Browsing Category

ದಕ್ಷಿಣ ಕನ್ನಡ

ಅಂಬೇಡ್ಕರ್ ಜಯಂತಿಯ ಫ್ಲೆಕ್ಸ್‌ಗೆ ಹಾನಿ : ಇಬ್ಬರ ಬಂಧನ

ಮಂಗಳೂರು : ಎಪ್ರಿಲ್ 14ರಂದು ನಡೆಯುವ ಅಂಬೇಡ್ಕರ್ ಜಯಂತಿ ಅಂಗವಾಗಿ ಹಾಕಿದ್ದ ಫ್ಲೆಕ್ಸ್ ‌ಗೆ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಸೈಗೋಳಿ ನಿವಾಸಿ ಶರಣ್ (24) ಹಾಗೂ ಹರೇಕಳ ನಿವಾಸಿ ಸುಜಿತ್ (26) ಎಂದು

ಇಂದಿನಿಂದ ನಾಲ್ಕು ದಿನ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ !! | ಹವಾಮಾನ ಇಲಾಖೆ ಅಧಿಕಾರಿಗಳಿಂದ ಎಚ್ಚರಿಕೆ

ಇಂದಿನಿಂದ ನಾಲ್ಕು ದಿನ ರಾಜ್ಯದ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ

ಕಾಣಿಯೂರು : ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು

ಕಡಬ : ಕಾಣಿಯೂರಿನ ಅಡಿಕೆ ಅಂಗಡಿಯೊಂದರಲ್ಲಿ ಅಡಿಕೆ ಕಳ್ಳತನವಾದ ಘಟನೆ ಮಾ 23ರಂದು ರಾತ್ರಿ ನಡೆದಿದೆ.ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ ದೂರಿನಲ್ಲಿ ಸುಮಾರು ೨ಕ್ವಿಂಟಲ್ ಅಡಿಕೆ ಕಳ್ಳತನವಾಗಿದೆ ಎಂದು

ಸುಳ್ಯ : ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ!

ಸುಳ್ಯ: ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜುವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿ ದ್ವಿತೀಯ ಬಿ.ಎ.ಎಂ.ಎಸ್ ವಿದ್ಯಾರ್ಥಿನಿ ಮದೀಹಾ (20)ಎಂದು ತಿಳಿದು ಬಂದಿದ್ದು,ಉತ್ತರ ಪ್ರದೇಶದ ತೋಲಾ ಸಗರಿ ಗ್ರಾಮದನಿವಾಸಿ ಮದೀಹಾ ಮಾ.20ರಂದು ರಾತ್ರಿ

ಕೊಣಾಜೆ ಎಸ್ ಐ ಮೇಲೆ ಕಳ್ಳತನದ ಆರೋಪಿಯಿಂದ ಚೂರಿ ಇರಿತ

ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್

ಕಡಬ: ಹಿಂದೂ ಯುವಕನನ್ನು ಮದುವೆಯಾಗಿ ಕಾಣೆಯಾಗಿದ್ದ ಮುಸ್ಲಿಂ ಮಹಿಳೆ ಕಡಬದಲ್ಲಿ ಪತ್ತೆ!!

ಕಡಬ: ಮಡಿಕೇರಿಯಲ್ಲಿ ಹಿಂದೂ ಯುವಕನೊಬ್ಬನನ್ನು ಮದುವೆಯಾಗಿ ಆ ಬಳಿಕ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆಯೊಬ್ಬರನ್ನು ಕಡಬ ಠಾಣಾ ವ್ಯಾಪ್ತಿಯ ನೆಟ್ಟಣ ಎಂಬಲ್ಲಿ ಪತ್ತೆ ಹಚ್ಚಿ ವಾಪಸ್ಸು ಮಡಿಕೇರಿಗೆ ಕಡೆದುಕೊಂಡು ಹೋದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯ ಪತಿಯ ದೂರಿನ ಅನ್ವಯ ಮಡಿಕೇರಿಯ

ಮಾಗಿದರೂ ಬೀಗದೆ ಬಾಗುವ ಕಲಾಚೇತನ – ಚೇತನ್ ರೈ ಮಾಣಿ

ಮಾನವನ ಪ್ರಗತಿಯ ಬೆಳವಣಿಗೆ ಪೂರ್ವಾಹ್ನದ ನೆರಳಿನಂತಿರದೆ ಮಧ್ಯಾಹ್ನದ ನೆರಳಿನಂತಿರಬೇಕು ಎಂದು ದಾರ್ಶನಿಕರು ಅಭಿಪ್ರಾಯ ಪಡುತ್ತಾರೆ. ಪೂರ್ವಾಹ್ನದ ನೆರಳು ದೈತ್ಯಾಕಾರದಲ್ಲಿದ್ದರೂ ಸಮಯ ಸರಿದು ಮಧ್ಯಾಹ್ನವಾದಾಗ ಕಾಲಬುಡಕ್ಕೆ ಸ್ತಿಮಿತಗೊಳ್ಳುತ್ತದೆ. ಮಧ್ಯಾಹ್ನದ ನಂತರದ ನೆರಳು

ಮೀನು ಖರೀದಿಗೆ ಬಹಿಷ್ಕಾರ ಹಾಕಿದಾಗ ಮುಸ್ಲಿಂರಿಗೆ ಸಾಮರಸ್ಯ ನೆನಪಿರಲಿಲ್ಲವೇ?

ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಗೋ ಕಳ್ಳ ಸಾಗಣೆ ನಡೆಯುತ್ತಿದ್ದು, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗುತ್ತಿದೆ. ಗೋವು ಹತ್ಯೆ ವಿರುದ್ಧ ಗಂಗೊಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಪ್ರತಿಭಟನೆಯ ಮರುದಿನವೇ ಮುಸಲ್ಮಾನರು ಮೀನು ಖರೀದಿಗೆ ಬಹಿಷ್ಕಾರ ಹಾಕಿದ್ದು, ಆಗ