತ್ತೆ ಪ್ರಕರಣದಲ್ಲಿ ಮುಸ್ಲಿಂ ಯುವಕನ ಪರ ವಹಿಸಿದ್ದಾರೆ ಎಂದು ಮಾಜಿ ಸಚಿವ,ಉಳ್ಳಾಲ ಶಾಸಕ ಯು.ಟಿ ಖಾದರ್ ಅವರನ್ನು ಬಿಂಬಿಸಿ ಮಾಧ್ಯಮಗಳು ವರದಿ ಪ್ರಕಟಿಸಿದೆ. ತನ್ನ ಹೆಸರು ಬಳಸಿ ಕಪೋಲ ಕಲ್ಪಿತ ವರದಿ

ಆರ್.ಎಸ್.ಎಸ್ ಹಿರಿಯ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು!! ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…

ಮಂಗಳೂರು:ಆರ್ ಎಸ್ ಎಸ್ ಹಿರಿಯ ಮುಖಂಡ, ಹಿಂದೂ ಕಾರ್ಯಕರ್ತರ ಪಾಲಿನ ಗುರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರು ಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಭಾಕರ್ ಭಟ್ ಅವರಿಗೆ ರಕ್ತದೊತ್ತಡ ಕಡಿಮೆಯಾದ

ಮುಸ್ಲಿಂ ಯುವಕನ ಜತೆ ಹಿಂದೂ ಯುವತಿ ಪಯಣ : ಪ್ರಶ್ನಿಸಿದ ಹಿಂದೂ ಯುವಕರ ಮೇಲೆ ಕೇಸ್

ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಮುಸ್ಲಿಂ ಯುವಕನ ಜತೆ ಹಿಂದೂ ಯುವತಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದನ್ನು ಪ್ರಶ್ನಿಸಿದ ಹಿಂದೂ ಯುವಕರ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ನಝೀರ್

ಗುಂಡ್ಯದ ಗುಡ್ಡದಲ್ಲಿ ಅಡ್ಡಕ್ಕೆ ಬಿದ್ದ ವೇಣೂರಿನ ಹಿಂದೂ ಹುಡುಗಿ ಮತ್ತು ಪುತ್ತೂರಿನ ಮುಸ್ಲಿಂ ಆಟೋ ಚಾಲಕ !! | ಸ್ವ…

ನೆಲ್ಯಾಡಿ: ನೆಲ್ಯಾಡಿ ಪೋಲಿಸ್ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಕಾಡಿನಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಸಿಕ್ಕಿ ಬಿದ್ದಿದ್ದಾರೆ. ಅನ್ಯ ಕೋಮಿನ ಜೋಡಿ ಇರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಅನ್ಯಮತೀಯ ಜೋಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ

ಮಂಗಳೂರು: ಹಾಡಹಗಲೇ ಕೆಫೆಯೊಂದರಲ್ಲಿ ಜಡೆ ಎಳೆದಾಡಿಕೊಂಡ ವಿದ್ಯಾರ್ಥಿನಿಯರು!! ಯುವಕರೊಂದಿಗೆ ಇದ್ದ ಹಿನ್ನೆಲೆಯಲ್ಲಿ…

ಮಂಗಳೂರಿನಲ್ಲಿರುವ ಕೆಫೆಯೊಂದರಲ್ಲಿ ವಿದ್ಯಾರ್ಥಿನಿಯರ ಮಧ್ಯೆ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದ್ದು, ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಯೆನ್. ಕೆಫೆಯಲ್ಲಿ ವಿದ್ಯಾರ್ಥಿನಿಯೋರ್ವಳು

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ !! | ಯೆಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಬಿಸಿಲು ಮಳೆಯ ಆಟ ನಡೆಯುತ್ತಿದೆ. ಹಗಲಿಡೀ ಸುಡುವ ಬಿಸಿಲು, ಸಂಜೆ/ ರಾತ್ರಿ ವೇಳೆ ಮಳೆಯಾಗುತ್ತಿದೆ. ಇನ್ನು ಕೆಲ ದಿನಗಳ ಕಾಲ ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಮತ್ತು

ವಿಟ್ಲ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ!! ಪೊಲೀಸರ ದಾಳಿ-ಮೂವರ ಬಂಧನ

ವಿಟ್ಲ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು ಮೂವರು ಆರೋಪಿ ಗಳ ಸಹಿತ ಒಟ್ಟು ಸಾವಿರಾರು ರೂ ಮೌಲ್ಯದ ವಿವಿಧ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಕೊಳ್ಳಾಡು ಗ್ರಾಮದ ಕುದ್ರಿಯಾ ಎಂಬಲ್ಲಿ ನಡೆದಿದೆ. ಆರೋಪಿಗಳಾದ