Browsing Category

ದಕ್ಷಿಣ ಕನ್ನಡ

ಜ.11ರಂದು ಸವಣೂರಿನಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ

ಸವಣೂರು :ಜ.11ರಂದು ಮಧ್ಯಾಹ್ನ ಸವಣೂರಿನ ವಿನಾಯಕ ಸಭಾಭವನದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಹಕ್ಕು ಪತ್ರ ವಿತರಣೆ, ಕಂದಾಯ ಇಲಾಖೆಗೆ ಸಂಬಂಧಿತ ವಿವಿಧ ವೈಯುಕ್ತಿಕ ಪಿಂಚಣಿ ಯೋಜನೆಗಳ ಮಂಜೂರಾತಿ ಪತ್ರ ವಿತರಣೆ,ಸುಳ್ಯ ವಿಧಾನಸಭಾ

ವೀಕೆಂಡ್ ಕರ್ಫ್ಯೂ ಮಧ್ಯೆ ಮರೆಯಾದ ಮಾಸ್ಕ್-ಸಾಮಾಜಿಕ ಅಂತರ!! ಸಚಿವ ಎಸ್. ಅಂಗಾರ ಭಾಗವಹಿಸಿದ ಕಾರ್ಯಕ್ರಮಕ್ಕೆ…

ವೀಕೆಂಡ್ ಕರ್ಫ್ಯೂ ಸಂದರ್ಭ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಮಾತನ್ನು ಹೇಳಿದ್ದ ಜಿಲ್ಲಾ ಪೊಲೀಸ್ ವಷ್ಠಾಧಿಧಿಕಾರಿ ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿ ಈ ಒಂದು ವಿಚಾರದಲ್ಲಿ ಮಾತ್ರ ಮೌನ ಮುರಿದಿದ್ದು, ಸಾಮಾನ್ಯ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ ವೀಕೆಂಡ್ ಕರ್ಫ್ಯೂ

ಹಿರಿಯ ಸಾಹಿತಿ ಎನ್ ಎಸ್ ದೇವಿಪ್ರಸಾದ್ ಸಂಪಾಜೆ ಇನ್ನಿಲ್ಲ

ಸುಳ್ಯ : ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಸಂಪಾಜೆ ಅವರು ಇಂದು ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಸಂಪಾಜೆಯ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಜಾತ್ರೆಗೆ ಗೊನೆ ಮುಹೂರ್ತ

ಸವಣೂರು : ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ಜ.16ರಿಂದ ಜ.21ರವರೆಗೆ ಜಾತ್ರೆ ಮಹೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಸೋಮವಾರ ಗೊನೆ ಮುಹೂರ್ತವನ್ನು ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜೆ ಅವರು ನೆರೆವೆರಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಎರಡನೇ ಬಾರಿ ಕೊರೋನಾ ಸೋಂಕು ದೃಢ : ನನ್ನ ಸಂಪರ್ಕಕ್ಕೆ ಬಂದವರು…

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ. ನಳಿನ್ ಕುಮಾರ್ ಕಟೀಲ್ ಗೆ ಇದು ಎರಡನೇ ಬಾರಿ ಸೋಂಕು ತಗುಲಿದ್ದು, ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೂಡಾ ಅವರಿಗೆ ಕೋವಿಡ್ ಸೋಂಕು ತಗುಲಿದ್ದು ಅದರಿಂದ

ಸುಳ್ಯ : ಟಪ್ಪಾಲುಕಟ್ಟೆ – ಕಾಪುತಡ್ಕ- ಪೊದೆ- ದೇವರಕಾನ- ಸಮಹಾದಿ ರಸ್ತೆ ದುರಸ್ತಿಗೆ ಆಗ್ರಹ

ಸುಳ್ಯ : ಸುಳ್ಯ ತಾಲೂಕು ಮುಪ್ಪೇರ್ಯ ಗ್ರಾಮದಲ್ಲಿ ಹಾದು ಹೋಗುವ ಟಪ್ಪಾಲುಕಟ್ಟೆ - ಕಾಪುತಡ್ಕ- ಪೊದೆ- ದೇವರಕಾನ- ಸಮಹಾದಿ ರಸ್ತೆಯು ತೀರಾ ಹದಗೆಟ್ಟಿದ್ದು ದುರಸ್ತಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ರಸ್ತೆಯು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಪೂದೆ ಶ್ರೀ ಗಣಪತಿ ಹಾಗೂ

ಮಂಗಳೂರು: ಎಲ್. ಜಿ ಶೋರೂಂನಲ್ಲಿ ಅಗ್ನಿ ಅವಘಡ, ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗಾಹುತಿ

ಮಂಗಳೂರು ನಗರದ ಬೆಂದೂರ್ ವೆಲ್ ನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಬಿಲ್ಡಿಂಗ್ ನಲಿರುವ ಪಾರಾಮೌಂಟ್ ವೆಸ್ಟ್ ಗೇಟ್ ಸನಿಹವಿರುವ

ಸವಣೂರು : ಅಮರ ಸಂಘಟನೆಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ

ಯುವ ಸಮುದಾಯದ ಸೇವಾ ಕಾರ್ಯ ಶ್ಲಾಘನೀಯ : ದಿನೇಶ್ ಮೆದು ಸವಣೂರು :ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಸುಳ್ಯ ತಾಲೂಕಿನ ಅಮರಮುಡ್ನೂರು-ಪಡ್ನೂರು ಗ್ರಾಮದ ಅಮರ ಸಂಘಟನಾ ಸಮಿತಿ ವತಿಯಿಂದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದಲ್ಲಿ ಶ್ಯಾಮಲಾ ಕುಟುಂಬಕ್ಕೆ ನಿರ್ಮಿಸಲು ಉದ್ದೇಶಿಸಿರುವ