Browsing Category

ದಕ್ಷಿಣ ಕನ್ನಡ

ಆಟೋ ರಿಕ್ಷಾಗಳಿಂದ ನಗದು ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು:ತಿಂಗಳ ಹಿಂದೆ ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಟ್ಟಡ ಮತ್ತು ಏಳ್ಳುಡಿಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾಗಳಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು

ಮನುಷ್ಯನ ಜೀವ ಉಳಿಸಲು ಮತ್ತೆ ಸಹಾಯಕ್ಕೆ ನಿಂತ ಪ್ರಾಣಿ | ವೈದ್ಯಲೋಕದಿಂದ ಮಾನವನಿಗೆ ಹಂದಿಯ ಹೃದಯದ ಕಸಿ ಯಶಸ್ವಿ

ನಿಸ್ವಾರ್ಥ ಪ್ರಾಣಿಗಳು ಕೊಡುತ್ತಲೇ ಹೋಗುತ್ತವೆ. ಮನುಷ್ಯನಿಗೆ ಪಡೆಯುವುದು ಮಾತ್ರ ಗೊತ್ತು. ಹಾಗೆ ಇಲ್ಲೊಂದು ಹಂದಿಮರಿ ವಯಸ್ಕರೊಬ್ಬರ ಜೀವ ಉಳಿಸಿದೆ. ಅಮೆರಿಕಾದ ವೈದ್ಯ ಲೋಕ ಯಶಸ್ವಿಯಾಗಿ ಹಂದಿಯ ಹೃದಯವನ್ನು ರೋಗಿಗೆ ಅಳವಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯಕೀಯ ವಿಜ್ಞಾನದಲ್ಲಿ ಈ

ಮಂಗಳೂರು : ಬೈಕಂಪಾಡಿ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೋರಿಕೆ, 26 ಮಂದಿ ಕಾರ್ಮಿಕರು ಅಸ್ವಸ್ಥ

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆ ಆಗಿದೆ. ಈ ಘಟನೆಯಲ್ಲಿ 20 ಕ್ಕೂ ಹೆಚ್ಚುಮಂದಿ ಅಸ್ವಸ್ಥರಾಗಿದ್ದಾರೆ. ಎವರೆಸ್ಟ್ ಸೀ ಫುಡ್ಸ್ ಪ್ರೈ ಲಿಮಿಟೆಡ್ ಎಂಬ ಘಟಕದಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕ

ಮದುವೆ ಮನೆಯಲ್ಲಿ ಕೊರಗಜ್ಜ ವೇಷ ಧರಿಸಿ ಅವಹೇಳನ | ಪುತ್ತೂರಿನ ಫಾತಿಮ ಡ್ರೆಸ್ ಶಾಪ್ ಮಾಲಕ ಸಹಿತ ಇಬ್ಬರ ಬಂಧನ

ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರು ಸಮೀಪದ ಮುಸ್ಲಿಂ ಸಮುದಾಯದ ಮನೆಯೊಂದರ ಮದುವೆ ಸಮಾರಂಭದ ಔತಣ ಕೂಟದಲ್ಲಿ ಮದುಮಗ ಕೊರಗಜ್ಜನ ಮಾದರಿಯ ವೇಷ ದರಿಸಿ ಕುಣಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪ್ರಕರಣದಲ್ಲಿ ಬಾಗಿಯಾಗಿರುವ ಇಬ್ಬರು ಯುವಕರನ್ನು

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ…

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಕಚೇರಿಗಳನ್ನು ನಡೆಸಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ ಚೈತನ್ಯಶ್ರೀ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವು

ಬೆಂಗಳೂರು : ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ‌. ಎರಡು ಕಾರು ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ಆರು ಮಂದಿ ಮೃತ ಪಟ್ಟಿದ್ದಾರೆ. ಎರಡು ಕಾರುಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಟಿಪ್ಪರ್ ನಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜಲ್ಲಿ

ಬಿ.ಸಿ.ರೋಡ್ : ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಅಪರಿಚಿತ ವ್ಯಕ್ತಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ವ್ಯಕ್ತಿಯೋರ್ವ ಏಕಾಏಕಿ ಗೂಡ್ಸ್ ರೈಲು ಸಂಚರಿಸುತ್ತಿದ್ದ ವೇಳೆ ರೈಲಿನ ಅಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವ್ಯಕ್ತಿಯ ಮುಂಡ ರುಂಡ

ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಅಭಿಯಾನಕ್ಕೆ ಚಾಲನೆ | ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ:…

ಮಂಗಳೂರು, ಜ.10(ಕ.ವಾ):- ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಎಂಬ ಅಭಿಯಾನವನ್ನು ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ವತಿಯಿಂದ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜ. 10 ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು