Browsing Category

ದಕ್ಷಿಣ ಕನ್ನಡ

ಸವಣೂರಿನ ಶಿಲ್ಪಿ, ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರಿ ರತ್ನ ಪ್ರಶಸ್ತಿ

ಸವಣೂರು : ರಾಜ್ಯ ಸರಕಾರ ನೀಡುವ ಸಹಕಾರಿ ರತ್ನ ಪ್ರಶಸ್ತಿಗೆ ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರು ಆಯ್ಕೆಯಾಗಿದ್ದಾರೆ. ಸವಣೂರು ಕೆ.ಸೀತಾರಾಮ ರೈ ಅವರು ಸಹಕಾರಿ

ಪುತ್ತೂರು : ರೈಲು ಡಿಕ್ಕಿಯಾಗಿ ಕಾಡುಕೋಣ ಮತ್ತು ಮರಿ ಸಾವು

ಪುತ್ತೂರು : ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಕೃಷಿ ತೋಟಗಳಿಗೆ ಮೇವು ಅರಸಿ‌ ಬಂದಿದ್ದ ಕಾಡುಕೋಣಗಳು ಮರಳಿ ಕಾಡು ಸೇರಲು ರೈಲ್ವೆ ಹಳಿಯಲ್ಲಿ ಹೋಗುತ್ತಿದ್ದ‌ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದು

ಸುಳ್ಯ : ಸಂಪಾಜೆ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿದ್ದ ಸರ್ಕಾರಿ ಬಸ್ !! | ಬಸ್ಸಿನಿಂದ ಹೊರಬರಲಾರದೆ ಪರದಾಡಿದ 25 ಮಂದಿ…

ಸರ್ಕಾರಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದ ಘಟನೆ ಸಂಪಾಜೆ ಗಡಿಕಲ್ಲು ಬಳಿ ಸಂಭವಿಸಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೋಗುವ ಬಸ್ ಸುಳ್ಯ ದಾಟಿ ಹೋಗುತ್ತಿದ್ದಾಗ ಸಂಪಾಜೆಯ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿದ್ದಿದೆ. ಬಸ್ಸಲ್ಲಿದ್ದ ಸುಮಾರು 25 ಮಂದಿ

ಮಾ.21ರಂದು ಪುತ್ತೂರಿನಲ್ಲಿ ಹಿಂ.ಜಾ.ವೇ.ಯಿಂದ ಡಿವೈಎಸ್ಪಿ ವಿರುದ್ಧ ಪ್ರತಿಭಟನೆ, ಪುತ್ತೂರು ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು : ಡಿವೈಎಸ್ಪಿ ಹಿಂದು ಕಾರ್ಯಕರ್ತರ ವಿರುದ್ಧ ನಿರಂತರ ಸುಳ್ಳು ಕೇಸು ದಾಖಲಿಸಿ ದೌರ್ಜನ್ಯ ಎಸಗುತ್ತಿದ್ದಾರೆಂದು ಆರೋಪಿಸಿ ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ವಿರುದ್ಧ ಮಾರ್ಚ್ 21 ರಂದು ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಮುತ್ತಿಗೆ ಯಶಸ್ವಿಗಾಗಿ ಪುತ್ತೂರಿನ ಒಡೆಯ

ಪುತ್ತೂರು: ಶಾಸಕರ ಕಡೆಯಿಂದ ಸಿಹಿಸುದ್ದಿ | ಅರುಣ ಚಿತ್ರಮಂದಿರದಲ್ಲಿ “ದಿ ಕಾಶ್ಮೀರ್ ಫೈಲ್ಸ್” ಚಲನಚಿತ್ರ…

ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ನೈಜತೆಯನ್ನು ಅನಾವರಣಗೊಳಿಸಿದ "ದಿ ಕಾಶ್ಮೀರ್ ಫೈಲ್ಸ್" ಚಲನಚಿತ್ರ ನೋಡಲು ಇಚ್ಛಿಸುವ ಪುತ್ತೂರಿನ ಬಿಜೆಪಿ ಕಾರ್ಯಕರ್ತರಿಗಾಗಿ ಪುತ್ತೂರಿನ ಅರುಣಾ ಚಿತ್ರಮಂದಿರದಲ್ಲಿ ಉಚಿತವಾಗಿ ಚಿತ್ರ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಇದೇ ಬರುವ ದಿನಾಂಕ 20-03-2022

ಬೆಳ್ತಂಗಡಿ: ಉಜಿರೆಯಲ್ಲೂ ಎದ್ದ ಹಿಜಾಬ್ ಕಿಡಿ!! | SDM ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರಿಂದ ಪರೀಕ್ಷೆ ಬರೆಯದೆ…

ಬೆಳ್ತಂಗಡಿ : ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯ ಇಂದು ಕರ್ನಾಟಕ ಬಂದ್ ಘೋಷಿಸಿ ಪ್ರತಿಭಟನೆ ನಡೆಸುತ್ತಿದ್ದು , ಇದೀಗ ಉಜಿರೆಯಲ್ಲೂ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿನಿಯರು ನಿನ್ನೆ ಸಂಜೆವೇಳೆ ಹೋರಾಟ ನಡೆಸಿದ್ದಾರೆ. ಎಸ್. ಡಿ.ಎಂ ಕಾಲೇಜಿನ ಮುಂಭಾಗದ ಮೈದಾನದಲ್ಲಿ SDM ಪದವಿ

ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದು

ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಿರ್ವಹಿಸಲು ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಸುಬ್ರಹ್ಮಣ್ಯ ರಸ್ತೆ - ಮಂಗಳೂರು ಸೆಂಟ್ರಲ್ ( ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ

ಉದನೆ : ನದಿ ಪರಂಬೋಕು ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ,ಜಿಲ್ಲಾಧಿಕಾರಿಗಳ ತಡೆಯಾಜ್ಞೆ ಇದ್ದರೂ ಕೇಳೋರೆ ಇಲ್ಲ

ಕಡಬ ತಾಲೂಕಿನ ಕೊಣಾಜೆ ಗ್ರಾಮದ ಉದನೆ ಎಂಬಲ್ಲಿ ಸರ್ವೇ ನಂಬರ್ 137/3ರಲ್ಲಿ ವ್ಯಕ್ತಿಯೋರವರಿಗೆ 94ಸಿ ಯಡಿ ಯಾವುದೇ ವಾಸ್ತವ್ಯ ನಿವೇಶನ ಇಲ್ಲದೇ 94c 25/18-19ರಂತೆ ಮಂಜೂರಾದ ನದಿ ಪೋರಂಬೊಕು ಜಾಗದಲ್ಲಿ ಅನಧಿಕೃತವಾಗಿ ಇದೀಗ ನಿರ್ಮಾಣವಾಗುತಿರುವ ವಾಣಿಜ್ಯ ಕಟ್ಟಡಕ್ಕೆ ಅಧಿಕಾರಿಗಳೇ ಸಾಥ್