Browsing Category

ದಕ್ಷಿಣ ಕನ್ನಡ

ರಾಮ್ ಸೇನಾ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ!! ಆರೋಪಿಗಳ ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲ-ಹೆಚ್ಚಿದ ಕಾರ್ಯಕರ್ತರ…

ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ರಾಮ್ ಸೇನಾ ಮುಖಂಡರೊಬ್ಬರ ಮೇಲೆ ಹಿಂದೂ ಯುವಕರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು,ಗಾಯಾಳು ಉಡುಪಿಯ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ದಾಖಲಾದ ಘಟನೆಯು ಸಿಗಂದೂರಿನ ತುಮರಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಮುಖಂಡನನ್ನು ಸಾಗರ ತಾಲೂಕಿನ ಮಂಜುನಾಥ್

ಬೆಳ್ತಂಗಡಿ: ಆಕ್ಟಿವಾ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ | ಬಸ್ಸಿನಡಿ ಸಿಲುಕಿದ ಸ್ಕೂಟರ್, ಸವಾರರಿಬ್ಬರೂ ಮೃತ್ಯು

ಬೆಳ್ತಂಗಡಿ : ಆಕ್ಟಿವಾ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತವಾಗಿದ್ದು, ಹಿರೆಭಂಡಾಡಿಯ ಸಹೋದರರು ಮೃತ ಪಟ್ಟ ಘಟನೆ ಇಂದು ಸಂಜೆವೇಳೆ ನಂದಿಬೆಟ್ಟ ಬಳಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ಸನಿಹದ ಹಿರೆಬಂಡಾಡಿ ನಿವಾಸಿ, ನಿವೃತ ಶಿಕ್ಷಕ, ಮರ್ಹೂಮ್ ಅಬ್ದುರ್ರಝಾಕ್ ಅವರ ಮಕ್ಕಳಾದ

ಅನ್ಯಧರ್ಮದ ಮ್ಯಾನೇಜರ್ ಜೊತೆ ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭ ಕಂಪನಿಯೊಂದರ ಮಹಿಳಾ ಸಿಬ್ಬಂದಿಗೆ ಜೀವ ಬೆದರಿಕೆ!!…

ಒಂದೇ ಕಂಪನಿಯ ಮ್ಯಾನೇಜರ್ ಹಾಗೂ ಮಹಿಳಾ ಸುಪರ್ವೈಸರ್ ಬಸ್ಸಿನಲ್ಲಿ ಜೊತೆಯಾಗಿ ತೆರಳುತ್ತಿದ್ದ ಸಂದರ್ಭ ತಂಡವೊಂದು ಬಸ್ಸು ತಡೆದು ಜೀವ ಬೆದರಿಕೆ ಒಡ್ಡಿ, ಬಸ್ಸಿನಿಂದ ಕೆಳಗಿಳಿಸಿದ ಘಟನೆಯೊಂದು ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್

ಮಂಗಳೂರು : ಕರ್ತವ್ಯದ ವೇಳೆ ಅಪಘಾತ ,ಎಎಸೈ ಸಾವು

ಮಂಗಳೂರು : ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ. ಕರ್ತವ್ಯದ ವೇಳೆ ಬುಲೆಟ್‍ನಲ್ಲಿ ತೆರಳುತ್ತಿರುವ ಸಂದರ್ಭ

ಮಂಗಳೂರು : ಮಗು ಅದಲು ಬದಲು ಪ್ರಕರಣ : ದೂರುದಾರರೇ ಮಗುವಿನ ನಿಜವಾದ ತಂದೆ | ಡಿಎನ್ ಎ ವರದಿ ಬಹಿರಂಗ

ಮಂಗಳೂರು : ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ 'ಮಗು ಅದಲು ಬದಲು' ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಡಿಎನ್ಎ ಪರೀಕ್ಷೆಯ ವರದಿಯು ತನಿಖಾಧಿಕಾರಿಯ ಕೈ ಸೇರಿದ್ದು, ದೂರುದಾರರಾದ ಮುಸ್ತಫಾ ಅವರೇ ಮಗುವಿನ ತಂದೆ ಎಂಬುದನ್ನು ವರದಿ

ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು

ಉಪ್ಪಿನಂಗಡಿ : ಹಿಜಾಬ್ ವಿಚಾರಣೆ ಬಳಿಕ ತರಗತಿಗಳಿಗೆ ಹಿಜಾಬ್ ಧರಿಸದಂತೆ ಹೈಕೋರ್ಟ್ ನೀಡಿದ ತೀರ್ಪು ಬೆನ್ನಲ್ಲೇ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಲೆ ಇದೆ.ಇದೀಗ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸುವ ಮೂಲಕ ತೀರ್ಪು

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ನೂತನ ಲಾಂಛನ ಬಿಡುಗಡೆ.

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ 25 ನೇ ವರ್ಷಾಚರಣೆಯ ಸಂದರ್ಭದಲ್ಲಿ ನೂತನ ಲಾಂಛನ ಬಿಡುಗಡೆಯು ಶ್ರೀ ಕಾಣಿಯೂರು ಮಠದ ಪ್ರತಿಷ್ಠಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಿತು. ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ನೂತನ

ಕೊಣಾಜೆ: ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆ ಬಂದ ಮುಸ್ಲಿಂ ವ್ಯಕ್ತಿಯಿಂದ ಸಹಾಯಕಿಯ ಮಾನಭಂಗಕ್ಕೆ ಯತ್ನ!! ಸೆರಗಿಗೆ ಕೈ…

ಮಂಗಳೂರು : ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ಕೊಣಾಜೆಯಲ್ಲಿ ನಡೆದಿದೆ. ಆರೋಪಿ ಅದೇಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31)ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಹರೇಕಳ ಗ್ರಾಮದ