Browsing Category

ದಕ್ಷಿಣ ಕನ್ನಡ

ಬಪ್ಪನಾಡು ಕ್ಷೇತ್ರದ ದೇವಳದ ಹೆಸರಿನ ಬದಲು ಹಜರತ್ ಬಪ್ಪಬ್ಯಾರಿ ಹೆಸರು ! ಹೆಸರು ಸರಿಪಡಿಸಿದ ಗೂಗಲ್ !

ಹಿಂದೂ ಜಾತ್ರೆಗಳಲ್ಲಿ ಅನ್ಯಧರ್ಮೀಯ ವ್ಯಾಪಾರಿಗಳಿಗೆ ನಿಷೇಧ ಹೇರುವ ವಿವಾದ ರಾಜ್ಯದ ಇತರ ದೇವಾಲಗಳಿಗೂ ಹಬ್ಬಿತ್ತು. ಅದರಂತೇ, ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಕೂಡಾ ನಿಷೇಧ ಹೇರುವಂತೆ ಒತ್ತಡ ಬಂದಿತ್ತು. ಬಪ್ಪನಾಡು ಕ್ಷೇತ್ರದ ಜಾತ್ರಾ ಕಾರ್ಯಕ್ರಮ

ಆ್ಯಂಕರ್ ಅನುಶ್ರೀಯಿಂದ ತಂದೆಯ ಬಗ್ಗೆ ಬೇಸರದ ಮಾತು !!! ತಂದೆ ವಿಚಾರ ಮಾಧ್ಯಮದವರಿಗೆ ನೀಡಿದ್ದಕ್ಕೆ ಏನೆಂದರು ಅನುಶ್ರೀ?

ಅನುಶ್ರೀಯವರ ತಂದೆ ಎಂದು ಸಂಪತ್ ಎಂಬ ವ್ಯಕ್ತಿ ಇತ್ತೀಚೆಗೆ ವೀಡಿಯೋ ಮೂಲಕ ನಾನು ಅನುಶ್ರೀ ತಂದೆ ಎಂದು ಹೇಳಿಕೊಂಡಿದ್ದು ಎಲ್ಲಾ ಕಡೆ ವೈರಲ್ ಆಗಿತ್ತು. ಈ ವಿಚಾರವನ್ನ ಶಿವಲಿಂಗೇಗೌಡ ಎಂಬಾತ ಅನುಶ್ರೀಯವರ ಗಮನಕ್ಕೂ ತಂದಿದ್ದಾರೆ. ಇದೇ ವಿಚಾರವಾಗಿ ಶಿವಲಿಂಗೇಗೌಡರ ವಿರುದ್ಧ ಬೇಸರ

SDM ಕಾಲೇಜಿನ ಈ ಕಬಡ್ಡಿ ಪ್ರತಿಭೆಗಳು ಈಗ ‘ಏಕಲವ್ಯ’ ರು | ಗ್ರಾಮೀಣ ಕಬಡ್ಡಿ ತಾರೆಗಳಿಗೆ ಸಂದಿದೆ ಗೌರವ

ಕ್ರೀಡಾ ಇಲಾಖೆಯು2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿಗಳನ್ನ ಇಂದು ಘೋಷಣೆ ಮಾಡಿದೆ. ಈ ಬಗ್ಗೆ ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದಾರೆ. ಏಕಲವ್ಯ ಪ್ರಶಸ್ತಿಗೆ 15 ಕ್ರೀಡಾಪಟುಗಳು, ಕರ್ನಾಟಕ ಕ್ರೀಡಾರತ್ನ

ಮೂಡುಬಿದ್ರೆಯಲ್ಲಿ ನಡೆದ ಬೈಕ್ ನಡುವಿನ ಅಪಘಾತದಲ್ಲಿ ಬೆಳ್ತಂಗಡಿಯ ವ್ಯಕ್ತಿ ಸಾವು|ಕಣ್ಣುಗಳನ್ನು ದಾನ ಮಾಡುವ ಮೂಲಕ…

ಮೂಡಬಿದರೆ: ಕೊಡಂಗಲ್ಲುವಿನಲ್ಲಿ ಇಂದು ಮಧ್ಯಾಹ್ನ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿಯ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಪೆರಿಂಜೆ ಸಮೀಪದ ಎದುರುಗುಡ್ಡೆ ನಿವಾಸಿ ರವೀಂದ್ರ ಪೂಜಾರಿ (35)ಎಂಬವರು ಸಾವನ್ನಪ್ಪಿದ್ದಾರೆ.

ಜಿಮ್ ನಲ್ಲಿ ಮಂಗಳೂರು ಯುವತಿ ಸಾವು ಪ್ರಕರಣ : ಪೋಸ್ಟ್ ಮಾರ್ಟಂ ವರದಿಯಲ್ಲಿ ಸಾವಿನ ರಹಸ್ಯ ಬಯಲು!!!

ಬೆಂಗಳೂರು: ನಗರದ ಬೈಯಪ್ಪನಹಳ್ಳಿ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಸ್ಟ್ ಮಾರ್ಟಮ್ ವರದಿ ಬಂದಿದ್ದು ಸಾವಿನ ಕಾರಣ ಬಹಿರಂಗವಾಗಿದೆ. ಸಿವಿ ರಾಮನ್ ಆಸ್ಪತ್ರೆ ವೈದ್ಯರಿಂದ ಪೋಸ್ಟ್ ಮಾರ್ಟಂ ವರದಿ ನೀಡಲಾಗಿದೆ. ಅದರಂತೆ, ಕೋಮಾದ

ವಿಟ್ಲ : ನಿಂತಿದ್ದ ಬೈಕ್ ಗೆ 112 ವಾಹನ ಡಿಕ್ಕಿ | ಸವಾರರಿಬ್ಬರಿಗೆ ಗಂಭೀರ ಗಾಯ|

ವಿಟ್ಲ: ಕಡೂರು - ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಕಾಶಿಮಠದಲ್ಲಿ ನಿಂತಿದ್ದ ಬೈಕ್ ಗೆ ತುರ್ತು ಸೇವೆಯ ವಾಹನವೊಂದು 112 ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿನಯ್ (35), ಶಿವರಾಮ್ (22) ಅಪಘಾತದಿಂದ ಗಾಯಗೊಂಡವರು. ಉಕ್ಕುಡ ಕಡೆಯಿಂದ ಆಗಮಿಸಿದ

ಯುವ ಸಾಹಿತಿ ಡಾ. ಬದರೀನಾಥ ಜಹಗೀರದಾರ ರಚನೆಯ “ತೃಪ್ತ” ಕಥೆಗೆ ದ್ವಿತೀಯ ಬಹುಮಾನ

ಬೆಂಗಳೂರು : ಅಕ್ಕನಮನೆ ಪುಸ್ತಕ ಪ್ರಕಾಶನದ ವತಿಯಿಂದ ರಾಜ್ಯಮಟ್ಟದ ದೇಸಿ ದಿಬ್ಬಣ ಸಾಹಿತ್ಯ ಸ್ಪರ್ಧೆ- 2022ರ ಪ್ರಯುಕ್ತ ಆಯೋಜಿಸಲಾದ ಕಥಾ ಸ್ಪರ್ಧೆಯಲ್ಲಿ ಯುವ ಸಾಹಿತಿ ಡಾ. ಬದರೀನಾಥ ಜಹಗೀರದಾರ ರಚನೆಯ "ತೃಪ್ತ" ಕಥೆಗೆ ದ್ವಿತೀಯ ಬಹುಮಾನ ಲಭಿಸಿದೆ. ಇದೇ ತಿಂಗಳು ಏಪ್ರಿಲ್ 18ರಂದು, ಸೋಮವಾರ

ಪುತ್ತೂರು : ರಿಕ್ಷಾ – ಬೊಲೇರೋ ಮಧ್ಯೆ ಭೀಕರ ಅಪಘಾತ | ಮೂವರಿಗೆ ಗಂಭೀರ ಗಾಯ!

ಪುತ್ತೂರು : ರಿಕ್ಷಾ ಮತ್ತು ಬೊಲೇರೋ ನಡುವೆ ಎ.3 ರಂದು ರಾತ್ರಿ ಅಪಘಾತ ನಡೆದಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರಿನ ದರ್ಬೆ ಅಶ್ವಿನಿ ಹೋಟೆಲ್ ನ ಸಮೀಪ ಈ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಸಂಟ್ಯಾರ್ ಕಡೆ ಹೋಗುತ್ತಿದ್ದ ರಿಕ್ಷಾ ಹಾಗೂ ಪುತ್ತೂರಿಗೆ ಬರುತ್ತಿದ್ದ