Browsing Category

ದಕ್ಷಿಣ ಕನ್ನಡ

ಕಡಬ ಪ್ರಖಂಡ ವಿ.ಹಿಂ.ಪ ವತಿಯಿಂದ 80 ಅಶಕ್ತ ಗೋವುಗಳನ್ನು ಮೈಸೂರು ಗೋ ಶಾಲೆಗೆ ರವಾನೆ

ಕಡಬ: ಕಡಬ ಪ್ರಖಂಡ ವಿ.ಹಿಂ.ಪ.ವತಿಯಿಂದ ಕಡಬ ಭಾಗದ ಸುಮಾರು 80 ಅಶಕ್ತ ಜಾನುವಾರುಗಳ ನ್ನು ಮೈಸೂರಿನ ಪಿಂಜರಪೂಲೆ ಗೋ ಶಾಲೆಗೆ ಜ.16 ರಂದು ರವಾನಿಸಲಾಯಿತು. ಕಡಬದ ಸರಸ್ವತಿ ವಿದ್ಯಾಸಂಸ್ಥೆ ಯ ಆವರಣದಿಂದ ಜಾನುವಾರುಗಳನ್ನು ಐದು ಲಾರಿಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಕೊಂಡೊಯ್ಯಲಾಯಿತು.

ಪುತ್ತೂರು : ಫೋನ್ ಕರೆ ಮಾಡಿ ಬ್ಯಾಂಕ್ ಮೆನೇಜರ್ ಎಂದು ನಂಬಿಸಿ ಹಣ ದೋಚುತ್ತಿದ್ದ ಯುವಕನ ಬಂಧನ | ಸಂಪ್ಯ ಪೊಲೀಸರ ಯಶಸ್ವಿ…

ಪುತ್ತೂರು: ಪೋನ್ ಕರೆ ಮಾಡಿ ಬ್ಯಾಂಕ್ ಮೆನೇಜರ್ ಎಂದು ನಂಬಿಸಿ ಎಟಿಎಂ ನಿಂದ ನಗದು ದೋಚುವುದು ಸೇರಿದಂತೆ ಹಣ ವಂಚನೆ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನು ಮೂಲಕ ಹೊರ ಬಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಕಳೆದ 2 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಉಡುಪಿ ಮೂಲದ ಆರೋಪಿಯನ್ನು ಸಂಪ್ಯ

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಮಾಲೋಚನಾ ಸಭೆ

ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ, ಅನುವಂಶೀಯ ಮೊಕ್ತೇಸರರು, ಬ್ರಹ್ಮಕಲಶೋತ್ಸವ ಸಮಿತಿ, ಖಾಯಂ ಆಹ್ವಾನಿತರು ಹಾಗೂ ಊರವರ ಸಮಾಲೋಚನಾ ಸಭೆಯು ದೇವಸ್ಥಾನದಸಭಾಭವನದಲ್ಲಿ ಜ೧೬ರಂದು ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯು ಜನವರಿ 17ರಿಂದ ಪುನರಾರಂಭ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅಲ್ಪವಿರಾಮ ನೀಡಲಾಗಿದ್ದ ಈಗಾಗಲೆ 14 ದಿನಗಳ ಪ್ರಶ್ನಾಚಿಂತನಾ ಕಾರ್ಯಕ್ರಮ ಜನವರಿ ತಿಂಗಳ 17 ರಿಂದ 5 ದಿನಗಳ ಕಾಲ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಭಾಗವಹಿಸಿ ಕಾರ್ಯಕ್ರಮದ

ಮಂಗಳೂರು:’ಮುಲ್ಲಾ ರಹೀಮನೊಂದಿಗೆ ಹಿಂದೂ ಯುವತಿಯ ಕುಚುಕು’!! ಸುಖಾಸುಮ್ಮನೆ ಓರ್ವ ಎಂ.ಬಿ.ಬಿ.ಎಸ್…

ಮಂಗಳೂರು: ನಗರದ ಪ್ರತಿಷ್ಟಿತ ಕಾಲೇಜೊಂದರಲ್ಲಿ ಎಂ.ಬಿ.ಬಿ.ಎಸ್ ವ್ಯಾಸಂಗದಲ್ಲಿರುವ ಹಿಂದೂ ಯುವತಿಯೋರ್ವಳ ಫೋಟೋವನ್ನು ಮುಸ್ಲಿಂ ಯುವಕನೋರ್ವನ ಫೋಟೋದೊಂದಿಗಿರುವಂತೆ ಎಡಿಟ್ ಮಾಡಿ, ಇವರಿಬ್ಬರಿಗೂ ಸಂಬಂಧವಿದೆ-ಇದೊಂದು ಲವ್ ಜಿಹಾದ್ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣವೊಂದು ಬೆಳಕಿಗೆ

ಕಡಬ ಮತ್ತು ಕಳಾರದಲ್ಲಿ ಭರ್ಜರಿ ಮದ್ಯ ಮಾರಾಟ
ಮೂವರು ಪೋಲಿಸ್ ವಶಕ್ಕೆ | ಪೋಲಿಸರನ್ನು ಕಂಡೊಡನೆ ಓಟ ಕಿತ್ತ ಮದ್ಯಪ್ರಿಯರು!!…

ಕಡಬ: ಕಡಬ ಮತ್ತು ಕಳಾರದಲ್ಲಿ ಅಕ್ರಮವಾಗಿ ಮದ್ಯ ಅಧಿಕ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು ಪೋಲಿಸರು ದಾಳಿ ನಡೆಸಿದ್ದು, ಪೋಲಿಸರನ್ಬು ಕಂಡೋಡನೆ ಮದ್ಯ ಖರೀದಿ ಮಾಡಲು ಬಂದವರು ಹಾಗೂ ಮಾರಾಟ ಮಾಡುತ್ತಿರುವವರು ಪೋಲಿಸರನ್ನು ಕಂಡೊಡನೆ ಓಟ ಕಿತ್ತಿದ್ದಾರೆ.ಈ ಮಧ್ಯೆ ಮೂವರನ್ನು ಪೋಲಿಸರು ವಶಕ್ಕೆ

ಬೆಳ್ತಂಗಡಿ: ಚಾರ್ಮಾಡಿ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರ ಸಾವು

ಬೆಳ್ತಂಗಡಿ: ಚಾರ್ಮಾಡಿ ಸುಣ್ಣದ ಗೂಡು ಎಂಬಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕದ ಮಾಜಿ ಅಧ್ಯಕ್ಷ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಸದಸ್ಯ ದಯಾನಂದ

ಮಹಿಳೆಯ ಮೇಲೆ ಹಲ್ಲೆ : ಮುಕ್ವೆಯ ಅಬ್ದುಲ್ ಮುನಾಫ್ ವಿರುದ್ದ ಪೊಲೀಸರಿಗೆ ದೂರು

ಪುತ್ತೂರು :ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ವಿರುದ್ದ ಬೆಳ್ಳಾರೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತೂರಿನ ವಿನಯ ಎಂಬವರು ಚಂದ್ರಶೇಖರ ಎಂಬವರು ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ಗೆ ಪಡೆದುಕೊಂಡ ಕಡಬ ತಾಲೂಕಿನ