Browsing Category

ದಕ್ಷಿಣ ಕನ್ನಡ

ಬೆಳಾಲ್ ನಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಸಮಾರಂಭ : ಧರ್ಮದರ್ಶಿ ಹರೀಶ್ ಆರಿಕೋಡಿ ಅವರಿಗೆ ‘ ಬೆಳಾಲಿನ…

ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭ ಮುಹೂರ್ತದಲ್ಲಿ ದ.ಕ.ಅಮೇಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಮೋಹನ ಗೌಡ ಸ್ಮರಣಾರ್ಥವಾಗಿ ಬೆಳಾಲು ಗ್ರಾಮ ಮಟ್ಟದ 8 ತಂಡಗಳ ಪ್ರೊ. ಮಾದರಿಯ ಬಿಡ್ಡಿಂಗ್ ಕಬಡ್ಡಿ ಮತ್ತು 65 ಕೆಜಿ ವಿಭಾಗ್ ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ಕಡಬ:15ಕ್ಕೂ ಹೆಚ್ಚು ಸ್ನೇಹಿತರ ಮೊಬೈಲ್ ಪಡೆದು ಯುವತಿಗೆ ಕಿರಿಕ್ ಮೆಸೇಜ್ ಮಾಡಿದ ಯುವಕ :ಯುವತಿ ಠಾಣೆಗೆ ದೂರು…

ಕಡಬ:ಯುವಕನೊಬ್ಬ ತನ್ನ ಹದಿನೈದಕ್ಕೂ ಹೆಚ್ಚು ಸ್ನೇಹಿತರ ಮೊಬೈಲ್ ಪಡೆದು ಯುವತಿಯೊಬ್ಬಳಿಗೆ ಸಂದೇಶ ಮಾಡಿದ್ದು ಯುವತಿಯ ದೂರಿನ ಮೇರೆಗೆ ಹಲವರನ್ನು ಪೊಲೀಸರು ವಿಚಾರಣೆಗೆ ಕರೆದಿರುವ ಬಗ್ಗೆ ತಡವಾಗಿ ತಿಳಿದು ಬಂದಿದೆ. ಕೊಕ್ಕಡದ ಯುವಕ ಕಡಬದ ಯುವತಿಯೊಂದಿಗೆ ನಿತ್ಯ ಸಂಪರ್ಕದಲ್ಲಿದ್ದ

ಬಂಟ್ವಾಳ : ಬಿಲ್ ಪಾವತಿ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ.ಸದಸ್ಯನ ಮೇಲೆ ಅಧ್ಯಕ್ಷ ನಿಂದ ಹಲ್ಲೆ!!!

ಬಂಟ್ವಾಳ : ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ.ಸದಸ್ಯನ ಮೇಲೆ ಅಧ್ಯಕ್ಷ ಹಲ್ಲೆ ನಡೆಸಲು ಮುಂದಾಗಿದ್ದಲ್ಲದೇ ಚೂರಿ ಇರಿಯಲು ಕೂಡಾ ಪ್ರಯತ್ನಿಸಿದ ಘಟನೆ ಗ್ರಾ.ಪಂ.ಸಭಾಂಗಣದೊಳಗೆ ನಡೆದಿದೆ. ನಾವೂರ ಗ್ರಾ.ಪಂ.ಸದಸ್ಯ ಜನಾರ್ಧನ ಎಂಬುವವರ ಮೇಲೆ

ಕೊರಗ ಸಮುದಾಯದವರ ಮನೆಗೆ ನುಗ್ಗಿ ಪೊಲೀಸರಿಂದ ಹಲ್ಲೆ ಪ್ರಕರಣ : ಕೊನೆಗೂ ಸಿಕ್ತು ಕೊರಗ ಸಮುದಾಯದವರಿಗೆ ನಿರೀಕ್ಷಣಾ…

ಬ್ರಹ್ಮಾವರ : ತಾಲೂಕಿನ ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ರಾಜೇಶ್, ಸುದರ್ಶನ್, ಗಣೇಶ್ ಬಾರ್ಕೂರು, ಸಚಿನ್ ಮತ್ತು ಗಿರೀಶ್ ಅವರಿಗೆ ಕುಂದಾಪುರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ದ.ಕ.ಹಾಲು ಒಕ್ಕೂಟದಿಂದ ಪ್ರೋತ್ಸಾಹ ಧನ ರೂ.1 ಹೆಚ್ಚಳ

ದ.ಕ.ಹಾಲು ಒಕ್ಕೂಟದಿಂದ ಸದಸ್ಯ ಸಂಘಗಳ ಮೂಲಕ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ ರೂ.1.00 ವಿಶೇಷ ಪ್ರೋತ್ಸಾಹಧನ ಹೆಚ್ಚಳ ಮಾಡಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ ಈ ಕುರಿತು ಹಾಲು ಒಕ್ಕೂಟದ ತುರ್ತು ಸಭೆಯಲ್ಲಿ

ಪಾಲ್ತಾಡು : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು :ಕೊಳ್ತಿಗೆ ಗ್ರಾಮದ ಪಾಲ್ತಾಡು ಸಮೀಪ ವ್ಯಕ್ತಿಯೋರ್ವರು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಉಜಿರೆ : ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಬಂದ ಪಾದಯಾತ್ರಿಗಳ ಮೊಬೈಲ್ ಕಳ್ಳತನ ಯತ್ನ , ಕಳ್ಳನನ್ನು ಹಿಂಬಾಲಿಸಿ…

ನಾಳೆ ಮಹಾಶಿವರಾತ್ರಿ. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಬರುತ್ತಿರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಮಧ್ಯೆ ಕಳ್ಳರ ಕೈಚಳಕ ಕೂಡ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಉಜಿರೆ ಜನಾರ್ಧನ ದೇವಸ್ಥಾನದ ಪಕ್ಕದಲ್ಲಿ ಪಾದಯಾತ್ರಿಗಳಿಗೆ ಶೌಚಾಲಯ

ಉಪ್ಪಿನಂಗಡಿ: ಬೈಕ್‌ಗಳ ಡಿಕ್ಕಿ ಓರ್ವ ಮೃತ್ಯು-ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಬೈಕ್‌ಗಳೆರಡು ಢಿಕ್ಕಿಯಾಗಿ ಓರ್ವ ಮೃತಪಟ್ಟು ಇನ್ನೊಬ್ಬ ಗಾಯಗೊಂಡ ಘಟನೆ ಬಳಿಯ 34 ನೆಕ್ಕಿಲಾಡಿಯಲ್ಲಿ ಫೆ.27ರ೦ದು ರಾತ್ರಿ ನಡೆದಿದೆ. ಮೃತರನ್ನು ಬಜತ್ತೂರು ಗ್ರಾಮದ ಬೆದೋಡಿ ನಿವಾಸಿ ನವಾಝ್ (34 ವ) ಎಂದು ಗುರುತಿಸ ಲಾಗಿದೆ. ಸಹಸವಾರ ಬೆದ್ರೋಡಿ ನಿವಾಸಿ ರಶೀದ್ ಹಾಗೂ ಇನ್ನೊಂದು