ಬೆಳ್ತಂಗಡಿ: ಕುಡಿತದ ಅಮಲಿನಲ್ಲಿದ್ದ ವ್ಯಕ್ತಿಯ ಅಸಹಜ ಸಾವು!! ಸಣ್ಣ ಜಗಳ-ಪರಿಚಯಸ್ಥರೇ ನಡೆಸಿದರೇ ಕೊಲೆ!??
ಧರ್ಮಸ್ಥಳ: ಠಾಣಾ ವ್ಯಾಪ್ತಿಯ ಕನ್ಯಾಡಿ ಎಂಬಲ್ಲಿ ವ್ಯಕ್ತಿಯೋರ್ವರು ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ದಿನೇಶ್ ಎಂದು!-->!-->!-->…
