Belthangady: ಸಂತೆಕಟ್ಟೆ ಬಳಿ ಸರಕಾರಿ ಬಸ್ಸು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಎರಡೂ ಬಸ್ನ ಡ್ರೈವರ್ ಸೀಟ್ ಡೋರ್ ಮುರಿದು, ಮುಂಭಾಗ ಜಖಂಗೊಂಡಿರುವ ಘಟನೆಯೊಂದು ನಡೆದಿದೆ.
Belthangady: ಶಾಸಕ ಹರೀಶ್ ಪೂಂಜ (Harish Poonja) ಹಾಗೂ 65 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿರುವ ಕುರಿತು ವರದಿಯಾಗಿದೆ.