Browsing Category

ದಕ್ಷಿಣ ಕನ್ನಡ

ಮಂಗಳೂರು: ದಕ್ಕೆಯ ಮೀನುಗಾರರ ಬಲೆಯಲ್ಲಿ ಸಿಕ್ಕಿ ಹಕ್ಕಿಯಂತೆ ಹಾರಾಡಿದ ಅಪರೂಪದ ಮೀನು!! ಇತರ ಮೀನುಗಳಿಗೆ ಹೋಲಿಸಿದರೆ…

ಮಂಗಳೂರು: ಇಲ್ಲಿನ ಮೀನುಗಾರರು ಪ್ರತೀ ಬಾರಿ ಏನಾದರೊಂದು ವಿಚಾರದಲ್ಲಿ ಸುದ್ದಿಯಲ್ಲಿ ಇರುತ್ತಾರೆ. ಬೃಹತ್ ಗಾತ್ರದ ಮೀನು ಬಲೆಗೆ ಕೆಡವುದರಿಂದ ಹಿಡಿದು ಆಕಸ್ಮಿಕವಾಗಿ ನೀರಿಗೆ ಬಿದ್ದವರನ್ನು ರಕ್ಷಿಸುವ ಕಾರ್ಯಕ್ಕೂ ಸೈ ಎನಿಸಿಕೊಳ್ಳುವಷ್ಟು ಕುಡ್ಲದ ಮೀನುಗಾರರು ಫೇಮಸ್.ಈಗ ಇನ್ನೊಂದು

ಮಂಗಳೂರು : ಬಂದರು ಠಾಣೆಯ ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು!ವೆನ್ಲಾಕ್ ಆಸ್ಪತ್ರೆ ಬಳಿ ಜನ ಜಮಾವಣೆ| ತನಿಖೆಗೆ…

ಮಂಗಳೂರು : ನಗರದ ಬಂದರು ಠಾಣೆಯ ಪೊಲೀಸರ ವಶದಲ್ಲಿದ್ದ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಮೃತಪಟ್ಟಿದ್ದಾಗಿ ವರದಿ ಆಗಿದೆ.ಉರ್ವಾಸ್ಟೋರ್ ನಿವಾಸಿ ರಾಜೇಶ್ ಕರ್ಕೇರ ( 32) ಮೃತ ಯುವಕ. ಎದೆನೋವು ಉಂಟಾಗಿದ್ದರಿಂದ ಪೊಲೀಸರು ವೆನ್ಲಾಕ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಯುವಕ ಆವಾಗಲೇ

ಬೆಳ್ತಂಗಡಿ: ಹಾಡುಹಗಲೇ ಗ್ರಾನೈಟ್ ಅಂಗಡಿಗೆ ನುಗ್ಗಿದ ಕಳ್ಳರು, ಕ್ಯಾಶ್ ಕೌಂಟರ್ ಒಡೆದು ನಗದು ಕಳವು

ಹಾಡುಹಗಲೇ ಅಂಗಡಿಯಲ್ಲಿ ಯಾರು ಇಲ್ಲದ ವೇಳೆ ಅಂಗಡಿಯೊಳಗೆ ನುಗ್ಗಿದ ಕಳ್ಳರು ಸುಮಾರು 50 ಸಾವಿರ ರೂ. ನಗದು ದೋಚಿರುವ ಘಟನೆ ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಭಗವಾನ್ ಶ್ರೀ ಶನೇಶ್ವರ ದೇವಸ್ಥಾನದ ಹಿಂಬದಿಯಲ್ಲಿರುವ ಕಿಶೋರ್

ಹಿಜಾಬ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್| ಸೋಮವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು.ಇಂದು ಸರಕಾರದ ಪರವಾಗಿ ಎಜಿ

ಬಂಟ್ವಾಳ:ಸಹಕಾರಿ ಸಂಘದ ಬ್ಯಾಂಕ್ ದರೋಡೆಗೆ ಯತ್ನ |ಪಿಕ್ಕಾಸು ಬಳಸಿ ಬೀಗ ಮುರಿದು ಒಳ ನುಗ್ಗಿ ಬರೀಗೈಯಲ್ಲಿ ವಾಪಸ್ ಆದ…

ಬಂಟ್ವಾಳ:ಸಹಕಾರಿ ಬ್ಯಾಂಕ್ ನೊಳಗೆ ಕಳ್ಳರು ನುಗ್ಗಿ ಬರಿಗೈಯಲ್ಲಿ ವಾಪಾಸು ಆಗಿರುವ ಘಟನೆ ಇಂದು ಸಿದ್ದಕಟ್ಟೆಯಲ್ಲಿ ನಡೆದಿದೆ.ಸಿದ್ಧಕಟ್ಟೆ ವ್ಯವಸಾಯ ಸಹಕಾರಿ ಸಂಘದ ಬ್ಯಾಂಕಿನಶಟರ್'ಅನ್ನು ಪಿಕ್ಕಾಸು ಬಳಸಿ ಬೀಗ ಮುರಿದು ಬ್ಯಾಂಕ್ ಒಳಗೆ ನುಗ್ಗಿದ್ದಾರೆ. ಬಳಿಕ ಬ್ಯಾಂಕ್ ಗೊದ್ರೇಜ್ ಬಾಕ್ಸ್

ಮಂಗಳೂರು: ಕೆಲಕಾಲ ನಗರದ ಜನರನ್ನು ಕಾಡಿದ ಗ್ಯಾಸ್ ಲೀಕ್ ವಾಸನೆ !!

ಮಂಗಳೂರಿನ ಕಾರ್ ಸ್ಟ್ರೀಟ್, ಹಂಪನಕಟ್ಟೆ, ಪಾಂಡೇಶ್ವರ, ಕುದ್ರೋಳಿ, ಕೊಟ್ಟಾರ , ಮಂದಾರಬೈಲ್, ಕೊಂಚಾಡಿ, ಕದ್ರಿ, ಬಿಜೈ ಮೊದಲಾದೆಡೆಗಳಲ್ಲಿ ಗ್ಯಾಸ್ ಲೀಕ್ ಆದ ವಾಸನೆ ಬಂದಿದ್ದು, ಜನರು ಒಂದು ಕ್ಷಣ ಆತಂಕಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ನಡೆದಿದೆ.ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ

ಸುಳ್ಯ:ಕುಕ್ಕರ್ ಸ್ಫೋಟಗೊಂಡು ಅಪಾಯದಿಂದ ಪಾರಾದ ಗೃಹಿಣಿ!! ಕುಕ್ಕರ್ ನಲ್ಲಿ ಅಡುಗೆ ಮಾಡುವ ಮುನ್ನ ಮಹಿಳೆಯರೇ ಎಚ್ಚರ

ಸುಳ್ಯ: ಮುಂಜಾನೆಯ ಉಪಹಾರಕ್ಕೆ ಕುಕ್ಕರ್ ನಲ್ಲಿ ಪಲಾವ್ ಇಟ್ಟು ಇನ್ನೇನು ವಿಷಲ್ ಆಗುವ ಹೊತ್ತಿಗಾಗಲೇ ಕುಕ್ಕರ್ ಸ್ಫೋಟಗೊಂಡಿದ್ದು, ಗೃಹಿಣಿಯೋರ್ವರು ಅಪಾಯದಿಂದ ಪಾರಾದ ಘಟನೆ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿಂದ ವರದಿಯಾಗಿದೆ.ಕಳಂಜ ನಿವಾಸಿ ವಾಸುದೇವ ಆಚಾರ್ಯ ಎಂಬವರ ಮನೆಯಲ್ಲಿ ಈ ಘಟನೆ

ದ.ಕ ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆ !! | ಬೆಳ್ಳಂಬೆಳಗ್ಗೆ ಸುರಿದ ಮಳೆಗೆ ಅಡಿಕೆ ಕೃಷಿಕರು ಕಂಗಾಲು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ವಿವಿಧೆಡೆ ಇಂದು ಬೆಳಗ್ಗೆ ಅಕಾಲಿಕ ಮಳೆಯಾಗಿದ್ದು, ಅಡಿಕೆ ಕೃಷಿಕರು ತತ್ತರಗೊಂಡಿದ್ದಾರೆ.ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು, ವಿಟ್ಲ, ಈಶ್ವರಮಂಗಲ, ಇಡಿದು ಮೊದಲಾದ ಕಡೆ ಮಳೆಯಾಗಿದೆ. ಅಡಕೆ ಕೃಷಿಕರ ಅಂಗಳದಲ್ಲಿ ಅಡಿಕೆ