Browsing Category

ದಕ್ಷಿಣ ಕನ್ನಡ

ಸುರತ್ಕಲ್ :ಟೋಲ್ ಗೇಟ್ ಪ್ರತಿಭಟನೆ | ಆಪತ್ಭಾಂಧವ ಆಸೀಫ್ ಆರೋಗ್ಯದಲ್ಲಿ ಏರುಪೇರು!

ಮಂಗಳೂರು : ಅಪತ್ಭಾಂಧವ ಆಸೀಫ್ ಅವರು ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಅವರ ಆರೋಗ್ಯ ಹದಗೆಟ್ಟಿದೆ ಎಂದು ವರದಿಯಾಗಿದೆ.ಆಸಿಫ್ ಅವರು ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು ಫೆ.14 ರಂದು ಎರಡು

ಮಂಗಳೂರು : ಮುಕ್ಕ ಬಳಿ ಮೀನು ಸಾಗಾಟದ ಲಾರಿ ಪಲ್ಟಿ!!!

ಮುಲ್ಕಿ : ಮೀನು ಸಾಗಾಟದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಪಲ್ಟಿಯಾಗಿದೆ. ಈ ಘಟನೆ ನಿನ್ನೆ ರಾತ್ರಿ ನಡೆದಿದೆ.ಹೆದ್ದಾರಿ ಸಂಚಾರ ಇದರಿಂದ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

‘ಮೈನಾ ಕಾಕ’ ಅಂತಿಮ ಯಾತ್ರೆಗೆ ಗೌರವ ಸಲ್ಲಿಸಿದ ಹಿಂದೂ ಬಾಂಧವರು| ಓಕುಳಿ ನೃತ್ಯದಲ್ಲಿದ್ದ ಹಿಂದೂ ಬಾಂಧವರು…

ಪುತ್ತೂರು : ಹಿಜಾಬ್ ಕೇಸರಿ ಶಾಲು ನಡುವಿನ ಸಂಘರ್ಷದ ಮಧ್ಯದಲ್ಲೊಂದು ಸೌಹಾರ್ದಯುತ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.ಜೆಎಸ್ ಬಿ ಸಮುದಾಯದ ಓಕುಳಿ ಮೆರವಣಿಗೆ ಮುಖ್ಯ ರಸ್ತೆಯಲ್ಲಿ ಸಾಗುತ್ತಿತ್ತು. ಈ ಸಂದರ್ಭದಲ್ಲಿ ನಿಧನರಾಗಿದ್ದ ಉಪ್ಪಿನಂಗಡಿಯ ಹಿರಿಯ ವರ್ತಕ

ಮಂಗಳೂರು : ಸೋಮೇಶ್ವರ ಕಡಲಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ| ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ| ಪೊಲೀಸ್…

ಉಳ್ಳಾಲ : ಯುವಕನೋರ್ವ ಸೋಮೇಶ್ವರ ಕಡಲಿಗೆ ಜಿಗಿದು‌ ಆತ್ಮಹತ್ಯೆಗೈದ ಘಟನೆ‌ ಇಂದು ನಡೆದಿದೆ.ಉಚ್ಚಿಲ ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ ( 32) ಎಂಬುವವರು ಮೃತ ವ್ಯಕ್ತಿ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಗೆಟ್ ಅಪ್ ಸಾಫ್ಟ್ ಡ್ರಿಂಕ್ಸ್ ಸಂಸ್ಥೆಯಲ್ಲಿ ವಾಹನ

ಬೆಳ್ತಂಗಡಿ :ಧರ್ಮಸ್ಥಳ ಗ್ರಾಮದ ಶೌರ್ಯ ಎಸ್.ವಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2022 ಗೆ ಆಯ್ಕೆ| 12 ವರ್ಷದಲ್ಲಿ 25…

ಬೆಳ್ತಂಗಡಿ :ಸಾಧನೆಗೆ ವಯಸ್ಸು ಮುಖ್ಯವಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾಳೆ ಈ ಪುಟ್ಟ ಜಾಣೆ.ಕನ್ಯಾಡಿ || ಸ.ಹಿ.ಪ್ರಾ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಶೌರ್ಯ ಎಸ್.ವಿ. ರವರುಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2022 ಗೆ ಆಯ್ಕೆಯಾಗುವ ಮೂಲಕ ಊರಿಗೆ ಹೆತ್ತವರಿಗೆ ಕೀರ್ತಿ ತಂದುಕೊಟ್ಟಿದ್ದಾಳೆ.

ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ಮಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್- 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟು ಮಂದಿಗೆ ಉದ್ಯೋಗ, ಬಡವರಿಗೆ ನೆರವು

ಮಂಗಳೂರು : ಕಳೆದ ತಿಂಗಳು ಕುಣಿಗಲ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ…

ಮಂಗಳೂರು : ಕಳೆದ ತಿಂಗಳು ಕುಣಿಗಲ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಯನ್ ಡಿ ಕೋಸ್ತಾ ಫೆ.12 ರ ಶನಿವಾರ ನಿಧನರಾಗಿದ್ದಾರೆ‌.ಈ ಭೀಕರ ಅಪಘಾತದಲ್ಲಿ ಕುಲಶೇಖರದ ಟೆರೆನ್ಸ್ ಫೆರ್ನಾಂಡೀಸ್ ಜೋಯಲ್ ಟೆರೆನ್ಸ್ ಫರ್ನಾಂಡೀಸ್ ( 28) ಸ್ಥಳದಲ್ಲೇ

ಪುತ್ತೂರು:ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ|ಗಂಭೀರ ಗಾಯಗೊಂಡಿದ್ದ ಸೈಕಲ್ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು

ಪುತ್ತೂರು: ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ,ಸೈಕಲ್ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ.ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ ಎಂಬುವವರೆಂದು ಗುರುತಿಸಲಾಗಿದೆ.ಚಿದಾನಂದ ಅವರು ದೇವಸ್ಥಾನದ