ಪುತ್ತೂರು: ರೋಗಿಯನ್ನು ಹೊತ್ತು ಪುತ್ತೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ
ಪುತ್ತೂರು: ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮಧ್ಯರಾತ್ರಿ ಕುಂಬ್ರ ಕಲ್ಲರ್ಪೆಯಲ್ಲಿ ನಡೆದಿದೆ.
ಕುಂಬ್ರ ಕಡೆಯಿಂದ ಪುತ್ತೂರು ಆಸ್ಪತ್ರೆಗೆ ರೋಗಿಯನ್ನು ಹೊತ್ತು ಬರುತ್ತಿದ್ದಾಗ ಈ ಘಟನೆ!-->!-->!-->…