Browsing Category

ದಕ್ಷಿಣ ಕನ್ನಡ

ವಾರಣಾಸಿಯ ಬಳಿಕ ಕುಕ್ಕೆಯಲ್ಲಿ ಗಮನಸೆಳೆಯಲಿದೆ ಕಾಶಿ ಕಾರಿಡಾರ್!! 300 ಕೋಟಿ ರೂ ವೆಚ್ಚದಲ್ಲಿ ತಯಾರಾಗಲಿದೆ ಕಾಶಿ…

ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆ ಕ್ಷೇತ್ರ ಹಾಗೂ ಸುಮಾರು ಎರಡೂವರೆ ವರ್ಷಗಳ ಇತಿಹಾಸವಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯ ದೇವಾಲಯ ಇನ್ನು ಮುಂದಕ್ಕೆ 'ಕಾಶಿ ಕಾರಿಡಾರ್' ರಥಬೀದಿಯಿಂದ ಕಂಗೊಳಿಸಲಿದೆ. ಹೌದು.ಇತ್ತೀಚೆಗೆ ಪ್ರಧಾನಿ ವಾರಣಾಸಿಯಲ್ಲಿ

ಮಂಗಳೂರು: ಹೆಸರಾಂತ ಹೋಟೆಲ್ ಒಂದರಲ್ಲಿ ಹಲಾಲ್ ಹೆಸರಲ್ಲಿ ಆಹಾರಕ್ಕೆ ಉಗುಳು!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿ…

ಮಂಗಳೂರು: ನಗರದ ಉರ್ವಸ್ಟೋರ್ ನಲ್ಲಿರುವ ಹೆಸರಾಂತ ರೆಸ್ಟೋರೆಂಟ್ ಒಂದರಲ್ಲಿ ಹಲಾಲ್ ಹೆಸರಲ್ಲಿ ಊಟಕ್ಕೆ ಉಗುಳುತ್ತಿದ್ದಾರೆ, ಇದನ್ನೆಲ್ಲಾ ಕಣ್ಣಾರೆ ಕಂಡಿದ್ದೇನೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿಬಿಟ್ಟಿದ್ದು, ವಿಷಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ

ಕಡಲ ಕಿನಾರೆಯಲ್ಲಿ ಕಳವಳ | ದಕ್ಷಿಣ ಕನ್ನಡ ಸೇರಿ ಈ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಕೋರೋನಾತಂಕ

ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದ್ದು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 18,374 ಜನರಿಗೆ ಸೋಂಕು ತಗಲಿದ್ದು, ಮೂವರು ಮೃತಪಟ್ಟಿದ್ದಾರೆ. 1132 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 90,893 ಸಕ್ರಿಯ ಪ್ರಕರಣಗಳು ಇವೆ.ದಕ್ಷಿಣ ಕನ್ನಡದಲ್ಲಿ 625 ಮಂದಿಗೆ ಕೋವಿಡ್ ಸೋಂಕು

ಕಡಬ : ಬಾಲಕಿಯ ಅತ್ಯಾಚಾರಗೈದು ಗರ್ಬಿಣಿಯಾಗಿಸಿದ ಪ್ರಕರಣ | ಆರೋಪಿ ಪೊಲೀಸ್ ಶಿವರಾಜ್‌ ಜಾಮೀನು ಅರ್ಜಿ ತಿರಸ್ಕೃತ

ಕಡಬ : ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಸಲುಗೆ ಬೆಳೆಸಿ ಬಳಿಕ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್‌ಸ್ಟೆಬಲ್ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು

ಚೆನ್ನಾವರ : ಮಸೀದಿಯ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ಫೋಟೋ ದುರ್ಬಳಕೆ ಇಬ್ಬರ ವಿರುದ್ದ ಪೊಲೀಸರಿಗೆ ದೂರು

ಸವಣೂರು : ಐತಿಹಾಸಿಕ ಹಿನ್ನೆಲೆಯುಳ್ಳ ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿಗೆ ಪ್ರವೇಶಿಸಿ ಮಸೀದಿಯ ಮುಂಭಾಗದಲ್ಲಿರುವ ಮಸೀದಿಯ ದೀಪವನ್ನು ಬೆಳಗಿಸಿ ಮಸೀದಿಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಅದರ ಫೋಟೋ ದುರ್ಬಳಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಇಬ್ಬರು

ಇಡೀ ವಿಶ್ವವೇ ನನ್ನ ಮನೆ ಎಂಬ ಉದಾತ್ತ ಚಿಂತನೆಯನ್ನು ಹಿಂದೂ ಧರ್ಮವೇ ವಿಶ್ವಕ್ಕೆ ನೀಡಿದೆ !! – ಸೌ. ಲಕ್ಷ್ಮೀ ಪೈ,…

ಮಂಗಳೂರಿನ ಬೊಂದೆಲ್ನಲ್ಲಿರುವ ಮಹಾತ್ಮ ಗಾಂಧಿ ಸೆಂಟಿನರಿ ಪಿ ಯು ಕಾಲೇಜಿನಲ್ಲಿ "One Humanity Many Paths" ಎಂಬ ವಿಶೇಷ ಕಾರ್ಯಕ್ರಮ ದಿನಾಂಕ 12 ಜನೆವರಿ 2022 ರಂದು ಆಯೋಜನೆಯನ್ನು ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಧರ್ಮದ ಪ್ರತಿನಿಧಿಯಾಗಿ ಸನಾತನ ಸಂಸ್ಥೆಯ ಸೌ. ಲಕ್ಷ್ಮಿ ಪೈ

ಮಂಗಳೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಿನಿಮೀಯ ಸ್ಟೈಲ್ ನಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್ |…

ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದ ಕಳ್ಳನನ್ನು ಕಂಡ ಪೊಲೀಸ್ ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಕೇವಲ 10 ನಿಮಿಷದಲ್ಲಿ ಹಿಡಿದ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಯನ್ನು ವರುಣ್ ಎಂದು ಗುರುತಿಸಲಾಗಿದೆ. ನೆಹರೂ ಮೈದಾನದಲ್ಲಿ ಮಲಗಿದ್ದ

ನೆಲ್ಯಾಡಿ : ಎಲ್‌ಐಸಿ ಪ್ರತಿನಿಧಿಯ ಬರ್ಬರ ಹತ್ಯೆ

ಪುತ್ತೂರು: ಎಲ್‌ಐಸಿ ಪ್ರತಿನಿಧಿಯಾಗಿದ್ದ ಕೃಷಿಕರೋರ್ವರನ್ನು ಕೊಲೆಗೈದಿರುವ ಘಟನೆ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯದಲ್ಲಿ ಜ.13 ರಂದು ಬೆಳಿಗ್ಗೆ 10 ಗಂಟೆಗೆ ನಡೆದಿದೆ. ದೇವಸ್ಯ ನಿವಾಸಿ ಶಾಂತಪ್ಪ ಗೌಡ (40 ವ) ಕೊಲೆಯಾದವರು. ಜಮೀನು ಕುರಿತಾದ ವ್ಯಾಜ್ಯಕ್ಕೆ ಸಂಬಂಧಿಸಿ ಈ ಕೊಲೆ ಕೃತ್ಯ