Mangaluru: ಬಸ್ನಲ್ಲೇ ವಿದ್ಯಾರ್ಥಿನಿಗೆ ಕಾಡಿದ ಎದೆನೋವು, ಹೃದಯಾಘಾತದ ಮುನ್ಸೂಚನೆ; ಬಸ್ ನೇರ ಆಸ್ಪತ್ರೆಗೆ
Mangaluru: ಸಿಟಿಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಏಕಾಏಕಿ ತೀವ್ರ ಎದೆನೋವಾಗಿ ಹೃದಯಾಘಾತದ ಮುನ್ಸೂಚನೆ ದೊರಕಿದ್ದು, ಕೂಡಲೇ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ನೆರವಾಗುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದು, ಜನರ…