ಮಂಗಳೂರು: ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅವಕಾಶ!! ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ
ಮಂಗಳೂರು: ರಾಜ್ಯಾದ್ಯಂತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲಾ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು!-->…