Browsing Category

ದಕ್ಷಿಣ ಕನ್ನಡ

ಧರ್ಮಸ್ಥಳ: ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿ ಪ್ರಭಾವ ಮೆರೆದ ಮುಖಂಡನಿಗೆ ಕಾರ್ಯಕರ್ತರಿಂದಲೇ ಧಿಕ್ಕಾರ!?

ಧರ್ಮಸ್ಥಳ: ಇಲ್ಲಿನ ಹಿಂದೂ ನಾಯಕರೊಬ್ಬರ ಹೆಸರು ಕಳೆದ ಎರಡು ದಿನಗಳಿಂದ ಹೆಚ್ಚು ಪ್ರಚಲಿತದಲ್ಲಿರುವುದು ಜನತೆಯನ್ನು ಆತಂಕಕ್ಕೆ ತಳ್ಳಿದೆ. ಸದಾ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಪ್ರಭಾವ ಮೆರೆದಿದ್ದ ವಿಶ್ವ ಹಿಂದೂ ಪರಿಷತ್ ನ ಮುಖಂಡ ಭಾಸ್ಕರ್ ಧರ್ಮಸ್ಥಳ ವಿರುದ್ಧ ಈಗ ಕಾರ್ಯಕರ್ತರೇ

ಮಂಗಳೂರು : ಮಾದಕ ದ್ರವ್ಯ ಹೊಂದಿದ ಮೂವರ ಬಂಧನ ,12ಲಕ್ಷ ಮೌಲ್ಯದ ಸೊತ್ತು ವಶಕ್ಕೆ

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಹೊಂದಿದ್ದ ಮೂವರನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಪ್ಪಳ ನಿವಾಸಿಗಳಾದ ಅಮೀರ್ (39), ಮೊಹಮ್ಮದ್ ಪರ್ವೇಜ್ (40) ಮತ್ತು ಮೊಹಮ್ಮದ್ ಅನ್ಸಿಫ್ (38) ಎಂದು ಗುರುತಿಸಲಾಗಿದೆ. ಕೊಣಾಜೆಯ ವಿಶ್ವವಿದ್ಯಾನಿಲಯ

ಹಿಜಾಬ್ ವಿವಾದ : ಪ್ರಕರಣದ ವಿಚಾರಣೆ ಮುಕ್ತಾಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಪೂರ್ಣಪೀಠ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು 11 ನೇ ದಿನದ ಹಿಜಾಬ್ ಧರಿಸಲು ಸರಕಾರಿ ಪಿಯು ಕಾಲೇಜಿನ ಪ್ರವೇಶವನ್ನು ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ಬಾಲಕಿ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆದಿದೆ. ಹಿಜಾಬ್ ಅನುಮತಿ ಕೋರಿದಂತ ವಾದ ಮಂಡನೆ ಇಂದು

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವಿದ್ಯಾಸಂಸ್ಥೆಗಳಲ್ಲಿ ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ |

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವತಿಯಿಂದ ನಡೆಸಲ್ಪಡುವ ವಿದ್ಯಾಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 04-03-2022 ರ ಒಳಗೆ ಅರ್ಜಿಯನ್ನು ಸ್ವವಿವರಗಳೊಂದಿಗೆ

ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ಮದುವೆ ಪ್ರಕರಣಕ್ಕೆ ತಿರುವು!! ಅರ್ಚಕರಿಗೆ ಹಣದ ಆಮಿಷ ತೋರಿಸಿ…

ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಕೆಲವು ಸಂಗತಿಗಳು ಹೊರಬಂದಿವೆ. ತಾಲೂಕಿನ ನಡ ಎಂಬ ಗ್ರಾಮೀಣ ಭಾಗದಲ್ಲಿನ

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಪತ್ತೆ

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಉಡುಪಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ಫೆ.21 ರಂದು ನಡೆದಿದ್ದು,ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಕಾಲೇಜಿಗೂ

ಬೆಳ್ತಂಗಡಿ: ಕುಡಿತದ ಅಮಲಿನಲ್ಲಿದ್ದ ವ್ಯಕ್ತಿಯ ಅಸಹಜ ಸಾವು!! ಸಣ್ಣ ಜಗಳ-ಪರಿಚಯಸ್ಥರೇ ನಡೆಸಿದರೇ ಕೊಲೆ!??

ಧರ್ಮಸ್ಥಳ: ಠಾಣಾ ವ್ಯಾಪ್ತಿಯ ಕನ್ಯಾಡಿ ಎಂಬಲ್ಲಿ ವ್ಯಕ್ತಿಯೋರ್ವರು ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ದಿನೇಶ್ ಎಂದು

ಮಂಗಳೂರು : ಹೆರಿಗೆ ಸಮಯದಲ್ಲಿ ತಾಯಿ-ಮಗು ಮೃತ್ಯು

ಮಂಗಳೂರು : ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗು ಮೃತಪಟ್ಟಿರುವ ಘಟನೆಯೊಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ. ಗಾಯತ್ರಿ ( 38) ಎಂಬುವವರು ಮೃತಪಟ್ಟ ಮಹಿಳೆ. ಹೆರಿಗೆ ಸಂದರ್ಭದಲ್ಲಿ ಗರ್ಭದಲ್ಲಿ ಮಗು ಮೃತಪಟ್ಟಿದೆ. ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ಗಾಯತ್ರಿ