Browsing Category

ದಕ್ಷಿಣ ಕನ್ನಡ

ಕೊರಗಜ್ಜ ವೇಷಧರಿಸಿ ಅವಹೇಳನ : ಸವಣೂರು ಕೊರಗಜ್ಜ ಸಾನಿಧ್ಯದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರಾರ್ಥನೆ

ಸವಣೂರು : ವಿಟ್ಲ ಠಾಣಾ ವ್ಯಾಪ್ತಿಯ ಕೋಳ್ನಾಡು ಗ್ರಾಮದಲ್ಲಿ ಮದುವೆ ಕಾರ್ಯಕ್ರಮದಲ್ಲಿ ತುಳು ನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೋಪಿ ಧರಿಸಿ ತುಳುನಾಡಿನ ಜನರ ನಂಬಿಕೆಗೆ ಧಕ್ಕೆ ಉಂಟು ಮಾಡಿದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಗೆ

ಕೊರಗಜ್ಜನ ವೇಷ ವಿವಾದ : ವೇಷಧಾರಿ ಮದುಮಗನಿಂದ ಕ್ಷಮಾಪಣೆ

ವಿಟ್ಲದ ಕೋಳ್ನಾಡಿನಲ್ಲಿ ಮದುಮಗನೋರ್ವ ಕೊರಗಜ್ಜನ ವೇಷಧರಿಸಿ ಗೆಳೆಯರೊಂದಿಗೆ ಮದುಮಗಳ ಮನೆಗೆ ಹೋಗಿರುವ ವಿಡಿಯೋ ವೈರಲ್ ಆದ ಬಳಿಕದ ಬೆಳವಣಿಗೆಯಲ್ಲಿ ಹಿಂದೂ-ಮುಸ್ಲಿಂ ಸಮುದಾಯದಿಂದ ವ್ಯಕ್ತವಾದ ವ್ಯಾಪಕ ಆಕ್ರೋಶವಾಗಿತ್ತು. ಇದೀಗ ಮದುಮಗ ಬಾಷಿತ್ ಉಪ್ಪ ವಿಡಿಯೋ ಮೂಲಕ‌ ಕ್ಷಮೆಯಾಚಿಸಿದ್ದಾನೆ.

ವಾರಂತ್ಯದ ಕರ್ಫ್ಯೂ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆಯ ವೇಳೆ ದೇವರ ದರ್ಶನಕ್ಕೆ ಅವಕಾಶ

ಪುತ್ತೂರು: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಧನುರ್ಮಾಸ ಪೂಜೆಯ ಮಂಗಳಾರತಿ ಸಂದರ್ಭದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು

ಜ.11ರಂದು ಕಡಬದಲ್ಲಿ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ

ಕಡಬ: ಕಡಬ ಗ್ರಾಮ ಪಂಚಾಯಿತಿ ಕಡಬ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ವರ್ಷಗಳೇ ಸಂದರೂ ಪಂಚಾಯಿತಿ ಅಧಿಕಾರಿಗಳು ನಾಗರೀಕರಿಗೆ ಮೂಲಭೂತ ವ್ಯವಸ್ಥೆ ಒದಗಿಸಿದಿರುವ ಬಗ್ಗೆ ನಾಗರೀಕ ಹೋರಾಟ ಸಮಿತಿಯಿಂದ ಪ್ರತಿಭಟನೆ ಜನವರಿ11ರಂದು ಕಡಬದಲ್ಲಿ ನಡೆಯಲಿದೆ ಎಂದು ನಾಗರೀಕ ಹೋರಾಟ ಸಮಿತಿ ಸಂಚಾಲಕ

ಜ.11ರಂದು ಕಡಬದಲ್ಲಿ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ

ಕಡಬ: ಕಡಬ ಗ್ರಾಮ ಪಂಚಾಯಿತಿ ಕಡಬ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ವರ್ಷಗಳೇ ಸಂದರೂ ಪಂಚಾಯಿತಿ ಅಧಿಕಾರಿಗಳು ನಾಗರೀಕರಿಗೆ ಮೂಲಭೂತ ವ್ಯವಸ್ಥೆ ಒದಗಿಸಿದಿರುವ ಬಗ್ಗೆ ನಾಗರೀಕ ಹೋರಾಟ ಸಮಿತಿಯಿಂದ ಪ್ರತಿಭಟನೆ ಜನವರಿ11ರಂದು ಕಡಬದಲ್ಲಿ ನಡೆಯಲಿದೆ ಎಂದು ನಾಗರೀಕ ಹೋರಾಟ ಸಮಿತಿ ಸಂಚಾಲಕ

ಕೇಶದಾನ ಮಾಡುವ ಮೂಲಕ ಸಂತೃಪ್ತಿ ಕಂಡ ಮಹೇಶ್ ಪೇರಾಲು

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೇರಾಲಿನ ಈ ಯುವಕಕ್ಯಾನ್ಸರ್ ರೋಗಿಗಳಿಗೆ ತಾನು ಎರಡು ವರ್ಷಗಳಿಂದ ಪ್ರೀತಿಯಿಂದ ಬೆಳೆಸಿದ ತಲೆಕೂದಲನ್ನು ದಾನ ಮಾಡುವ ಮೂಲಕ ನೋವಿನಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ಚೈತನ್ಯ ತುಂಬಿದ್ದಾರೆ. ಪೇರಾಲಿನ ಮಹೇಶ್ ಅವರು ಪುತ್ತೂರಿನ ಮುಳಿಯ ಫೌಂಡೇಷನ್

ಸುಳ್ಯ:ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ತೆರಳಿ ಇನ್ನೇನು ಮನೆ ತಲುಪುತ್ತೇವೆನ್ನುವಷ್ಟರಲ್ಲಿ ನಡೆದೇ ಹೋಯಿತು ಅಪಘಾತ!!…

ಸುಳ್ಯ: ಅನಾರೋಗ್ಯಕ್ಕೆ ಈಡಾದ ಒಂದು ತಿಂಗಳ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮನೆಗೆ ಮರಳುತ್ತಿರುವಾಗ ಅಪಘಾತ ಸಂಭವಿಸಿ ಒಂದು ತಿಂಗಳ ಮಗು ದುರಂತ ಅಂತ್ಯ ಕಂಡ ಘಟನೆ ನಿನ್ನೆ ತಡರಾತ್ರಿ ಬೇಂಗಮಲೆ ಎಂಬಲ್ಲಿ ನಡೆದಿದೆ. ಘಟನೆ ವಿವರ: ಸುಳ್ಯ ಕಲ್ಮಡ್ಕ ನಿವಾಸಿಗಳಾದ ದಂಪತಿ ತಮ್ಮ ಒಂದು

ವಿಟ್ಲ: ಕೊರಗಜ್ಜನ ವೇಷತೊಟ್ಟು ಅಪಹಾಸ್ಯ ಮಾಡಿದ ಉಮರುಲ್ಲಾನ ಪುತ್ತೂರಿನ ಡ್ರೆಸ್ ಶಾಪ್ ಗೆ ತೆರಳದಂತೆ ಮುಸ್ಲಿಂ…

ವಿಟ್ಲ: ವಿವಾಹದ ದಿನ ರಾತ್ರಿ ತುಳುನಾಡಿನ ಕಾರ್ಣಿಕದ ಆರಾಧ್ಯ ದೈವ ಕೊರಗಜ್ಜನ ವೇಷತೊಟ್ಟು ಹಿಂದೂ ಸಮಾಜದ ಕೆಂಗಣ್ಣಿಗೆ ಗುರಿಯಾದ ಮದುಮಗ ಉಪ್ಪಳ ನಿವಾಸಿ ಉಮರುಲ್ ಬಾಷಿತ್ ಸದ್ಯ ತನ್ನ ಧರ್ಮದಿದವರ ಕೆಂಗಣ್ಣಿಗೂ ಗುರಿಯಾಗಿದ್ದಲ್ಲದೇ, ಆತನ ವ್ಯಾಪಾರ-ವ್ಯವಹಾರಕ್ಕೂ ಕುತ್ತು ಬಂದೊದಗಿದೆ. ಹೌದು.